Browsing Category

National

ತರಗತಿಗೆ ಹಿಜಾಬ್ ಧರಿಸಿಕೊಂಡೇ ಬಂದು ನಮಾಜ್ ಮಾಡಿದ ವಿದ್ಯಾರ್ಥಿನಿ | ಹಿಂದೂ ಸಂಘಟನೆಗಳಿಂದ‌ ಪ್ರತಿಭಟನೆ

ಹಿಜಾಬ್ ಕಿಡಿ ಶಮನ ಆಗುವಂತೆ ಕಾಣುತ್ತಿಲ್ಲ.ಹಿಜಾಬ್ ವಿವಾದ ಇದೀಗ ಮಧ್ಯಪ್ರದೇಶದ ಸಾಗರ್ ಡಾ.ಹರಿ ಸಿಂಗ್ ಗೌರ್ ಕೇಂದ್ರೀಯ ವಿಶ್ವವಿದ್ಯಾಲಯಕ್ಕೂ ಹೋಗಿ ತಲುಪಿದೆ. ಇಲ್ಲಿ ಅಂತಿಮ ವರ್ಷದ ಸ್ನಾತಕೋತ್ತರ ಪದವಿಯ ಮುಸ್ಲಿಂ ವಿದ್ಯಾರ್ಥಿನಿ ಬುರ್ಖಾ ಮತ್ತು ಹಿಜಾಬ್ ಧರಿಸಿ ತರಗತಿಗೆ ಬಂದಿದ್ದಲ್ಲದೇ

ಕ್ಷುಲ್ಲಕ ಕಾರಣಕ್ಕೆ ಫೋನ್ ನಲ್ಲಿ ಜಗಳ ಮಾಡಿಕೊಂಡ ಪ್ರೇಮಿಗಳು | ಸಾವಿನಲ್ಲೇ ಅಂತ್ಯಗೊಂಡ ಪ್ರೀತಿ!

ಕ್ಷುಲ್ಲಕ ಕಾರಣದಿಂದಾಗಿ ಜಗಳ ನಡೆದು ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ಸಿಎಗೆ ತಯಾರಿ ನಡೆಸುತ್ತಿದ್ದ ಬಿಹಾರದ ಮುಜಾಫರ್‌ಪುರ ನಿವಾಸಿ ಅಂಜಲಿ ( 23 ವರ್ಷ) ಎಂಬ ಯುವತಿ ಜೈಪುರದಲ್ಲಿ ನೆಲೆಸಿರುವ ತನ್ನ ಗೆಳೆಯ ವಿವೇಕ್ ಜೊತೆಗೆ

17 ವರ್ಷದ ವಿದ್ಯಾರ್ಥಿಯೊಂದಿಗೆ ಟೀಚರಮ್ಮನ ಲವ್ ! ಮನೆಯಿಂದ ಓಡಿಹೋಗಿ ಮದುವೆಯಾದ ಜೋಡಿ!

11 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೋರ್ವನೊಂದಿಗೆ 26 ವರ್ಷದ ಶಿಕ್ಷಕಿಯೊಂದಿಗೆ ಓಡಿ ಹೋಗಿರುವ ಘಟನೆಯೊಂದು ತಮಿಳುನಾಡಿನ ತುರೈಯೂರಿನಲ್ಲಿ ನಡೆದಿದೆ. ಶಿಕ್ಷಕಿ ಶರ್ಮಿಳಾಳೊಂದಿಗೆ ಈ ವಿದ್ಯಾರ್ಥಿ ಓಡಿಹೋಗಿದ್ದಾನೆ. ಈ ಘಟನೆ ಬೆಳಕಿಗೆ ಬಂದದ್ದಾದರೂ ಹೇಗೆ ? 11 ನೇ ತರಗತಿ

ಸಿನಿಮಾ ನೋಡಿ ವಾಪಾಸು ಮನೆಗೆ ತೆರಳುತ್ತಿದ್ದ ವೈದ್ಯೆ ಮೇಲೆ ಅಪ್ರಾಪ್ತರಿಂದ ಗ್ಯಾಂಗ್ ರೇಪ್ !

ಸಿನಿಮಾ ನೋಡಿಕೊಂಡು ವಾಪಾಸು ಬರುವ ಸಮಯದಲ್ಲಿ ಮಹಿಳೆಯೋರ್ವಳಿಗೆ ಗ್ಯಾಂಗ್ ರೇಪ್ ಮಾಡಿರುವ ಕೃತ್ಯವೊಂದು ತಮಿಳುನಾಡಿನ ವೆಲ್ಲೂರಿನಲ್ಲಿ ನಡೆದಿದೆ. ಬಿಹಾರ ಮೂಲದ ವೈದ್ಯೆಯ ಮೇಲೆ ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿರುವ ಆತಂಕಕಾರಿ ಘಟನೆಯೊಂದು ಮಾರ್ಚ್ 16ರ

ಅತ್ಯಾಚಾರ ಆರೋಪಿಯನ್ನು ಕಂಡು ಹಿಡಿಯಲು ಮನೆ ಮುಂದೆ ಬುಲ್ಡೋಜರ್ ತಂದ ಪೊಲೀಸರು | ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ…

ಉತ್ತರಪ್ರದೇಶದ ಪ್ರತಾಪ್ ಗಢ ರೈಲ್ವೇ ನಿಲ್ದಾಣದಲ್ಲಿ ಇತ್ತೀಚೆಗೆ ಶೌಚಾಲಯವನ್ನು ನಡೆಸುತ್ತಿದ್ದ ವ್ಯಕ್ತಿಯೊಬ್ಬ ಶೌಚಾಲಯದೊಳಗೆ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು. ಅನಂತರದ ಬೆಳವಣಿಗೆಯಲ್ಲಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ

28 ವರ್ಷದ ಚಿರಯೌವನದ ಯುವಕನಿಗೆ 67 ರ ವೃದ್ಧೆ ಜೊತೆ ಪ್ರೀತಿ | ‘ಲಿವ್ ಇನ್ ರಿಲೇಷನ್ ಶಿಪ್’ ಗಾಗಿ ಕೋರ್ಟ್…

ಈ ಪ್ರೀತಿಗೆ ಕಣ್ಣಿಲ್ಲ ಎಂಬುದನ್ನು ಈ ಜೋಡಿ ರುಜುವಾತು ಮಾಡಿ ತೋರಿಸಿದೆ. ವಯಸ್ಸಿನ ಅಂತರ ಅಜಗಜಾಂತರ ಇದ್ದರೂ, ಇವರಿಬ್ಬರ ಪ್ರೀತಿ ಮಾತ್ರ ನಿರ್ಮಲವಾಗಿದೆ. ಏಕೆಂದರೆ ನಾವು ಇಲ್ಲಿ ಹೇಳಲಿಕ್ಕೆ ಹೊರಟಿರೋ‌ ಲವ್ ಸ್ಟೋರಿ28 ವರ್ಷದ ಯುವಕ 67 ವರ್ಷದ ಮಹಿಳೆಯ ಜೊತೆ ಪ್ರೀತಿ ಮೊಳಕೆಯೊಡೆದ ಬಗ್ಗೆ.

ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ; ಮುಂದಿನ ನಾಯಕ ಯಾರು ?

ಇನ್ನೇರಡು ದಿನಗಳಲ್ಲಿ ಐಪಿಎಲ್ (IPL 2022) 15ನೇ ಆವೃತ್ತಿ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಹಾಗೂ ಕೋಲ್ಕತ್ತಾ ಸೆಣೆಸಲಿವೆ. ಆದರೆ ಆರಂಭಕ್ಕೂ ಮುನ್ನ ಸಿಎಸ್​ಕೆ ತಂಡದಿಂದ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ

ಸಿಹಿ ಸುದ್ದಿ : ಮಾರ್ಚ್ 31 ರ ನಂತರ ದೇಶಾದ್ಯಂತ ಎಲ್ಲಾ ಕೋವಿಡ್ ನಿರ್ಬಂಧ ರದ್ದು – ಕೇಂದ್ರ ಸರಕಾರ

ಕೋವಿಡ್ ಸೋಂಕು ಗಣನೀಯವಾಗಿ ಕುಸಿದಿರುವ ಕಾರಣ ಮಾ.31ರಿಂದ ದೇಶಾದ್ಯಂತ ಎಲ್ಲಾ ಕೋವಿಡ್ ನಿರ್ಬಂಧಗಳು ರದ್ದಾಗಲಿವೆ. ಮಾಸ್ಕ್ ಮತ್ತು ಸಾಮಾಜಿಕ ಅಂತರ ಪಾಲನೆ ಹೊರತುಪಡಿಸಿ ಮಿಕ್ಕೆಲ್ಲಾ ನಿರ್ಬಂಧಗಳನ್ನು ಸಡಿಲಗೊಳಿಸಿ ಕೇಂದ್ರ ಸರಕಾರ ಮಾರ್ಗಸೂಚಿ ಹೊರಡಿಸಿದೆ. ಅಲ್ಲದೆ, 'ವಿಪತ್ತು ನಿರ್ವಹಣಾ