Browsing Category

National

ಹಾಸ್ಟೆಲ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ : 10 ವಿದ್ಯಾರ್ಥಿಗಳಿಗೆ ಗಾಯ

ಹಾಸ್ಟೆಲ್ ಒಳಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಹತ್ತು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಉತ್ತರ ಪ್ರದೇಶದ ಬುಲಂದ್ ಶಹರ್ ನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಲ್ಲಿ ನಡೆದಿದೆ. ಹಾಸ್ಟೆಲ್ ನ ಅಡುಗೆ ಕೋಣೆಯೊಳಗೆ ಆಹಾರ ತಯಾರಿಸುವಾಗ 5 ಕೆಜಿ ತೂಕದ ಸಣ್ಣ ಗಾತ್ರದ ಸಿಲಿಂಡರ್ ಸ್ಫೋಟಗೊಂಡು ಈ

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಶಿಕ್ಷಕಿಗೆ ಲೈಂಗಿಕ ಕಿರುಕುಳ | ದೂರು ನೀಡಿದರೂ ಕ್ಯಾರೇ ಮಾಡದ ಕಂಡಕ್ಟರ್|

ಬಸ್ ನಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವ ಕಾಮುಕರಿಗೇನು ಕಮ್ಮಿ ಇಲ್ಲ. ಮಹಿಳೆಯರ ಅಂಗಾಂಗ ಸ್ಪರ್ಶಿಸಿ ಅದರಲ್ಲಿಯೇ ಖುಷಿ ಕಾಣುವ ವಿಕೃತಕಾಮಿಗಳು ಅದೆಷ್ಟೋ ಮಂದಿ. ಎಷ್ಟೇ ತೊಂದರೆ, ಮುಜುಗರವಾದರೂ ಹೆಚ್ಚಿನ ಮಹಿಳೆಯರು ನಮಗೇಕೆ ಸಹವಾಸ ಎಂದು ಮೌನವಹಿಸುವುದೇ ಹೆಚ್ಚು. ಆದರೆ ಕೇರಳದ

ಏಳು ಜಿಲ್ಲೆಗಳಲ್ಲಿ ಇಂಟರ್‌ನೆಟ್ ನಿರ್ಬಂಧ : ಗೃಹ ಸಚಿವಾಲಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುತ್ತೋಲೆ

ಇಂಟರ್‌ನೆಟ್ ಇಲ್ಲದಿದ್ದರೆ ಯಾವುದೂ ನೆಟ್ಟಗಿಲ್ಲ ಅಂತೆನಿಸುವುದು ಸಹಜ. ಸುಲಭದಲ್ಲಿ ಕೆಲವೇ ನಿಮಿಷಗಳಲ್ಲಿ ಆಗಬಹುದಾದ ಅದೆಷ್ಟೋ ಕೆಲಸಗಳಿಗೂ ಗಂಟೆಗಟ್ಟಲೆ ಸಮಯ ಬೇಕಾಗಬಹುದು. ಅಂಥದೊಂದು ಪರಿಸ್ಥಿತಿ ಪಶ್ಚಿಮ ಬಂಗಾಳದ ಏಳು ಜಿಲ್ಲೆಗಳ ಜನರು ಮುಂದಿನ ಕೆಲವು ದಿನಗಳವರೆಗೆ ಎದುರಿಸಬೇಕಾಗಿದೆ.

‘ಮುಟ್ಟಿನ ಸಂಭ್ರಮ’ ದಲ್ಲಿ ಮಿಂದೆದ್ದ ತೃತೀಯ ಲಿಂಗಿ!

ಹೆಣ್ಣು ದೊಡ್ಡವಳಾಗುವುದರ ಸಂಕೇತ ಆಕೆ ಪರಿಪೂರ್ಣ ಹೆಣ್ಣಾಗಿ, ತಾಯ್ತತನಕ್ಕೆ ತನ್ನ ದೇಹವನ್ನು ತಯಾರಿಮಾಡಿಕೊಳ್ಳುವ ಒಂದು ಪ್ರಕೃತಿದತ್ತವಾಗಿ ನಡೆಯುವ ಒಂದು ಪ್ರಕ್ರಿಯೆ. ಕೆಲವು ಪ್ರದೇಶಗಳಲ್ಲಿ ಈ ಹೆಣ್ಣು ದೊಡ್ಡವಳಾಗುವ ಸಂಭ್ರಮವನ್ನು ಮದುವೆಯ ಸಡಗರದಂತೆ ಮಾಡುತ್ತಾರೆ. ಆದರೆ ತೃತೀಯ

ಮುಸ್ಲಿಂಮರನ್ನು ದಾವೂದ್ ಇಬ್ರಾಹಿಂ ಸಂಪರ್ಕ ಹೊಂದಿದ್ದಾರೆ ಎನ್ನುವುದು ಬಿಜೆಪಿಯ ಹುಟ್ಟುಗುಣ!! ಬಿಜೆಪಿ ವಿರುದ್ಧ…

ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಬಂಧನಕ್ಕೆ ಸಂಬಂಧಿಸಿದಂತೆ ಮಾತನಾಡುತ್ತಾ ' ಬಿಜೆಪಿ ಯಾವ ಮುಸ್ಲಿಂನನ್ನು ಕೂಡಾ ಬೇಕಿದ್ದರೂ ಭೂಗತ ಪಾತಕಿ ದಾವೂದ್ ಇಬ್ರಾಹಿಂನೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬಂತೆ ಬಿಂಬಿಸುತ್ತದೆ' ಎಂದು ಆರೋಪ ಮಾಡಿದ್ದಾರೆ.

ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಗಳೇ ಇರುವ ರೈಲು ನಿಲ್ದಾಣವಿದು ! ಇಲ್ಲಿ ಎಲ್ಲಿ ನೋಡಿದರೂ ನಿಮಗೆ ಕಾಣುವುದು ಮಹಿಳೆಯರೇ!

ಮಹಿಳಾ ದಿನಾಚರಣೆ ಇನ್ನೇನು ಹತ್ತಿರ ಬರ್ತಾ ಇದೆ. ಈ ವಿಶೇಷ ದಿನಾಚರಣೆಯ ಅಂಗವಾಗಿ ಒಂದು ಮಾಹಿತಿ ನಿಮಗೆ ನಾವು ಕೊಡುತ್ತೇವೆ. ಇದು ಎಲ್ಲಾ ಮಹಿಳಾಮಣಿಗಳು ಮೆಚ್ಚುವಂತ ವಿಷಯ. ಆಂಧ್ರಪ್ರದೇಶದ ಚಂದ್ರಗಿರಿಯ ' ಮಹಿಳಾ ಚಾಲಿತ ರೈಲು' ಇಲ್ಲಿ ಪ್ರತಿಯೊಂದು ವಿಭಾಗದಲ್ಲಿ ಕೆಲಸ ನಿರ್ವಹಿಸುವವರು

ಕಾಶಿ ವಿಶ್ವನಾಥನಿಗೆ ಬರೋಬ್ಬರಿ 60 ಕೆಜಿ ಚಿನ್ನ ದಾನ ಮಾಡಿದ ದಕ್ಷಿಣ ಭಾರತೀಯ ವ್ಯಾಪಾರಿ !!!

ವಾರಣಾಸಿ : ಹಿಂದೂಗಳ ಪುಣ್ಯ ಸ್ಥಳಗಳಲ್ಲಿ ಒಂದಾದ ಕಾಶಿ ವಿಶ್ವನಾಥ ದೇಗುಲಕ್ಕೆ‌ ವ್ಯಾಪಾರಿಯೋರ್ವರು 60 ಕೆಜಿ ಚಿನ್ನ ದಾನವಾಗಿ ನೀಡಿರುವ ಅಚ್ಚರಿಯ ಘಟನೆ ನಡೆದಿದೆ. ದಾನಿ ದಕ್ಷಿಣ ಭಾರತೀಯ ಎನ್ನುವ ಸಂಗತಿ ಮಾತ್ರ ತಿಳಿದುಬಂದಿದ್ದು ಇತರೆ ಮಾಹಿತಿಯನ್ನು ಗೌಪ್ಯವಾಗಿಡಲಾಗಿದೆ. ಪ್ರಧಾನಿ ಮೋದಿ

ಸೋಷಿಯಲ್ ಮೀಡಿಯಾದಲ್ಲಿ ಹಾಕಿದ ಒಂದು ಫೋಟೋ, ಒಂದು ಕಮೆಂಟ್ ಸಹಪಾಠಿಯ ಪ್ರಾಣವನ್ನೇ ಕಸಿಯಿತು|

ಕಾಲೇಜಿನಲ್ಲಿ ತನ್ನ ಜೊತೆಗೇ ಕಲಿಯುತ್ತಿದ್ದ ವಿದ್ಯಾರ್ಥಿನಿಯೋರ್ವಳನ್ನು ವಿದ್ಯಾರ್ಥಿಯೋರ್ವ ಕೊಂದಿದ್ದು, ಈಗ ಬಂಧಿಸಲಾಗಿದೆ. ಹತ್ಯೆಯಾದ ಯುವತಿ ವಂಶಿಕಾ ಬನ್ಸಾಲ್. ಡೆಹ್ರಡೂನ್ ನ ಸಿದ್ಧಾರ್ಥ ಕಾಲೇಜಿನಲ್ಲಿ ಡಿ ಫಾರ್ಮಾ ಓದುತ್ತಿದ್ದ ಹುಡುಗಿ. ಆರೋಪಿಯ ಹೆಸರು ಆದಿತ್ಯ ತೋಮರ್. ವಂಶಿಕಾ