Browsing Category

National

ತನ್ನ ಪಾಡಿಗೆ ಈಜುತ್ತಿದ್ದ ವ್ಯಕ್ತಿಯನ್ನು ಗಬಕ್ಕನೆ ನುಂಗಿದ ಶಾರ್ಕ್ ಮೀನು !!| ಮೈ ಜುಮ್ ಎನ್ನುವ ವೀಡಿಯೋ ಫುಲ್ ವೈರಲ್

ಜಗತ್ತು ಎಷ್ಟು ವಿಚಿತ್ರ ಅಂದ್ರೆ ಯಾವೊಬ್ಬ ವ್ಯಕ್ತಿಗೂ ತಾನು ಎಷ್ಟು ದಿನಗಳ ಕಾಲ ಜೀವಿಸಬಲ್ಲೆ ಎಂಬ ಸುಳಿವೇ ಇರುವುದಿಲ್ಲ.ಅಂತ್ಯ-ಆರಂಭ ಎರಡು ದೇವರ ಕೈಯಲ್ಲಿದೆ ಎನ್ನುತ್ತಾರೆ ಹಿರಿಯರು. ಆದ್ರೆ ಇಲ್ಲೊಂದು ಕಡೆ ವ್ಯಕ್ತಿಯೋರ್ವನ ಜೀವ ಮೀನಿನ ಕೈಯಲ್ಲಿತ್ತು. ಹೌದು. ದಿನದಿಂದ ದಿನಕ್ಕೆ ವಿಚಿತ್ರ

ಆಮ್ಲೆಟ್ ಗಾಗಿ ಹೆಂಡತಿಯ ಹತ್ಯೆ! ನಿವೃತ್ತ ಸಬ್ ಇನ್ಸ್ ಪೆಕ್ಟರ್ ಮಗನ ಕೃತ್ಯ!!!

ಆಮ್ಲೆಟ್ ಮಾಡಿಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ನಡೆದಿದೆ. ನಂತರ ಆಕೆಯ ಮೃತದೇಹವನ್ನು ಸೀಲಿಂಗ್ ಫ್ಯಾನ್ ಗೆ ನೇತುಹಾಕಿ ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿ ಸಿಕ್ಕಿಬಿದ್ದಿದ್ದಾನೆ ಪತಿರಾಯ. ಆರೋಪಿ

ಅಹಮದಾಬಾದ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಿಗೆ ಮರಣದಂಡನೆ!! 38 ಆರೋಪಿಗಳಲ್ಲಿ ಇಬ್ಬರು ಮಂಗಳೂರಿನವರು

ಮಂಗಳೂರು : ಅಹ್ಮದಾಬಾದ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಭಾಗಿಯಾದ ವಿವಿಧ ರಾಜ್ಯಗಳ ಒಟ್ಟು 38 ಮಂದಿಗೆ ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಶುಕ್ರವಾರ ( ಫೆ. 18) ಮರಣದಂಡನೆ ಶಿಕ್ಷೆ ವಿಧಿಸಿದೆ. ಅದರಲ್ಲಿ ಮಂಗಳೂರಿನ ಸಯ್ಯದ್ ಮೊಹಮ್ಮದ್ ನೌಷಾದ್ ಹಾಗೂ ಅಹ್ಮದ್ ಬಾವ ಹೆಸರು ಕೂಡಾ ಇದೆ‌. ಗುಜರಾತಿನ

ಬಲವಂತದ ಲೈಂಗಿಕ ಕ್ರಿಯೆಗೆ ಒಪ್ಪದ ಪಕ್ಕದ್ಮನೆಯಾಕೆಯ ಉಸಿರುಗಟ್ಟಿಸಿ ಕೊಲೆ ಮಾಡಿದ ಯುವಕ| ಕೊಲೆಯ ಕೇಸ್ ಸುಳಿವು ನೀಡಿದ…

ಲೈಂಗಿಕ ಕ್ರಿಯೆಗೆ ಒಪ್ಪದ ಮಹಿಳೆಯೋರ್ವಳನ್ನು ಕೊಂದು ಆಕೆಯದೇ ಮನೆಯ ಸೋಫಾ ಕಮ್ ಬೆಡ್ ನಲ್ಲಿ ತುಂಬಿಟ್ಟಿದ್ದ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕ 25 ವರ್ಷದ ಯುವಕ ವಿಶಾಲ್ ಘಾವತ್. ಮತ್ತು ಕೊಲೆಯಾದ ಮಹಿಳೆ 33 ವರ್ಷದ ಸುಪ್ರಿಯಾ ಕಿಶೋರ್ ಶಿಂಧೆ ಎಂದು

ರೈಲು ಪ್ರಯಾಣಿಕರೇ ಗಮನಿಸಿ: ರೈಲ್ವೆ ಇಲಾಖೆ ಲಗೇಜ್ ಕೊಂಡೊಯ್ಯಲು ಮಾಡಿದೆ ಹೊಸ ರೂಲ್ಸ್| ನಿಯಮ ತಪ್ಪಿದರೆ ಆರು ಪಟ್ಟು ದಂಡ…

ನೀವು ರೈಲಿನಲ್ಲಿ ಪ್ರಯಾಣಿಸುವವರಾದರೆ ನಿಮಗೆ ಈ ಮಾಹಿತಿಯ ಅಗತ್ಯತೆ ಕಾಣಬಹುದು. ಭಾರತದಲ್ಲಿ ಬಹುತೇಕ ಜನರು ರೈಲಿನಲ್ಲಿ ಪ್ರಯಾಣ ಮಾಡುತ್ತಾರೆ. ಇನ್ನು ಮುಂದೆ ರೈಲಿನಲ್ಲಿ ಎಷ್ಟು ಲಗೇಜ್ ಕೊಂಡೊಯ್ಯಬಹುದು ಎಂಬುದನ್ನು ಇಲಾಖೆ ಸೂಚಿಸಿದೆ. ಸೂಚಿಸಿದುದಕ್ಕಿಂತ ಹೆಚ್ಚಿನ ಸಾಮಾನುಗಳನ್ನು

ಶಾಕಿಂಗ್ ನ್ಯೂಸ್ : ಹುಟ್ಟಿದಹಬ್ಬದಂದು ಫೋನ್ ಗಿಫ್ಟ್ ನೀಡಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ 18 ರ ಯುವತಿ| ಪಬ್ ಜಿ ಗೇಮ್…

18 ವರ್ಷದ ಬಾಲಕಿಯೊಬ್ಬಳು ಶುಕ್ರವಾರ ( ಫೆ.18) ತನ್ನ ತಂದೆ ತಾಯಿ ಪಬ್ ಜಿ ಗೇಮ್ ಆಡಲು ಹೊಸ ಫೋನ್ ಕೊಟ್ಟಿಲ್ಲವೆಂದು ನೇಣಿಗೆ ಶರಣಾಗಿದ್ದಾಳೆ. ಈ ಘಟನೆ ಜೈಪುರ ಸೋಡಾಲಾ ಪ್ರದೇಶದಲ್ಲಿ ನಡೆದಿದೆ. 12 ನೆಯ ತರಗತಿಯಲ್ಲಿ ಓದುತ್ತಿದ್ದ 18 ವರ್ಷದ ವಿದ್ಯಾರ್ಥಿನಿಯ ಹುಟ್ಟಿದ ಹಬ್ಬ ಫೆಬ್ರವರಿ 13

ಪ್ರತಿಭಟನೆಗೋಸ್ಕರ ಕತ್ತೆಯನ್ನು ಕದ್ದ ಕಾಂಗ್ರೆಸ್ ಮುಖಂಡ! ಕತ್ತೆ ಮಾಲೀಕನಿಂದ ದೂರು

ಯುವಕಾಂಗ್ರೆಸ್ ಮುಖಂಡನೊಬ್ಬ ಕತ್ತೆಯನ್ನು ಕದ್ದು ಆ ಕತ್ತೆಯನ್ನು ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ವಿರುದ್ಧದ ಪ್ರತಿಭಟನೆಯಲ್ಲಿ ಬಳಸಿದ್ದಕ್ಕಾಗಿ ಈಗ ಈತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನಡೆದಿರುವುದು ಕರೀಂನಗರ, ತೆಲಂಗಾಣದಲ್ಲಿ. ಬಂಧಿತ ಆರೋಪಿಯನ್ನು ವೆಂಕಟ್ ಬಲ್ಮೂರ್ ಎಂದು

ಆತ ದೇಶ ಕಾಯುವ ರಕ್ಷಣಾ ತಂಡದಲ್ಲಿದ್ದ ಮಾಜಿ ಐಪಿ ಎಸ್ ಅಧಿಕಾರಿ | ಆದರೆ ಆತ ಮಾಡಿದ್ದು ಮಾತ್ರ ದೇಶದ್ರೋಹದ ಕೆಲಸ|…

ಆತ ದೇಶ ಕಾಯುವ ಯೋಧ. ಆದರೆ ಆತ ಮಾಡಿದ್ದು ಮಾತ್ರ ದೇಶದ್ರೋಹದ ಕೆಲಸ. ರಾಷ್ಟ್ರೀಯ ತನಿಖಾ ದಳ ( NIA) ಈಗ ಆತನನ್ನು ಬಂಧಿಸಿದೆ. ಅಷ್ಟಕ್ಕೂ ಆತ ಮಾಡಿದ ದೇಶದ್ರೋಹದ ಕೆಲಸ ಯಾವುದು ? ಎನ್ ಐಎ ತನಿಖೆ ವೇಳೆ ಸಿಕ್ಕಿದ ಮಾಹಿತಿ ಏನು ? ಇಲ್ಲಿದೆ ಸಂಪೂರ್ಣ ವರದಿ. ದೇಶವನ್ನೇ ರಕ್ಷಿಸಬೇಕಾಗಿದ್ದ