Browsing Category

National

ಕೇರಳದ ಪ್ರಸಿದ್ಧ ಉರಗ ರಕ್ಷಕ ವಾವಾ ಸುರೇಶ್ ಗೆ ಹಾವು ಕಡಿತ : ಗಂಭೀರ!!

ಕೇರಳದ ಪ್ರಸಿದ್ಧ ಉರಗ ರಕ್ಷಕ ಮತ್ತು ಸಾಮಾಜಿಕ‌ ಜಾಲತಾಣದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ವಾವಾ ಸುರೇಶ್ ಅವರಿಗೆ ಹಾವು ಕಚ್ಚಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಸ್ಥಿತಿ ಗಂಭೀರ ಎಂದು ಹೇಳಲಾಗುತ್ತಿದೆ. ಸಚಿವ ವಿ ಎನ್ ವಾಸನ್ ಈ ಕುರಿತು ಹೇಳಿಕೆ ನೀಡಿದ್ದಾರೆ.

2022 ರಲ್ಲೇ ದೇಶದಲ್ಲಿ 5 ಜಿ ಸೇವೆ ಆರಂಭ !!! ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ‌ ಸೀತಾರಾಮನ್ 2022-23 ಮೇ ಸಾಲಿನ ಬಜೆಟ್ ಮಂಡಿಸುತ್ತಿದ್ದು, ಪ್ರತಿ ಹಳ್ಳಿಗಳಲ್ಲಿ ಅಪ್ಟಿಕಲ್ ಫೈಬಲ್ ಕೇಬಲ್ ಆರಂಭವಾಗಲಿದ್ದು, ಒನ್ ನೇಷನ್ ಒನ್ ರಿಜಿಸ್ಟ್ರೇಶನ್ ( ಒಂದು ದೇಶ, ಒಂದು ನೋಂದಣಿ) ವ್ಯವಸ್ಥೆ ಮಾಡಲಾಗುವುದು. ಆಸ್ತಿ ನೋಂದಣಿ ಇನ್ನು ಮುಂದೆ‌

ವಿದ್ಯಾರ್ಥಿಗಳೇ ನಿಮಗಾಗಿ ಗುಡ್ ನ್ಯೂಸ್ : ಒನ್ ಕ್ಲಾಸ್ ಒನ್ ಚಾನಲ್ ಸಂಖ್ಯೆ 200ಕ್ಕೆ ಹೆಚ್ಚಳ | ಹಣಕಾಸು ಸಚಿವೆ…

ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಶೈಕ್ಷಣಿಕ ಚಟುವಟಿಕೆಗಳಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ವೊಂದನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆಯಲ್ಲಿ ನೀಡಿದ್ದಾರೆ. ಶಿಕ್ಷಣವನ್ನು ಡಿಜಿಟಲ್ ಮಾಡುವ ನಿಟ್ಟಿನಲ್ಲಿ ಮಹತ್ವದ ತೀರ್ಮಾನ

ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಕಡಿತ !!!

ನವದೆಹಲಿ : ರಾಷ್ಟ್ರೀಯ ತೈಲ ಮಾರಾಟ ಕಂಪನಿಗಳು ಬೆಲೆ ಇಳಿಕೆ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಹಾಗಾಗಿ ಇಂದಿನಿಂದ ಹೊಸ ದರ ಅಂದರೆ ಫೆ.1 ರಿಂದ ಜಾರಿಗೆ ಬರುವ ಸಾಧ್ಯತೆಗಳಿವೆ. ಈ ನಿರ್ಧಾರದಿಂದ ದೆಹಲಿಯಲ್ಲಿ ವಾಣಿಜ್ಯ ಉದ್ದೇಶಕ್ಕೆ ಬಳಸುವ 19 ಕೆ ಜಿ ಎಲ್ ಪಿಜಿ ಸಿಲಿಂಡರ್ ದರ ₹ 1907

ಇಂದು ಕೇಂದ್ರ ಬಜೆಟ್ ಮಂಡನೆ| ನಿರೀಕ್ಷೆಯ ಕ್ಷಣಗಳು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಸರಕಾರದ ಮೂರನೇ ವರ್ಷದ ನಾಲ್ಕನೇ ಬಜೆಟ್ ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದು, ರಾಜ್ಯದಿಂದ ಆಯ್ಕೆಯಾಗಿರುವ ಕಾರಣದಿಂದ ಕರ್ನಾಟಕದ ಜನತೆ ಹಾಗೂ ಪಕ್ಷ ಸಾಕಷ್ಟು ‌ನಿರೀಕ್ಷೆ ಇಟ್ಟುಕೊಂಡಿದೆ. ರಾಜ್ಯಕ್ಕೆ ಏನು

16 ವರ್ಷದ ಬಾಲಕಿಯನ್ನು ಪುಸಲಾಯಿಸಿ ತಾಳಿ ಕಟ್ಟಿ ಮೂರು ದಿನ ಸಂಸಾರ ಮಾಡಿದ ಯುವಕ|ಬಾಲಕಿಯ ತಂದೆಯ ದೂರಿನನ್ವಯ ಆರೋಪಿ…

ಬಾಲ್ಯ ವಿವಾಹ ಕಾನೂನು ಪ್ರಕಾರ ಅಪರಾಧ. ಆದರೂ ಕೆಲವೊಂದು ಕಡೆ ಈ ಪದ್ಧತಿ ಜಾರಿಯಲ್ಲಿದೆ. ಸರಕಾರ ಈ ಪದ್ಧತಿಯನ್ನು ತೊಡೆದು ಹಾಕಲು ಪರಿಶ್ರಮ ಪಡುತ್ತಲೇ ಇದೆ. ಇದಕ್ಕೆ ಪೂರಕವಾಗಿ ಇಲ್ಲೊಬ್ಬ 16 ವರ್ಷದ ಬಾಲಕಿಯನ್ನು ಮದುವೆಯಾಗಿದ್ದಾನೆ. ಅದು ಕೂಡಾ ಆಕೆಯನ್ನು ಬಣ್ಣ ಬಣ್ಣದ ಮಾತುಗಳಿಂದ ಪುಸಲಾಯಿಸಿ

9 ನೇ ತರಗತಿಯ ಅಪ್ರಾಪ್ತ ಹುಡುಗನಿಂದ ಕಾರು ಚಾಲನೆ | ಫುಟ್ ಪಾತ್ ಮೇಲೆ ಕಾರು ಚಲಾಯಿಸಿ 4 ಮಂದಿಯ ದಾರುಣ ಸಾವು |

ಅಪ್ರಾಪ್ತ ಮಕ್ಕಳ ಕೈಯಲ್ಲಿ ಕಾರು ಕೊಟ್ಟರೆ ಏನಾಗುತ್ತದೆ. ಆಗಬಾರದ್ದು ಆಗುತ್ತದೆ ಎಂಬುದಕ್ಕೆ ಇಲ್ಲೊಂದು ಘಟನೆ ನಡೆದಿದೆ. 9 ನೇ ತರಗತಿ ಓದುತ್ತಿರುವ ಬಾಲಕನೊಬ್ಬ ಕಾರು ಚಾಲನೆ ಮಾಡಿ ನಾಲ್ವರ ಸಾವಿಗೆ ಕಾರಣವಾಗಿರುವ ಘಟನೆ ತೆಲಂಗಾಣದ ಕರೀಮ್ ನಗರ ಜಿಲ್ಲೆಯಲ್ಲಿ ನಡೆದಿದೆ. ಕಾರಿನಲ್ಲಿ ಒಟ್ಟು

ದಲಿತ ಯುವಕನ ಥಳಿಸಿ ಮೂತ್ರ ಕುಡಿಸಿದ ಯುವಕರು | ಹಲಗೆ ಬಾರಿಸಿದ್ದನ್ನೇ ನೆಪ ಮಾಡಿ ವಿಕೃತಿ ಮೆರೆದ 8 ಜನರ ಗುಂಪು!!

ದಲಿತ ಯುವಕನೊಬ್ಬನನ್ನು 8 ಜನ ಸೆರಿಕೊಂಡು ಥಳಿಸಿ ಆತನಿಗೆ ಮೂತ್ರ ಕುಡಿಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ತಮ್ಮ ಎದುರು ಹಲಗೆ ಬಾರಿಸಿದನೆಂಬ ಕ್ಷುಲ್ಲಕ ಕಾರಣಕ್ಕೆ 8 ಜನ ಸೇರಿಕೊಂಡು ಥಳಿಸಿದ ಆತನಿಗೆ ಮೂತ್ರ ಕುಡಿಸಿ ವಿಕೃತಿ ಮೆರೆದಿದ್ದಾರೆ. ಈ ಘಟನೆ ರಾಜಸ್ಥಾನದ ಚೂರೂ ಜಿಲ್ಲೆಯಲ್ಲಿ