Browsing Category

National

ಆನೆಯ ಕೆಚ್ಚೆಲಿಗೆ ಬಾಯಿಯಿಟ್ಟು ಹಾಲು ಕುಡಿಯಲು ಯತ್ನಿಸಿದ ಪುಟ್ಟ ಪೋರಿ|ಕಾಲ ಬಳಿ ಆಕೆ ಇದ್ದರೂ ಏನು ಮಾಡದೆ ಮಾತೃ…

ಮಕ್ಕಳಿಗೆ ತಾಯಿಯ ಹಾಲು ವರದಾನ. ಮಕ್ಕಳ ಆರೋಗ್ಯಕ್ಕೆ ಇದು ಸಹಾಯಕಾರಿ.ಸಣ್ಣವರಿರುವಾಗ ಮಕ್ಕಳು ಹಾಲು ಕುಡಿದರೆ ಗಟ್ಟಿಮುಟ್ಟಾಗಿ ಇರುತ್ತಾರೆ ಎಂದು ಹಿರಿಯರು ಹೇಳುತ್ತಾರೆ. ಆದರೆ ಇಲ್ಲೊಬ್ಬಳು ಪುಟ್ಟ ಪೋರಿ ಹಾಲು ಕುಡಿಯಲು ಆನೆಯ ಕೆಚ್ಚಲಿಗೆ ಬಾಯಿಟ್ಟಿದ್ದಾಳೆ. ಅದರ ಹಾಲು ಕುಡಿಯಲು

ಕಳೆದು ಹೋದ ನಾಯಿಯ ಹುಡುಕಲು ಸಾಧ್ಯವಿಲ್ಲ ಎಂದು ಕೈ ಚೆಲ್ಲಿದ ಪೊಲೀಸ್ | 10 ದಿನದಲ್ಲಿ ತಮ್ಮ ಪ್ರೀತಿಯ ಶ್ವಾನ ಪತ್ತೆ…

ನಮ್ಮಿಂದ ಏನಾದರೂ ಕಳೆದುಹೋದರೆ, ನಮಗೆ ಏನಾದರೂ ಸಮಸ್ಯೆಗಳಾದರೆ ನಾವು ಮೊದಲು ಧಾವಿಸುವುದೇ ಪೊಲೀಸ್ ಸ್ಟೇಷನ್ ಗೆ. ಆದರೆ ಕೆಲವೊಮ್ಮೆ ಪೊಲೀಸರೇ ನಮ್ಮಿಂದ ಆಗಲ್ಲ ಎಂದು ಕೈ ಚೆಲ್ಲಿ ಕುಳಿತರೆ ಏನು ಮಾಡುವುದು ? ಇಂಥಹ ಒಂದು ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ ಅಣ್ಣ ತಮ್ಮಂದಿರು. ಈ ಘಟನೆ

ಈ ಊರಲ್ಲಿ ಪ್ರತಿದಿನ ಮೊಳಗುತ್ತೆ ರಾಷ್ಟ್ರಗೀತೆ | ನಾವೆಲ್ಲ ಒಂದೇ ಎನ್ನುವ ಭಾವನೆಗೆ ಎಲ್ಲರಿಂದಲೂ ಸಿಗುತ್ತೆ ಗೌರವ

ಗಣರಾಜ್ಯೋತ್ಸವದ ದಿನ ಮಾತ್ರವಲ್ಲ, ಸ್ವಾತಂತ್ರ್ಯ ದಿ‌ನಾಚರಣೆಯಂದು ಕೂಡಾ ಅಲ್ಲ ಈ ಊರಲ್ಲೊಂದು ಪ್ರತಿದಿನ ರಾಷ್ಟ್ರಗೀತೆಯನ್ನು ಮೊಳಗಿಸಲಾಗುತ್ತದೆ. ಏನಿದು ವಿಶೇಷ ಅಂತೀರಾ ? ಬನ್ನಿ ತಿಳಿಯೋಣ! ತೆಲಂಗಾಣದ ನಲ್ಗೊಂಡ ಪಟ್ಟಣದಲ್ಲಿ ಪ್ರತಿ ದಿನ 8.30 ಕ್ಕೆ ಸರಿಯಾಗಿ ಪಟ್ಟಣದ 12 ಪ್ರಮುಖ ಜಂಕ್ಷನ್

77 ವರ್ಷಗಳ ನಂತರ 2ನೇ ವಿಶ್ವಯುದ್ಧದ ವಿಮಾನ ಅವಶೇಷ ಪತ್ತೆ!

ಎರಡನೇ ಮಹಾಯುದ್ಧದಲ್ಲಿ ನಾಪತ್ತೆಯಾದ ವಿಮಾನಗಳು 27 ವರ್ಷಗಳ ಬಳಿಕ ಹಿಮಾಲಯದಲ್ಲಿ ಪತ್ತೆ ಹಚ್ಚಲಾಗಿದೆ. ಇಡೀ ಮನುಕುಲವನ್ನೇ ನಡುಗಿಸಿದ ಕೋಟಿ ಕೋಟಿ ಜನರ ಸಾವು-ನೋವು, ನಷ್ಟಕ್ಕೆ ಕಾರಣವಾದ 2ನೇ ಮಹಾಯುದ್ಧ ಅಂತ್ಯಗೊಂಡು 77 ವರ್ಷಗಳೇ ಕಳೆದುಬಿಟ್ಟಿವೆ. ವಿಶ್ವಯುದ್ಧ 1 ಮತ್ತು ವಿಶ್ವಯುದ್ಧ 2

ಗಂಡನ ಭಯದಿಂದ ತಾನು ಹೆತ್ತ ಮೂರನೇ ಮಗುವೂ ಹೆಣ್ಣು ಎಂದು ಆಸ್ಪತ್ರೆಯ ಹೊರಗೆ ಬಿಟ್ಟು ಬಂದ ಹೆತ್ತ ತಾಯಿ| ಪಶ್ಚಾತ್ತಾಪದಿಂದ…

ಸಮಾಜದಲ್ಲಿ ಈಗಲೂ ಗಂಡು ಮಕ್ಕಳಷ್ಟೇ ಹೆಣ್ಣುಮಕ್ಕಳು ಕೂಡಾ ಸಮಾನರು ಎಂದು ಎಷ್ಟೇ ಜಾಗೃತಿ ಮೂಡಿಸಿದರೂ ಇಂದಿಗೂ ಈ ತಾರತಮ್ಯದ ಪಿಡುಗನ್ನು ಸಂಪೂರ್ಣವಾಗಿ ಹೋಗಲಾಡಿಸಲು ಆಗುತ್ತಿಲ್ಲ. ಹೌದು, ಈ ಮಾತಿಗೆ ಸಾಕ್ಷಿ ಎಂಬಂತೆ ಹೆತ್ತ ತಾಯಿಯೊಬ್ಬಳು ಆಗ ತಾನೇ ಜನ್ಮ ನೀಡಿದ ಮಗುವನ್ನು ಆಸ್ಪತ್ರೆಯ ಹೊರಗೆ

ಮಹಿಳೆಯ ಸಾಮೂಹಿಕ ಅತ್ಯಾಚಾರ ಮಾಡಿ, ತಲೆಕೂದಲು ಬೋಳಿಸಿ, ಮುಖಕ್ಕೆ ಕಪ್ಪು ಮಸಿ ಬಳಿದು ಮೆರವಣಿಗೆ!!!

ಯುವತಿಯೊಬ್ಬಳನ್ನು ಸಾಮೂಹಿಕ ಅತ್ಯಾಚಾರ ಮಾಡಿ, ತಲೆಕೂದಲು ಬೋಳಿಸಿ, ಆಕೆಯ ಮುಖಕ್ಕೆ ಕಪ್ಪು ಮಸಿ ಬಳಿದು ಆಕೆಯನ್ನು ನಡು ರಸ್ತೆಯಲ್ಲಿ ಸಾರ್ವಜನಿಕರ ಎದುರು ಮೆರವಣಿಗೆ ಮಾಡಿದ ಅಮಾನವೀಯ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ಈ ಪ್ರಕರದ ವೀಡಿಯೋ ಬೆಳಕಿಗೆ ಬರುತ್ತಿದ್ದಂತೇ, ಮಹಿಳೆಯ ಮೇಲೆ

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ| ಭಾರತದಲ್ಲಿ ಹೊಸ ಕಚೇರಿ ನಿರ್ಮಿಸಲಿರುವ ಗೂಗಲ್ | ಆಕರ್ಷಕ ವೇತನದ ಜೊತೆಗೆ ಅನೇಕ…

ಕೆಲಸದ ಆಕಾಂಕ್ಷಿಗಳಿಗೆ ಇಲ್ಲಿದೆ ಸಿಹಿಸುದ್ದಿ. ಗೂಗಲ್ ಸಂಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಭರ್ಜರಿ ಸಿಹಿ ಸುದ್ದಿ. ಹೌದು ಗೂಗಲ್ ಶೀಘ್ರದಲ್ಲೇ ಭಾರತದಲ್ಲಿ ಹೊಸ ಕಚೇರಿಯನ್ನು ತೆರೆಯಲಿದೆ. ಪುಣೆಯಲ್ಲಿ ಈ ಕಚೇರಿ ಸ್ಥಾಪಿಸಲಾಗುತ್ತದೆ. ವರ್ಷದ ದ್ವಿತೀಯಾರ್ಧದಲ್ಲಿ ಪುಣೆಯಲ್ಲಿ ಗೂಗಲ್

ವಿರಾಟ್‌ನನ್ನು ಬೀಳ್ಕೊಟ್ಟ ಪ್ರಧಾನಿ, ರಾಷ್ಟ್ರಪತಿ

ರಾಷ್ಟ್ರಪತಿ ಅವರ ಅಂಗರಕ್ಷಕ ತಂಡದಲ್ಲಿದ್ದ ವಿರಾಟ್‌ಗೆ ಇದೇ ಕೊನೆಯ ಗಣರಾಜ್ಯೋತ್ಸವವಾಗಿದ್ದು, ನಿವೃತ್ತಿ ಹೊಂದಿದೆ. ಈ ಕುದುರೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೀಳ್ಕೊಟ್ಟಿದ್ದಾರೆ. 73ನೇ ಗಣರಾಜ್ಯೋತ್ಸವ ಪರೇಡ್