ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಸಂಬಂಧ ಭಾರತೀಯರ ರಕ್ಷಣೆ ಕುರಿತು ಮಹತ್ವದ ಸಭೆ ನಡೆಸಿದ ಪ್ರಧಾನಿ ಮೋದಿ !! |…
ನವದೆಹಲಿ: ರಷ್ಯಾ ಮತ್ತು ಉಕ್ರೇನ್ ಯುದ್ಧ ಜನತೆಗೆ ಭಯಭೀತರನ್ನಾಗಿ ಮಾಡಿಸಿದೆ.ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದು, ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ. ಈ ನಿಟ್ಟಿನಲ್ಲಿ ಅವರನ್ನ ಸ್ವದೇಶಕ್ಕೆ ಕರೆ ತರುವ ಪ್ರಯತ್ನ ನಡೆಯುತ್ತಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ!-->…