Browsing Category

National

ಇಡೀ ವಿಶ್ವದಲ್ಲೇ ಅತ್ಯಂತ ‘ಜನಪ್ರಿಯ ನಾಯಕ’ರಾಗಿ ಹೊರ ಹೊಮ್ಮಿದ ನಮ್ಮ ದೇಶದ ಹೆಮ್ಮೆಯ…

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತೆ ಮತ್ತೆ ಉತ್ತಮ ನಾಯಕರೆಂದು ಸಾಬೀತು ಪಡಿಸುತ್ತಲೇ ಇದ್ದು, ಇದೀಗ ಮಗದೊಮ್ಮೆ ವಿಶ್ವದಲ್ಲೇ ಅತ್ಯಂತ ವಿಶ್ವಾಸಾರ್ಹ ಹಾಗೂ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಅಮೆರಿಕ ಮೂಲದ ಗ್ಲೋಬಲ್ ಡಿಸಿಜನ್ ಇಂಟಲಿಜೆನ್ಸ್ ಕಂಪೆನಿಯಾಗಿರೋ ಮಾರ್ನಿಂಗ್ ಕನ್ಸಲ್ಟ್

ಚುನಾವಣೆಗೆ ಮಾಡಿದ ಸಾಲ ತೀರಿಸಲು ಸ್ನೇಹಿತನ ಜೊತೆ ಲೈಂಗಿಕ ಕ್ರಿಯೆ ನಡೆಸುವಂತೆ ಪತಿಯಿಂದ ಪತ್ನಿಗೆ ಒತ್ತಾಯ|…

ಚುನಾವಣೆ ಸಂದರ್ಭ ಖರ್ಚು ಮಾಡಲು ತೆಗೆದುಕೊಂಡ ಸಾಲ ತೀರಿಸಲು ಸಾಧ್ಯವಾಗದೇ, ತನ್ನ ಪತಿ ಆತನ ಸ್ನೇಹಿತರಿಗೆ ತನ್ನನ್ನು ಮಾರಿದ್ದಾನೆ ಎಂದು ಉತ್ತರಪ್ರದೇಶದ ಸ್ಥಳೀಯ ಮುಖಂಡರೊಬ್ಬರ ಪತ್ನಿ ಆರೋಪಿಸಿದ್ದಾರೆ. ಉತ್ತರಪ್ರದೇಶದ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ತನ್ನ ಮನೆಯಲ್ಲೇ ತನ್ನ

ಇಸ್ಕಾನ್ ದೇವಾಲಯದ ಮೇಲೆ ದುಷ್ಕರ್ಮಿಗಳ ದಾಳಿ-ಅಪಾರ ಹಾನಿ!! ಅಲ್ಲಾಹೋ ಅಕ್ಬರ್ ಎನ್ನುತ್ತಾ ನುಗ್ಗಿದ 200 ಕ್ಕೂ ಹೆಚ್ಚು…

ಬಾಂಗ್ಲಾದೇಶದ ಢಾಕಾ ದಲ್ಲಿರುವ ವಿಶ್ವ ವಿಖ್ಯಾತ ಇಸ್ಕಾನ್ ದೇಗುಲದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಮೂರ್ತಿ ಹಾಗೂ ಇನ್ನಿತರ ವಸ್ತುಗಳು ಧ್ವಂಸ ನಡೆಸಲಾಗಿದೆ. ಅಲ್ಲಾಹೋ ಅಕ್ಬರ್ ಎಂದು ಹೇಳುತ್ತಾ ದೇವಾಲಯದೊಳಕ್ಕೆ ನುಗ್ಗಿದ ಸುಮಾರು 200 ಕ್ಕೂ ಹೆಚ್ಚು ಮಂದಿಯ ತಂಡ ಈ ಕೃತ್ಯ

15 ವರ್ಷಕ್ಕಿಂತ ಹಳೆ ವಾಹನಗಳ ನೋಂದಣಿ ನವೀಕರಣ ಎಂಟು ಪಟ್ಟು ದುಬಾರಿ : ಎಪ್ರಿಲ್ ನಿಂದ ಜಾರಿ

ಈ ವರ್ಷದ ಏಪ್ರಿಲ್ ಬಳಿಕ 15 ವರ್ಷಕ್ಕಿಂತ ಹಳೆಯದಾದ ವಾಹನಗಳ ಮರುನೋಂದಣಿಗೆ ಶುಲ್ಕ ಎಂಟುಪಟ್ಟು ಅಧಿಕವಾಗಲಿದೆ. ರಸ್ತೆ ಸಾರಿಗೆ ಇಲಾಖೆ ಹೊರಡಿಸಿದ ಆದೇಶ ಏಪ್ರಿಲ್‌ನಿಂದ ಜಾರಿಗೆ ಬರುತ್ತಿದೆ. ಭಾರತದಲ್ಲಿ ಕನಿಷ್ಠ 12 ಮಿಲಿಯನ್ ವಾಹನಗಳು ಸ್ಕ್ಯ್ರಾಪಿಂಗ್‌ಗೆ ಸಿದ್ಧವಾಗಿವೆ ಎಂದು ಅಧಿಕೃತ ಡೇಟಾ

ತಲವಾರು ಹಿಡಿದು ಬೆದರಿಕೆ, ಕೊಲೆಯತ್ನ ಮಾಡಿ, ಕಾಡಿನ ಮಧ್ಯೆ ನೀರಿನಲ್ಲಿ ಅವಿತಿದ್ದ ಆರೋಪಿಯನ್ನು ಡ್ರೋಣ್ ಕ್ಯಾಮೆರಾ…

ಕೈಗೆ ಸಿಗದೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ತಪ್ಪಿಸಿಕೊಳ್ಳುತ್ತಿದ್ದ ಕೊಲೆ ಆರೋಪಿಯೋರ್ವನನ್ನು ಪೊಲೀಸರು ಡ್ರೋಣ್ ಕ್ಯಾಮೆರಾ ಬಳಸಿ ಹಿಡಿದ ಘಟನೆಯೊಂದು ಚೆನ್ನೈ ನಲ್ಲಿ ನಡೆದಿದೆ. ಸುಮಾರು 70 ಎಕರೆ ಜಾಗದಲ್ಲಿ ಹರಡಿಕೊಂಡಿದ್ದ ನೀರು ತುಂಬಿದ್ದ ಕೆರೆ ಮತ್ತು ಪೊದೆಗಳ ನಡುವೆ

ಕೌನ್ಸ್ ಲಿಂಗ್ ನೆಪದಲ್ಲಿ ಅಪ್ರಾಪ್ತ ಯುವತಿಗೆ ಲೈಂಗಿಕ ಕಿರುಕುಳ!! ಚರ್ಚ್ ಒಂದರ ಧರ್ಮಗುರುಗಳ ಮೇಲೆ ನೇರ…

17 ವರ್ಷದ ಅಪ್ರಾಪ್ತ ಯುವತಿಯನ್ನು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪತ್ತನಂತಿಟ್ಟ ಜಿಲ್ಲೆಯ ಮಲಂಕರ ಆರ್ಥೋಡೋಕ್ಸ್ ಸಿರಿಯನ್ ಚರ್ಚ್ ಒಂದರ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೂಡಲ್ ಎಂಬಲ್ಲಿನ ಚರ್ಚ್ ಪಾದ್ರಿ ಪಾಂಡೈನ್ ಜಾನ್(35) ಎಂಬಾತನೇ ಬಂಧಿತ ವ್ಯಕ್ತಿ. ಕಲಿಯುವುದರಲ್ಲಿ

ಶಾಲೆಗಳಲ್ಲಿ ಇನ್ನು ಮುಂದೆ ಭಗವದ್ಗೀತೆ ಅಧ್ಯಯನ !

ಹಿಂದುಗಳ ಪವಿತ್ರ ಧರ್ಮಗ್ರಂಥ ಭಗವದ್ಗೀತೆಯನ್ನು ಗುಜರಾತ್ ನ ಶಾಲೆಗಳಲ್ಲಿ ಪಠ್ಯಕ್ರಮವಾಗಿ ಸೇರಿಸಲಾಗುವುದು ಎಂದು ಗುಜರಾತ್ ನ ಶಿಕ್ಷಣ ಸಚಿವ ಜಿತು ವಾಘನಿ ಘೋಷಣೆ ಮಾಡಿದ್ದಾರೆ. 6 ರಿಂದ 12ನೇ ತರಗತಿಯ ಮಕ್ಕಳು ಪಠ್ಯಕ್ರಮದ ಭಾಗವಾಗಿ ಶ್ರೀಮದ್ ಭಗವದ್ಗೀತೆಯ ಸಾರವನ್ನು ಕಲಿಯಲಿದ್ದಾರೆ ಎಂದು

ತನ್ನ ಕರುಳಕುಡಿಯನ್ನು ಜೀವಂತ ಸಮಾಧಿ ಮಾಡಲು ಯತ್ನಿಸಿದ ತಾಯಿ| ಪವಾಡಸದೃಶವಾಗಿ ಮಗು ಪಾರು!

ತಾಯಿಯೊಬ್ಬಳು ತನ್ನ ಹೆತ್ತ ಕಂದನನ್ನು ಜೀವಂತ ಸಮಾಧಿ ಮಾಡಲು ಯತ್ನಿಸಿರುವ ಘಟನೆಯೊಂದು ಉತ್ತರ ಪ್ರದೇಶದ ಬಸ್ತಿಯಲ್ಲಿ ನಡೆದಿದೆ. ಆದರೆ ತಾಯಿಗೆ ಬೇಡವಾದ ಮಗು ಅರ್ಧಂಬರ್ಧ ಸಮಾಧಿಯಾಗಿದ್ದ ಪುಟ್ಟ ಕಂದ ಪವಾಡಸದೃಶವಾಗಿ ಬದುಕಿ ಉಳಿದಿದೆ. ಬಸ್ತಿಯ ಜಿಲ್ಲಾಸ್ಪತ್ರೆಯ ಬಳಿ ಇಂಥದ್ದೊಂದು ಘಟನೆ