Browsing Category

National

ಹಬ್ಬಕ್ಕೆ ಏನಾದರೂ ಕೊಡುತ್ತಾರೆಂದು ಕಾಯುತ್ತಿದ್ದ ಮನೆಕೆಲಸದ ಮಂದಿಗೆ ಈತ ಕೊಟ್ಟಿದ್ದು ಬರೋಬ್ಬರಿ 3.95 ಕೋಟಿ ರೂ!!!

ಎಲ್ಲಾ ಉದ್ಯೋಗಿಗಳಿಗೆ ತಾವು ಮಾಡಿದ ಕೆಲಸಕ್ಕೆ ಬೆನ್ನುತಟ್ಟಿ ಹುರಿದುಂಬಿಸುವುದು ಅತ್ಯಗತ್ಯ. ಅಥವಾ ಒಂದು ಪ್ರಶಂಸಾ ಪತ್ರ, ಕಂಪನಿ ಕಡೆಯಿಂದ ಬೋನಸ್, ಕಂಪನಿ ಕಡೆಯಿಅಮದ ಗೌರವ ಧನ ಇದೆಲ್ಲಾ ಮೋಟಿವೇಟ್ ಮಾಡುತ್ತದೆ. ಆದರೆ ನಮ್ಮ‌ ಮನೆಯಲ್ಲಿ ಕೆಲಸ ಮಾಡುವವರಿಗೆ ಅವರಿಗೆ ನಾವು ಇದನ್ನೆಲ್ಲಾ

ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ| ಪ್ರಧಾನಿ ಮೋದಿಯಿಂದ ಜನತೆಯಲ್ಲಿ ಶಾಂತಿ ಕಾಪಾಡುವಂತೆ ಮನವಿ

ಶಿವಮೊಗ್ಗದಲ್ಲಿ ನಿನ್ನೆ ನಡೆದ ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣದ ಸುದ್ದಿ ಪ್ರಧಾನಿ ನರೇಂದ್ರ ಮೋದಿಯವರಿಗೂ ತಲುಪಿದೆ ಎಂದು ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಈಶ್ವರಪ್ಪ ಅವರು ಇಂದು ಹರ್ಷ ಪಾರ್ಥೀವ ಶರೀರದ ಮೆರವಣಿಗೆಯಲ್ಲಿ ಭಾಗವಹಿಸಿ, ನಂತರ ಹರ್ಷನ ಮನೆಗೆ ಭೇಟಿ ನೀಡಿದ ನಂತರ ಮಾತನಾಡಿದ

ಹಿಜಾಬ್ ವಿವಾದ : ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದ ತ್ರಿಸದಸ್ಯ ಪೀಠ

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ರಾಜ್ಯ ಸರಕಾರದ ವಾದ ಆಲಿಸಿದಂತ‌ ನ್ಯಾಯಪೀಠವು, ಅರ್ಜಿಯ ವಿಚಾರಣೆಯನ್ನು ಮತ್ತೆ ನಾಳೆ ಮಧ್ಯಾಹ್ನ ‌2.30 ಕ್ಕೆ ಮುಂದೂಡಿಕೆ

ಮೇವು ಹಗರಣ : 5 ವರ್ಷ ಜೈಲು ಶಿಕ್ಷೆಗೊಳಗಾದ ಲಾಲೂ ಪ್ರಸಾದ್ ಯಾದವ್| ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯದಿಂದ ಆದೇಶ

ಹೊಸದಿಲ್ಲಿ : ಆರ್ ಜೆ ಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರಿಗೆ ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯವು ಸೋಮವಾರ ಐದು ವರ್ಷಗಳ ಜೈಲು ಶಿಕ್ಷೆ ಹಾಗೂ 60 ಲಕ್ಷ ರೂ.ದಂಡ ವಿಧಿಸಿದೆ. ಫೆ.15 ರಂದು ಲಾಲು ಪ್ರಸಾದ್ ಅವರನ್ನು ರಾಂಚಿಯ ಡೊರಾಂಡಾ ಖಜಾನೆ ಪ್ರಕರಣದಲ್ಲಿ ದೋಷಿ ಎಂದು ವಿಶೇಷ ಸಿಬಿಐ

ಆಟೋದಲ್ಲಿ ಪ್ರಯಾಣಿಸುವಾಗ ಬ್ಯಾಗ್ ಎಳೆದೊಯ್ದ ಕಳ್ಳರು| ಕಳ್ಳರ ಹಿಡಿಯಲು ಆಟೋದಿಂದ ಜಿಗಿದ ಮಹಿಳೆಯ ದಾರುಣ ಸಾವು!

ಆಟೋದಲ್ಲಿ ಪ್ರಯಾಣಿಸುತ್ತಿರುವಾಗ ಸೈಡ್ ಗೆ ಹಾಕಿಕೊಂಡಿದ್ದ ಬ್ಯಾಗ್ ಕದ್ದುಕೊಂಡು ಓಡಿ ಹೋದ ಕಳ್ಳ‌ನನ್ನು ಹಿಡಿಯಲು ಆಟೋದಿಂದ ಜಿಗಿದು ಮಹಿಳೆಯೋರ್ವರು ದಾರುಣವಾಗಿ ಮೃತಪಟ್ಟ ಘಟನೆಯೊಂದು ದೆಹಲಿಯಲ್ಲಿ ನಡೆದಿದೆ‌. ಸೈಡ್ ಗೆ ಬ್ಯಾಗ್ ಹಿಡಿದು ಆಟೋದಲ್ಲಿ ಕುಳಿತ ಮಹಿಳೆಯ ಬ್ಯಾಗನ್ನು ಕಳ್ಳರು

ಹೊಟ್ಟೆನೋವೆಂದು ಆಸ್ಪತ್ರೆಗೆ ಹೋದಾಗ ವ್ಯಕ್ತಿಯ ಹೊಟ್ಟೆ ಯಲ್ಲಿತ್ತು ಗಾಜಿನ ಗ್ಲಾಸ್| ದಿಗ್ಭ್ರಮೆಗೊಂಡ ಡಾಕ್ಟರ್|…

55 ವರ್ಷದ ವ್ಯಕ್ತಿಯೋರ್ವ ಹೊಟ್ಟೆನೋವು ಮತ್ತು ಮಲಬದ್ಧತೆಯೆಂದು ಆಸ್ಪತ್ರೆಗೆ ದಾಖಲಾಗಲು ಬಂದಾಗ, ಸ್ಕ್ಯಾನಿಂಗ್ ಮಾಡಿದಾಗ ವೈದ್ಯರೇ ಶಾಕ್ ಆಗಿರುವ ಘಟನೆಯೊಂದು ಬಿಹಾರದ ಪುಜಾಫರ್ ಪುರದ ಮಾದಿಪುರ ಪ್ರದೇಶದಲ್ಲಿ ನಡೆದಿದೆ. ಕಾರಣ ಏನೆಂದರೆ ವ್ಯಕ್ತಿಯ ಹೊಟ್ಟೆಯಲ್ಲಿದೆ ಗಾಜಿನ ಗ್ಲಾಸ್! ವ್ಯಕ್ತಿ

ಬಿಜೆಪಿ ಕಾರ್ಯಕರ್ತನ ಪಾದ ಮುಟ್ಟಿ ನಮಸ್ಕಾರ ಮಾಡಿದ ಪ್ರಧಾನಿ ಮೋದಿ| ವೇದಿಕೆಯಲ್ಲೇ ನಡೆದ ಈ ಘಟನೆ| ಸೋಷಿಯಲ್…

ಭಾನುವಾರ ಉತ್ತರ ಪ್ರದೇಶದಲ್ಲಿ ಚುನಾವಣಾ ಸಭೆ ಉದ್ದೇಶಿಸಿ ಮಾತನಾಡುತ್ತಾ ಇರುವ ಸಂದರ್ಭದಲ್ಲಿ ಒಂದು ಘಟನೆ ನಡೆದಿದೆ. ಪ್ರಧಾನಿ ಮೋದಿ ಅವರು‌ ಶ್ರೀರಾಮನ ಮೂರ್ತಿ ನೀಡಿದ ಕಾರ್ಯಕರ್ತನ ಪಾದ ಮುಟ್ಟಿ ನಮಸ್ಕರಿಸಿದ ವೀಡಿಯೋ ಒಂದು ವೈರಲ್ ಆಗಿದೆ. ಚುನಾವಣಾ ಸಭೆಯ ವೇದಿಕೆಯಲ್ಲಿ ಶ್ರೀರಾಮ‌ನ

ಪಂಜಾಬ್ ಚುನಾವಣೆ : ನಟ ಸೋನುಸೂದ್ ಗೆ ಮತಗಟ್ಟೆಗೆ ಹೋಗದಂತೆ ನಿರ್ಬಂಧ!!!

ನಟ ಸೋನು ಸೂದ್ ಮೊಗಾದಲ್ಲಿ ಮತದಾನ ಕೇಂದ್ರಗಳಿಗೆ ತೆರಳದಂತೆ ಚುನಾವಣಾ ಆಯೋಗ ನಿರ್ಬಂಧಿಸಿದೆ. ಪಂಜಾಬ್ ವಿಧಾನಸಭೆಗೆ ಭಾನುವಾರ ಒಂದೇ ಹಂತದ ಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಸೋನು ಸೂದ್ ಗೆ ನಿರ್ಬಂಧ ಹೇರಿದೆ. ಮತಗಟ್ಟೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಸೋನು ಸೂದ್