Browsing Category

National

ಸಾಲ ತೀರಿಸಲಾಗದ ಸಾಲಗಾರನ ಮನೆಗೆ ಬಂದ ಅಧಿಕಾರಿಗಳ ಮೇಲೆ ತನ್ನ ಸಾಕು ನಾಯಿಯನ್ನು ಛೂ ಬಿಟ್ಟ ಸಾಲಗಾರ!

ಜನರು ಬ್ಯಾಂಕ್ ನಿಂದ ಸಾಲ ಮಾಡುವುದು ನಂತರ ಅದನ್ನು ಹಿಂತಿರುಗಿಸುವುದು ಇದು ಎಲ್ಲರಿಗೂ ಗೊತ್ತೇ ಇದೆ. ಹಾಗೆನೇ ಸಾಲ ಮಾಡಿದ ಬಾಕಿ ಮೊತ್ತದ ಹಣವನ್ನು ಕೊಡಲು ಸಾಧ್ಯವಾಗದೇ ಇದ್ದಾಗ ಬ್ಯಾಂಕ್ ನವರು ಸಾಲದ ವಸೂಲಾತಿಗೆ ತಮ್ಮದೇ ಆದ ಮಾರ್ಗವನ್ನು ಅನುಸರಿಸುತ್ತಾರೆ. ಹೀಗೆ ಬ್ಯಾಂಕ್ ನವರು ಒಬ್ಬನ ಮನೆಗೆ

ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಸಾರ್ವಕಾಲಿಕ ಏರಿಕೆ| ಮುಂದಿನವಾರದಲ್ಲಿ ತೈಲ ಬೆಲೆ ಏರಿಕೆ…

ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಸಾರ್ವಕಾಲಿಕ ಏರಿಕೆ ಕಂಡಿರುವ ಕಾರಣ ಇನ್ನೊಂದು ವಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ತುಟ್ಟಿಯಾಗುವುದು ಖಂಡಿತ. ಪೆಟ್ರೋಲ್, ಡೀಸೆಲ್ ದರ ಪಂಚರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ಏರಿಕೆ ಕಾಣಬಹುದು ಎಂದು ಹೇಳಲಾಗುತ್ತಿದೆ.

ವಿಸ್ಮಯ ಸಾವು ಪ್ರಕರಣ : ರಾಜ್ಯದಲ್ಲೇ ತಲ್ಲಣ ಮೂಡಿಸಿದ ಈ ಪ್ರಕರಣದ ಆರೋಪಿ ಪತಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್|

ಕೇರಳ ಯುವ ವೈದ್ಯೆ ವಿಸ್ಮಯ ನಾಯರ್ ಆತ್ಮಹತ್ಯೆ ಪ್ರಕರಣದಲ್ಲಿ ಆಕೆಯ ಆರೋಪಿ ಪತಿ ಕಿರಣ್ ಕುಮಾರ್ ಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮೃತ ವಿಸ್ಮಯಾಳ ಪತಿಗೆ ಕೇರಳ ಹೈಕೋರ್ಟ್ ಜಾಮೀನು ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್

ಪ್ರಯಾಣಿಕರ ಗಮನಕ್ಕೆ; ತೀರ್ಥಕ್ಷೇತ್ರಗಳಿಗೆ ಹೋಗಲು  IRCTC ಯಿಂದ ಭರ್ಜರಿ ಪ್ಯಾಕೇಜ್

ತೀರ್ಥಯಾತ್ರೆಗೆ ಹೋಗಬೇಕು ಎಂದು ಕೊಂಡವರಿಗೆ IRCTC ಒಳ್ಳೆ ಯೋಜನೆ ರೂಪಿಸಿದ್ದು, ಕಡಿಮೆ ಬೆಲೆಯಲ್ಲಿ ಸುರಕ್ಷಿತವಾಗಿ ಹೋಗಿ ಬರಬಹುದು. ಯೋಜನೆ ಏನು ? ಎಲ್ಲೆಲ್ಲಿ ? ಹಣ ಎಷ್ಟು ? ಇಲ್ಲಿದೆ ನೋಡಿ ವಿವರವಾದ ಮಾಹಿತಿ, IRCTCಯ ಪ್ಯಾಕೇಜ್‌ನಲ್ಲಿ ಪ್ರವಾಸಿಗರು ರಾಮಜನ್ಮ ಭೂಮಿ ದರ್ಶನ,

ಆಗ ಬಸ್ಕಿ…ಈಗ ಮಸಾಜ್| ಬಿಜೆಪಿ ಶಾಸಕರೊಬ್ಬರ ಕಾಲಿಗೆ ಮಸಾಜ್ ಮಾಡೋ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್!

ವೃದ್ಧರೊಬ್ಬರ ಕಾಲಿಗೆ ಮಸಾಜ್ ಮಾಡತ್ತಿರುವ ಬಿಜೆಪಿ ಶಾಸಕನ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಉತ್ತರ ಪ್ರದೇಶದ ರಾಬರ್ಟ್ಸ್ ಗಂಜ್ ಕ್ಷೇತ್ರದಿಂದ ಕಣಕ್ಕಿಳಿದಿರುವ ಬಿಜೆಪಿ ಶಾಸಕ ಭೂಪೇಶ್ ಚೌಬೆ ಈ ಕೆಲಸ ಮಾಡಿದವರು. ಈ ರೀತಿ ಮಸಾಜ್ ಮಾಡಿದ್ದನ್ನು ನೋಡಿ ಬೆಂಬಲಿಗರು

ಉಕ್ರೇನ್ ನಲ್ಲಿ ಭಾರತದ ಮತ್ತೋರ್ವ ವಿದ್ಯಾರ್ಥಿ ಸಾವು|ಸಾವಿನ ಹಿಂದಿರುವ ಕಾರಣ!?

ಉಕ್ರೇನ್ ರಷ್ಯಾದ ದಾಳಿಯಿಂದ ತತ್ತರಿಸಿ ಹೋಗಿದ್ದು, ಸಾವಿನ ಸಂಖ್ಯೆ ಏರುತ್ತಲೇ ಇದೆ.ಇದೀಗ ಯುದ್ದಪೀಡಿತ ಉಕ್ರೇನ್ʼನಲ್ಲಿ ಮತ್ತೋರ್ವ ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿರುವುದು ದೃಢಪಟ್ಟಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಪಂಜಾಬ್‌ ಮೂಲದ ಯುವಕ ಚಂದನ್ ಇಂದು ಪಾರ್ಶ್ವವಾಯುನಿಂದ ಮೃತ

ಕೆಲಸದಿಂದ ಬೇಗ ಬಂದ ಪತ್ನಿಗೆ ಮನೆಯಲ್ಲಿ ಕಾದಿತ್ತು ಶಾಕ್| ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಸಲಿಂಗ ಕಾಮಿ ಪತಿ|

ತನ್ನ ಪತಿಯೊಬ್ಬ ಸಲಿಂಗ ಕಾಮಿ ಎಂದು ಪತ್ನಿಗೆ ತಡವಾಗಿ ತಿಳಿದು ಬಂದಿದೆ. ಇಷ್ಟು ಮಾತ್ರವಲ್ಲ ಈ ಪತಿರಾಯ ಹೆಂಡತಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಈ ಘಟನೆ ನಡೆದಿರೋದು ಛತ್ತೀಸ್ ಗಢದ ಭಿಲಾಯ್ ಪಟ್ಟಣದಲ್ಲಿ. ಮದುವೆಯಾಗಿ ನಾಲ್ಕು ವರ್ಷಗಳ ನಂತರ ತನ್ನ ಪತಿ ಸಲಿಂಗಕಾಮಿ ಎಂದು

ಗರ್ಭಿಣಿಯಾದರೆ ಪತ್ನಿಯ ಸೌಂದರ್ಯ ಹಾಳಾಗುತ್ತೆ ಎಂದು 4 ಬಾರಿ ಗರ್ಭಪಾತ ಮಾಡಿಸಿದ ಪತಿ ಮಹಾಶಯ!

ತಾಯ್ತನ ಅನ್ನೋದು ಒಂದು ಸುಂದರ ಅನುಭವ. ಈ ಅನುಭವವನ್ನೇ ಕಸಿದುಕೊಂಡಿದ್ದಾನೆ ಇಲ್ಲೊಬ್ಬ ಪತಿ. ಎಲ್ಲಿ ತನ್ನ ಪತ್ನಿ ಗರ್ಭಿಣಿಯಾದರೆ ಸೌಂದರ್ಯ ಹಾಳಾಗುತ್ತೆ ಎಂದು ಪತ್ನಿಯನ್ನು ತಾಯಿ ಆಗಲು ಬಿಡದ ವಿಚಿತ್ರ ಘಟನೆಯೊಂದು ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ತಾಯಿ ಆಗಲು ಬಿಡದ ಪತಿಯ