Browsing Category

National

ಶಾಕಿಂಗ್ ನ್ಯೂಸ್! ತನ್ನ ಮೇಲೆ ಸಿಟ್ಟುಗೊಂಡು ತವರು ಮನೆ ಸೇರಿದ ಹೆಂಡತಿಯನ್ನು ಕೊನೆ ಬಾರಿಗೆ ತಬ್ಬಿಕೊಂಡು ಜಿಲೆಟಿನ್…

ಪ್ರೀತಿ ಇಷ್ಟೆಲ್ಲಾ ಮಾಡಿಸುತ್ತಾ ಅಂತಾ ಕೆಲವೊಮ್ಮೆ ನಾವು ಬೆರಗಾಗುವುದು ನಿಜ. ಆದರೆ ಪ್ರೀತಿ ಎಷ್ಟು ಖುಷಿ ಕೊಡುತ್ತೋ ಅಷ್ಟೇ ದುಃಖನೂ ಕೊಡುತ್ತೇ ಎನ್ನುವುದಕ್ಕೆ ಈ ಘಟನೆ‌ ಸಾಕ್ಷಿ. ತನ್ನನ್ನು ಬಿಟ್ಟು ಹೋಗಿದ್ದ ಪತ್ನಿಯನ್ನು ತನ್ನೊಂದಿಗೆ ಮತ್ತೆ ಸಂಸಾರ ಮಾಡುವಂತೆ ಮನವೊಲಿಸಲು ಸಾಧ್ಯವಾಗದ

ತರಬೇತಿ ವಿಮಾನ ಪತನ| ಮಹಿಳಾ ಪೈಲೆಟ್, ತರಬೇತಿ‌ ನಿರತ ಪೈಲಟ್ ದಾರುಣ ಸಾವು

ತರಬೇತಿ ನಿರತ ವಿಮಾನವೊಂದು ಪತನಗೊಂಡು ಅದರಲ್ಲಿದ್ದ ಮಹಿಳಾ ಪೈಲೆಟ್ ಮತ್ತು ತರಬೇತಿ ನಿರತ ಪೈಲೆಟ್ ಇಬ್ಬರೂ‌ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ತೆಲಂಗಾಣದಲ್ಲಿ ನಡೆದಿದೆ. ನಲ್ಗೊಂಡ ಜಿಲ್ಲೆಯ ಪೆದ್ದಾಪುರ ಮಂಡಲದ ತುಂಗತ್ತುರಿ ಸಮೀಪ ವಿಮಾನವು ಕೆಳಕ್ಕೆ ಬಿದ್ದಿದ್ದು, ಬೆಂಕಿ ಹೊತ್ತಿಕೊಂಡು

ಎನ್ ಆರ್ ಐ ಜೊತೆಗಿನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ | ಹೆಂಡತಿ ಮಾಡಿದಳು ಖತರ್ನಾಕ್ ಐಡಿಯಾ

ಅಕ್ರಮ ಸಂಬಂಧಕ್ಕೆ ಅಡ್ಡವಾಗಿದ್ದ ಗಂಡನನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಲು ಹೋದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ ಘಟನೆ ಕೇರಳದಲ್ಲಿ ನಡೆದಿದೆ. 34 ವರ್ಷದ ಪಂಚಾಯತಿ ಸದಸ್ಯೆ ಸೌಮ್ಯ ಅಬ್ರಾಹಂ,‌ಆಕೆಯ ಪ್ರಿಯಕರನ ಜೊತೆ ಸೇರಿ 5 ಗ್ರಾಂ ಎಂಡಿಎಂಎ ಗಾಂಜಾವನ್ನು ಪತಿ

ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸಲು ಕೇಂದ್ರದಿಂದ ಅನುಮತಿ !!!

ರಾಜ್ಯದ ಶಾಲಾ ಪಠ್ಯದಲ್ಲಿ ಭಗವದ್ಗೀತೆಯನ್ನು ಅಳವಡಿಸುವ ಕುರಿತು ಕೇಂದ್ರ ಸರಕಾರವು‌ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯ ಶಾಲಾ ಪಠ್ಯದಲ್ಲಿ ಭಗವದ್ಗೀತೆಯನ್ನು ಅಳವಡಿಸುವ ಬಗ್ಗೆ ರಾಜ್ಯ ಸರಕಾರಗಳೇ ನಿರ್ಣಯ ತೆಗೆದುಕೊಳ್ಳಬೇಕು ಎಂದು ಲೋಕಸಭೆಯಲ್ಲಿ ಇಂದು ಕೇಂದ್ರ ಸರಕಾರವು ಹೇಳಿದೆ.

50 ಅಡಿ ಕೊಳವೆ ಬಾವಿಗೆ ಬಿದ್ದ ನಾಲ್ಕು ವರ್ಷದ ಕಂದ| ಬದುಕಿ ಬಂದ ಪುಟ್ಟ ಕಂದನ ಕಥೆಯೆ ರೋಚಕ

ಕೊಳವೆ ಬಾವಿಗೆ ಮಕ್ಕಳು ಬೀಳುವ ಘಟನೆ ಅಲ್ಲಲ್ಲಿ ನಡೆಯುತ್ತಲೇ ಇರುತ್ತದೆ. ಅಂಥದ್ದೇ ಒಂದು ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಕೊಳವೆಬಾವಿಯಲ್ಲಿ ಇದ್ದ ನಾಲ್ಕು ವರ್ಷದ ಕಂದಮ್ಮ‌ 26 ಗಂಟೆಗಳ ಬಳಿಕ ಬಾಲಕ ಸೇಫ್ ಆಗಿದ್ದಾನೆ. ರಾಜಸ್ಥಾನದ ಸಿಕಾರ್ ಜಿಲ್ಲೆಯ ಋತುಶ್ಯಾಮ್ ಜೀ ಪೊಲೀಸ್ ಠಾಣೆ

‘ ನೀನು ಜಗತ್ತಿನ ಬೆಸ್ಟ್ ಅಮ್ಮ…ಈ ಜನ್ಮದಲ್ಲಿ ನಿನ್ನನ್ನು ಅಮ್ಮನಾಗಿ ಪಡೆದ ನಾನು ಧನ್ಯ’ ಎಂದು…

ಖಾಸಗಿ ಶಾಲೆಯ 10 ನೇ ತರಗತಿಯೋರ್ವ ವಿದ್ಯಾರ್ಥಿ ತನ್ನ ಅಪಾರ್ಟ್‌ಮೆಂಟ್ ನ 15 ನೇ ಮಹಡಿಯಿಂದ ಹಾರಿ 15 ವರ್ಷದ ಬಾಲಕ ತನ್ನ ಜೀವನವನ್ನು ಕೊನೆಗಾಣಿಸಿದ್ದಾನೆ. ಈ ಘಟನೆ ನಡೆದಿರುವುದು ಹರಿಯಾಣದ ಗ್ರೇಟರ್ ಫರಿದಾಬಾದ್ ನಲ್ಲಿ. ಈ ಬಾಲಕ ಡಿಸ್ಲೆಕ್ಸಿಯಾ ( ಕಲಿಕೆಯ ಅಸ್ವಸ್ಥತೆ)ಯಿಂದ ಬಳಲುತ್ತಿದ್ದ.

ಮದರಸಕ್ಕೆ ತೆರಳುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರ!! ಒಂದು ತರಗತಿಯಲ್ಲಿ ನಡೆದ ಕೃತ್ಯ ಇನ್ನೊಂದು ತರಗತಿಯಲ್ಲಿ ಬಯಲಾದಾಗ…

ಮದರಸಾದಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ತಮಿಳುನಾಡು ಮೂಲದ ಪ್ರಸ್ತುತ ಕುಮ್ಮನೊಡೆಯ ಪಟ್ಟಿಮಟ್ಟೊಮ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸಸವಿದ್ದ ವ್ಯಕ್ತಿಯೋರ್ವ ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಘಟನೆಯೊಂದು ನಡೆದಿದೆ. ಆರೋಪಿಯನ್ನು ಶರಪುದ್ದೀನ್ ಎಂದು ಗುರುತಿಸಲಾಗಿದೆ.

ಸಾಲದ ಸುಳಿಯಲ್ಲಿದ್ದವನಿಗೆ ಒಲಿದ ಲಕ್ಷ್ಮೀ ಕೃಪಕಟಾಕ್ಷ| ಅದೃಷ್ಟದಾಟ ಎಂದರೆ ಇದೇ!!!

ಅದೃಷ್ಟ ಯಾರ ಹಣೆಯಲ್ಲಿರುತ್ತದೆಯೋ ಅವರಿಗೆ ಮಾತ್ರ ಎಲ್ಲನೂ ದೊರೆಯುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಈಗ ಅಂಥದ್ದೇ ಒಂದು ಘಟನೆ ಕೇರಳದ ವ್ಯಕ್ತಿಯೊಬ್ಬರ ಬಾಳಲ್ಲಿ ನಡೆದಿದೆ. ಕೇರಳದ ಕಲ್ಲಿಸೇರಿ ಮೂಲದ ಪಿ ರಾಜೇಶ್ ಕುಮಾರ್ ಎಂಬುವರಿಗೆ ಬುಧವಾರ 75 ಲಕ್ಷ ರೂ.ಹಣ ಲಾಟರಿ ಹೊಡೆದಿದೆ.