Browsing Category

National

ಮಹಿಳೆಯ ಖಾಸಗಿ ವೀಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ವಿದ್ಯಾರ್ಥಿಗಳಿಂದ ನಿರಂತರ ಅತ್ಯಾಚಾರ |

22 ವರ್ಷದ ದಲಿತ ಮಹಿಳೆಯ ಮೇಲೆ 7 ತಿಂಗಳ ಅವಧಿಯಲ್ಲಿ ಪದೇಪದೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾದ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ. ಮೂವರು ಶಾಲಾ ವಿದ್ಯಾರ್ಥಿಗಳು ಸೇರಿದಂತೆ 8 ಜನರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿಗಳು ಮಹಿಳೆಯ ಖಾಸಗಿ

3 ಮದುವೆ ಆದರೂ ತೀರದ ಆಸೆ | ಇನ್ನೊಬ್ಬನ ಜೊತೆ ಲವ್ವಿ ಡವ್ವಿ ಮಾಡುವಾಗಲೇ ಪತಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ…

ಬರೋಬ್ಬರಿ 3 ಮದುವೆ ಆಗಿ ತೀರದ ಈಕೆಯ ಆಸೆಯನ್ನು ಮತ್ತೊಬ್ಬನ ಜೊತೆ ಲವ್ವಿ ಡವ್ವಿ ಮಾಡುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆಯೊಂದು ರಾಜೀವ್ ನಗರದಲ್ಲಿ ನಡೆದಿದೆ. ನಿಧಾಖಾನ್ ಎಂಬಾಕೆಯೇ 3 ಮದುವೆ ಆಗಿರುವ ಮಹಿಳೆ. ಈಕೆ ಮೈಸೂರು ಉದಯಗಿರಿ ನಿವಾಸಿ. ಈಗಾಗಲೇ ಈಕೆ ಮೂರು ಮದುವೆ

ಆರ್ ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಚಿಂತಾಜನಕ | ಹೆಚ್ಚಿನ ಚಿಕಿತ್ಸೆಗೆ ದಿಲ್ಲಿಯ ಏಮ್ಸ್ ಗೆ ರವಾನಿಸಲು…

ಮೇವು ಹಗರಣ ಸಂಬಂಧಿಸಿದಂತೆ ಜೈಲು ಶಿಕ್ಷೆಗೆ ಗುರಿಯಾಗಿರುವ ಆರ್‌ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಗಂಭೀರವಾಗಿದ್ದು, ಅವರನ್ನು ಹೊಸ ದಿಲ್ಲಿಯ ಏಮ್ಸ್‌ಗೆ ರವಾನಿಸಲು ನಿರ್ಧರಿಸಲಾಗಿದೆ. ರಾಂಚಿಯ ರಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಾಲೂ ಅವರ ಆರೋಗ್ಯ ಸ್ಥಿತಿ

ರಸ್ತೆ ಅಪಘಾತದಲ್ಲಿ ಸಂತ್ರಸ್ತರ ನೆರವು ಮಾಡಿದವರಿಗೆ ರೂ.5000 ಕ್ಯಾಶ್ ಪ್ರೈಸ್ !

ರಸ್ತೆ ಅಪಘಾತವಾದಾಗ ಜನ ಸಹಾಯ ಮಾಡಲು ಹಿಂದೆ ಮುಂದೆ ನೋಡುವುದು ಸಹಜ. ಸಹಾಯ ಮಾಡಲು ಮುಂದಾದರೆ ಎಲ್ಲಿ ಕೋರ್ಟ್, ಕಚೇರಿ, ಪೊಲೀಸ್ ಸ್ಟೇಷನ್ ಎಂದು ಅಲೆದಾಡುವುದು ಎಂದು ಜನ ಹಿಂಜರಿಯುತ್ತಾರೆ. ಆದರೆ ಈಗ ಅಪಘಾತ ಸಂತ್ರಸ್ತರಿಗೆ ನೆರವಾದರೆ ಅವರಿಗೆ 5 ಸಾವಿರ ರೂಪಾಯಿ ಕ್ಯಾಶ್ ನೀಡುವ ಹೊಸ

ಕೆಲಸ ಮುಗಿಸಿ 10 ಕಿ.ಮೀ.ಓಡುತ್ತಲೇ ಮನೆ ಸೇರೋ ಹುಡುಗನಿಗೆ ಸೇನಾಧಿಕಾರಿಯಿಂದ ದೊರಕಿತು ಬಂಪರ್ ಆಫರ್ !

ರಾತ್ರಿ ಕೆಲಸ ಮುಗಿಸಿದ ಬಳಿಕ 10 ಕಿಲೋ ಮೀಟರ್ ಓಡುತ್ತಲೇ ಮನೆ ಸೇರುತ್ತಿದ್ದ ಯುವಕನಿಗೆ ನಿವೃತ್ತ ಲೆಫ್ಟಿನೆಂಟ್ ಜನರಲ್‌ವೋರ್ವರು ಸಹಾಯ ಮಾಡಲು ಮುಂದಾಗಿದ್ದಾರೆ. ಮೆಕ್‌ಡೊನಾಲ್ಡ್ ಕಂಪನಿಯಲ್ಲಿ ಕೆಲಸ ಮಾಡುವ 19 ವರ್ಷದ ಯುವಕ ಕೆಲಸ ಮುಗಿಸಿ ಮಧ್ಯರಾತ್ರಿ ಬರೋಬ್ಬರಿ 10 ಕಿಲೋ ಮೀಟರ್

ಹೋಳಿ ಆಡಲೆಂದು ಹೋದ 8 ವರ್ಷದ ಬಾಲಕಿಯನ್ನು ಅಪಹರಿಸಿ ಗ್ಯಾಂಗ್ ರೇಪ್, ನಂತರ ಕಣ್ಣು ಕಿತ್ತು ಕೊಲೆ !

ಹೋಳಿ ಆಡಲು ಹೋದ 8 ವರ್ಷದ ಬಾಲಕಿಯನ್ನು ಎಳೆದುಕೊಂಡು ಹೋಗಿ ಗ್ಯಾಂಗ್ ರೇಪ್ ಮಾಡಿ ನಂತರ ಕಣ್ಣು ಕಿತ್ತು, ಹತ್ಯೆ ಮಾಡಿರುವ ಅಮಾನುಷ ಘಟನೆಯೊಂದು ಬಿಹಾರದ ಬಂಕಾ ಜಿಲ್ಲೆಯಲ್ಲಿ ನಡೆದಿದೆ. ವಾಸ್ತವವಾಗಿ, ಈ ಹೃದಯ ವಿದ್ರಾವಕ ಘಟನೆಯು ಬಂಕಾದ ಚಂದನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

‘ ಗಲ್ಲಿ ಬಾಯ್’ ಸಿನಿಮಾ ಖ್ಯಾತಿಯ ರ್ಯಾಪರ್ ಧರ್ಮೇಶ್ ಪರ್ಮಾರ್ ( 24) ನಿಧನ

ಮುಂಬೈ : ಗಲ್ಲಿ ಬಾಯ್ ಖ್ಯಾತಿಯ ರ್ಯಾಪರ್ ಧರ್ಮೇಶ್ ಪರ್ಮಾರ್(24) ಕಾರು ಅಪಘಾತದಲ್ಲಿ ಮೃತ ಪಟ್ಟಿದ್ದಾರೆ ಎಂದು ವರದಿಯಾಗಿದೆ. ಧರ್ಮೇಶ್ ಸ್ಟ್ರೀಟ್ ರ್ಯಾಪರ್ ಆಗಿ ಪ್ರಸಿದ್ಧಿ ಪಡೆದ ವ್ಯಕ್ತಿ. ಧರ್ಮೇಶ್, ಎಂಸಿ ಟೋಡ್ ಫೋಡ್ ಹೆಸರಿನಲ್ಲಿ ಪ್ರಸಿದ್ಧರಾಗಿದ್ದರು. ತನ್ನ ಗುಜರಾತಿ

ಭೂಹಗರಣ ಪ್ರಕರಣ : ಸಂಸದ, ಖ್ಯಾತ ನಟನ ಸಹೋದರನನ್ನು ಅರೆಸ್ಟ್ ಮಾಡಿದ ಪೊಲೀಸರು !

ಭೂ ಹಗರಣ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಹುಭಾಷಾ ನಟ, ಸಂಸದ ಸುರೇಶ್ ಗೋಪಿ ಅವರ ಸಹೋದರ ಸುನೀಲ್ ಗೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಅಸಿಂಧು ಎಂದು ಕೋರ್ಟ್ ಹೇಳಿದ್ದ ಭೂಮಿಯೊಂದನ್ನು ಮಾರಾಟ ಮಾಡಿರುವ ಆರೋಪ ಸುನೀಲ್ ಅವರ ಮೇಲಿದೆ. ಇವರ ವಿರುದ್ಧ ಕೊಯಮತ್ತೂರಿನ ಜಿಎನ್ ಮಿಲ್ಸ್ ನಿವಾಸಿ