Browsing Category

National

ಪತ್ನಿಯನ್ನು ಹೋಟೆಲ್ ಗೆ ಕರೆದ ಪತಿ| ಖುಷಿಯಿಂದಲೇ ಹೋದ ಪತ್ನಿಗೆ ಕಾದಿತ್ತು ಭೀಕರ ಸಾವು!

ಮಾತನಾಡಲೆಂದು ಪತ್ನಿಯನ್ನು ಹೋಟೆಲ್‌ಗೆ ಕರೆದು ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ವಿಜಯವಾಡದ ಗಾಂಧಿನಗರದಲ್ಲಿ ನಡೆದಿದೆ. ಗವರ್ನರ್ ಪೇಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಕಂಚಿಕಚರ್ಲಾ ಮೂಲದ ಶರೊನ್ ಪರಿಮಳ ಎಂಬಾಕೆಯೇ

SBI ಗ್ರಾಹಕರಿಗೊಂದು ಮಹತ್ವದ ಸೂಚನೆ | ಈ ಕೆಲಸ ನೀವು ಮಾಡದಿದ್ದರೆ ಮಾರ್ಚ್ 31 ರೊಳಗೆ ನಿಮ್ಮ ಡೆಬಿಟ್, ಕ್ರೆಡಿಟ್…

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಗ್ರಾಹಕರಿಗೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಥವಾ ಎಸ್‌ಬಿಐ ತನ್ನ ಖಾತೆದಾರರಿಗೆ ತಮ್ಮ ಪ್ಯಾನ್ (ಶಾಶ್ವತ ವಿಳಾಸ ಸಂಖ್ಯೆ) ಅನ್ನು ಆಧಾರ್ ಸಂಖ್ಯೆಯೊಂದಿಗೆ ಮಾರ್ಚ್ 31 ರೊಳಗೆ ಅಂದರೆ ಈ ತಿಂಗಳ ಅಂತ್ಯದೊಳಗೆ ಲಿಂಕ್

ಗಂಡನ ದುಶ್ಚಟದಿಂದ ಬೇಸತ್ತ 8 ತಿಂಗಳ ಗರ್ಭಿಣಿ ಹೆಂಡತಿ ನೇಣಿಗೆ ಶರಣು | ಹೊರಜಗತ್ತಿಗೆ ಕಾಲಿಡಬೇಕಿದ್ದ ಕಂದಮ್ಮನ ಜೊತೆ…

ಎಂಟು ತಿಂಗಳ ಗರ್ಭಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಕೇರಳ್ ಕಲ್ಲಾರದಲ್ಲಿರುವ ಆಕೆಯ ಮನೆಯಲ್ಲಿ ನಡೆದಿದೆ. ಮೃತ ಗರ್ಭಿಣಿಯನ್ನು ಭಾಗ್ಯ ( 21) ಎಂದು ಗುರುತಿಸಲಾಗಿದೆ. ಗಂಡನ ಮದ್ಯ ವ್ಯಸನದ ಕಾಟದಿಂದ ಖಿನ್ನತೆಗೆ ಜಾರಿದ್ದ ಭಾಗ್ಯ, ಅದರಿಂದ ಹೊರಬರಲು ಸಾಧ್ಯವಾಗದೇ

ಬರೋಬ್ಬರಿ 27 ವರ್ಷಗಳಿಂದ ಆಹಾರ ಸೇವಿಸದೆ ಇದ್ದ ಹೀರಾ ರತನ್ ಮಾಣೆಕ್ ಇನ್ನಿಲ್ಲ !

ಕೇರಳ ( ಕೋಝಿಕ್ಕೋಡ್) : ಆಹಾರ ಸೇವನೆಯಿಲ್ಲದೆ ಬದುಕಿದ್ದ ಹೀರಾ ರತನ್ ಮಾಣೆಕ್ ತಮ್ಮ 84 ನೇ ವಯಸ್ಸಿನಲ್ಲಿ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ‌. ಸೂರ್ಯನ ಬೆಳಕಿನ ಶಕ್ತಿಯ ಪ್ರಚಾರಕ, ಹಾಗೂ ಗುಜರಾತಿನ ಉದ್ಯಮಿಯಾಗಿರುವ ಕೋಝಿಕೋಡ್ ನ ಚಕೋರತುಕುಲಂನಲ್ಲಿರುವ ತಮ್ಮ‌ ಫ್ಲ್ಯಾಟ್ ನಲ್ಲಿ ಇವರು

ಮಾಜಿ ಸಿಎಂ ಉಮಾಭಾರತಿಯಿಂದ ಮದ್ಯದಂಗಡಿಗೆ ಕಲ್ಲೆಸೆತ : ‘ಜೈಶ್ರೀರಾಮ್’ ಘೋಷಣೆ ಕೂಗಿದ ಕಾರ್ಯಕರ್ತರು!

ಮಾಜಿ ಸಿಎಂ ಉಮಾಭಾರತಿ ಅವರು ಮಧ್ಯಪ್ರದೇಶದ ಮದ್ಯದಂಗಡಿಗೆ ತಮ್ಮ‌ ಬೆಂಬಲಿಗರೊಂದಿಗೆ ನುಗ್ಗಿ ಕಲ್ಲೆಸೆದ ಆತಂಕಕಾರಿ ಘಟನೆಯೊಂದು ಭೋಪಾಲ್ ನಲ್ಲಿ ನಡೆದಿದೆ. ಉಮಾಭಾರತಿ ಕಲ್ಲೆಸೆದಾಗ ಬೆಂಬಲಿಗರು ' ಜೈ ಶ್ರೀರಾಮ್' ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಮದ್ಯದಂಗಡಿಗೆ ಕಲ್ಲೆಸೆಯುವ ವೀಡಿಯೋವನ್ನು

ಒಂದೇ ವಿದ್ಯಾರ್ಥಿನಿಯ ಮೋಹ ಪಾಶಕ್ಕೆ ಬಿದ್ದ ಇಬ್ಬರು ಶಿಕ್ಷಕರು | ಆದರೆ ವಿದ್ಯಾರ್ಥಿನಿಯ ಒಲವು ಯಾರ ಮೇಲೆ ?

ಶಾಲೆಗೆ ಬಂದು ಪಾಠ ಕಲಿಸುವ ಶಿಕ್ಷಕರೇ ವಿದ್ಯಾರ್ಥಿನಿಯ ಮೋಹ ಪಾಶಕ್ಕೆ ಬಿದ್ದಿದ್ದಾರೆ. ಅದು ಕೂಡಾ ಒಬ್ಬ ಶಿಕ್ಷಕ ಅಲ್ಲ. ಇಬ್ಬರು. ಇಷ್ಟು ಸಾಲದು ಎಂಬಂತೆ ಇವರಿಬ್ಬರು ಪ್ರೀತಿಸಿದ್ದು ಒಬ್ಬಳೇ ವಿದ್ಯಾರ್ಥಿನಿಯನ್ನು. ಒಟ್ಟಿನಲ್ಲಿ ಈ ಲವ್ ಇಬ್ಬರ ಜೀವ ಬಲಿ ತೆಗೆದುಕೊಂಡಿದೆ. ಪ್ರೀತಿಯ ಮಾಯೆಗೆ

ನನ್ನ ಕ್ಷೇತ್ರದಲ್ಲಿ ಮಾಂಸ ತಿಂದರೆ ಜೋಕೆ ಎಂದ ಬಿಜೆಪಿ ಶಾಸಕ ! ಹೀಗೆಂದ ಬಿಜೆಪಿ ಶಾಸಕ ಯಾರು ಗೊತ್ತಾ ?

ನನ್ನ ಕ್ಷೇತ್ರದಲ್ಲಿ ಮಾಂಸ ತಿನ್ನೋ ಹಾಗಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಲೋನಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ನಂದ ಕಿಶೋರ್ ನಂತರ ತಮ್ಮ ಹೇಳಿಕೆಯನ್ನುಈಗ ಬದಲಾಯಿಸಿ ಸ್ಪಷ್ಟನೆ ನೀಡಿದ್ದಾರೆ. ಲೋನಿಯಲ್ಲಿ ರಾಮರಾಜ್ಯವಿದೆ. ಇಲ್ಲಿ ಒಂದೇ ಒಂದು ಮಾಂಸದ ಅಂಗಡಿ ಇದ್ದರೂ ನಾನು

4 ದಿನದಿಂದ ಅಮ್ಮನ ಶವದೊಂದಿಗೆ ಕಾಲ ಕಳೆದ 10 ವರ್ಷದ ಕಂದ| ಅಮ್ಮ ಸತ್ತಿದ್ದಾಳೆಂದೂ ತಿಳಿಯದೇ ಜೋಗುಳ ಹಾಡುತ್ತಿದ್ದ ಕಂದ|

ಆ ಒಂದು ಮನೆಯಲ್ಲಿ ಇದ್ದದ್ದು ಕೇವಲ ತಾಯಿ ಮತ್ತು ಮಗ. ಒಂದು ದಿನ ಅಮ್ಮ ಚಿರನಿದ್ದೆಗೆ ಜಾರಿದ್ದಾಳೆ. ಆದರೆ ಮಗುವಿಗೆ ಗೊತ್ತಾಗಿಲ್ಲ. ತಾಯಿಯೊಂದಿಗೇ 4 ದಿನ ಕಳೆದ ಮಗು, ಶವದಿಂದ ವಾಸನೆ ಬರಲು ಶುರುವಾದಾಗ ತನ್ನ ಮಾವನಿಗೆ ಕರೆಮಾಡಿ ತಿಳಿಸಿದ್ದಾನೆ. ಈ ಹೃದಯ ವಿದ್ರಾವಕ ಘಟನೆ ನಡೆದಿರುವುದು ಆಂಧ್ರ