Browsing Category

National

ಹೆತ್ತಕಂದನನ್ನೇ ಜೂಜಿನಲ್ಲಿ ಪಣ ಇಟ್ಟ ತಂದೆ| ಕೋಪಗೊಂಡ ಹೆಂಡತಿಯಿಂದ ಪೊಲೀಸ್ ಠಾಣೆಯಲ್ಲಿ ದೂರು

ಮಕ್ಕಳು ದೇವರಿಗೆ ಸಮಾನ ಅಂತ ದೊಡ್ಡವರು ಮಾತೊಂದನ್ನು ಹೇಳುತ್ತಾರೆ. ಎಷ್ಟೋ ಜನ ದಂಪತಿಗಳಿಗೆ ಮಕ್ಕಳಾಗದೇ ದೇವರಿಗೆ ಹರಕೆ ಹೊತ್ತು ಮಗು ಆಗಲಿ ಎಂದು ಬೇಡುವವರೂ ಇದ್ದಾರೆ. ಇಂಥದರಲ್ಲಿ ಇಲ್ಲೊಬ್ಬ ತನ್ನ ಚಟಕ್ಕೋಸ್ಕರ ಮಾಡಿದ ಸಾಲವನ್ನು ತೀರಿಸಲು ತಾನು ಹೆತ್ತ ಕಂದನನ್ನೇ ಮಾರಾಟ ಮಾಡಿದ್ದಾನೆ.

ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಪದ್ಮಭೂಷಣ’ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಮಾಜಿ ಸಿ.ಎಂ!!

ಹಿರಿಯ ಸಿಪಿಎಂ ಮುಖಂಡ ಮತ್ತು ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ ಲಭಿಸಿದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಸ್ವೀಕರಿಸಲು ನಿರಾಕರಿಸಿದ್ದಾರೆ. ಗಣರಾಜ್ಯೋತ್ಸವದ ಮುನ್ನಾ ದಿನದಂದು ಕೇಂದ್ರ ಸರಕಾರ ಪದ್ಮ ಪ್ರಶಸ್ತಿಯನ್ನು ಪಡೆದವರ ಹೆಸರನ್ನು

ಈ ಹಳ್ಳಿಯ ಏಳು ಜನರಿಗೆ ಇದೆಯಂತೆ ‘ಕಾ ಕಾ ‘ಕಂಟಕ|ಮನೆಯ ಹೊಸ್ತಿಲು ದಾಟಲು ಬಿಡದೆ ಕಾದು ಕೂರುತ್ತೆ ಅಂತೆ ಈ…

ಹಾವಿನ ದ್ವೇಷ ಹನ್ನೆರಡು ವರ್ಷ ಎಂದು ಕೇಳಿದ್ದೇವೆ. ಹಾವು ತನಗೆ ನೋವು ಕೊಟ್ಟವರನ್ನು ಜನ್ಮಜನ್ಮಾಂತರದವರೆಗೆ ಬಿಡುವುದಿಲ್ಲವಂತೆ. ಇಂಥ ಮಾತುಗಳನ್ನು ನಾವು ಕೇಳಿದ್ದೇವೆ. ಆದರೆ ಇಲ್ಲೊಂದು ಹೊಸ ಘಟನೆ ನಡೆದಿದೆ. ಇಲ್ಲೊಂದು ಕಾಗೆ ಹಳ್ಳಿ ಜನರ ಪಾಲಿಗೆ ಕಂಟಕವಾಗಿ ಪರಿಣಮಿಸಿದೆ. ಈ ಊರಿನ ಜನರು ಹೊರ

14 ದಿನದ ನವಜಾತ ಶಿಶುವನ್ನು ಬಾವಿಗೆಸೆದ ನಿಷ್ಕರುಣಿ ತಾಯಿ | ತಂದೆ ಯಾರು ಎಂದು ತಗಾದೆ ತೆಗೆದ ಪತಿ!!!

ಗಂಡ ಹೆಂಡತಿಯ ಜಗಳದಲ್ಲಿ ಕೂಸು ಬಡವಾಯಿತು ಎನ್ನುವ ಹಾಗೇ, ಇಲ್ಲೊಂದು ಘಟನೆಯಲ್ಲಿ ಆಗ ತಾನೇ ಹುಟ್ಟಿದ ಮಗುವನ್ನು ನಿಷ್ಕರುಣಿ ತಾಯಿಯೊಬ್ಬಳು 14 ದಿನದ ಮಗುವನ್ನು ಬಾವಿಗೆಸೆದ ಘಟನೆ ನಡೆದಿದೆ. ಹುಟ್ಟಿದ ಮಗುವಿನ ತಂದೆ ಯಾರು ಎಂದು ಕೇಳಿ ಜಗಳ ಮಾಡಿಕೊಂಡ ಪತಿಯ ನಡೆಗೆ ಬೇಸತ್ತ ತಾಯಿ ತನ್ನ

‘ರಾಷ್ಟ್ರಗೀತೆ’ಗೆ ಅವಮಾನ ಮಾಡಿದ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ|ಲೈವ್ ಟೆಲಿಕಾಸ್ಟ್‌ ನಲ್ಲಿ…

ಭಾರತೀಯರಾದ ನಾವು ರಾಷ್ಟ್ರ ಧ್ವಜ, ರಾಷ್ಟ್ರ ಗೀತೆಗೆ ಗೌರವ ಸಲ್ಲಿಸಬೇಕಾಗಿರೋದು ನಮ್ಮೆಲ್ಲರ ಆದ್ಯ ಕರ್ತವ್ಯ. ಆದರೆ ಅದೆಷ್ಟೋ ಕ್ರೀಡಾಭಿಮಾನಿಗಳ ಬಳಗವನ್ನೇ ಹೊಂದಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡಿರುವ ಬಗ್ಗೆ ಎಲ್ಲೆಡೆ ವಿವಾದ ಸೃಷ್ಟಿಯಾಗಿದೆ.

ಉಪಯುಕ್ತ ಮಾಹಿತಿ : ಗೂಗಲ್ ಪೇ ನಲ್ಲಿ ಮತ್ತೆ ‘ ಬದಲಾವಣೆ’ : ಹಣದ ವಹಿವಾಟಿಗೆ ಹೊಸ ಮಿತಿಗಳು !

ಭಾರತದಾದ್ಯಂತ ಹೆಚ್ಚು ಪ್ರಸಿದ್ಧಿಯನ್ನು ಪಡೆದಂತಹ ಯುಪಿಐ ಆಧಾರಿತ ಪಾವತಿ ಸೇವಾ ಪೇಮೆಂಟ್ ' ಗೂಗಲ್ ಪೇ' ಕೆಲವೊಂದು ಮುಖ್ಯವಾದ ಬದಲಾವಣೆಗಳನ್ನು ಮಾಡಿದೆ. ಗರಿಷ್ಠ ಮೊತ್ತದ ಮಿತಿ,ಹಾಗೂ ಒಂದೇ ದಿನದಡಿ ಎಷ್ಟು ವಹಿವಾಟು ಮಾಡಬಹುದು ಎಂಬುದನ್ನು ನಿಗದಿಪಡಿಸಿದೆ. NEFT ಮತ್ತು IMPS ನಂತಹ

ಹೆಚ್ಚಿದ ಮಹಾಮಾರಿ ಕೊರೋನ ಪ್ರಕರಣ!! ಕೇರಳ ರಾಜ್ಯದಲ್ಲಿ ಭಾನುವಾರ ಲಾಕ್ ಡೌನ್-ಅಗತ್ಯ ಸೇವೆಗಳಿಗೆ ಅವಕಾಶ

ಹೆಚ್ಚುತ್ತಿರುವ ಕೋವಿಡ್ ಸೊಂಕಿನ ಪ್ರಕರಣದ ಹಿನ್ನೆಲೆಯಲ್ಲಿ ಕೇರಳ ರಾಜ್ಯದಲ್ಲಿ ಆದಿತ್ಯವಾರ (ಸಂಡೆ) ಲಾಕ್ ಡೌನ್ ಹಾಗೂ ಕಠಿಣ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. ಪೂರ್ವ ನಿಗದಿಯಾದ ಕಾರ್ಯಕ್ರಮಗಳಿದ್ದಲ್ಲಿ 20 ಮಂದಿಗೆ ಮಾತ್ರ ಸೇರಲು ಅವಕಾಶ ಕಲ್ಪಿಸಲಾಗಿದ್ದು, ಉಳಿದಂತೆ ಅಗತ್ಯ

ಬ್ಯಾಂಕ್ ಆಫ್ ಬರೋಡಾದಲ್ಲಿ 198 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಫೆ.01 ಕೊನೆಯ ದಿನಾಂಕ,…

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆ : ಅಸಿಸ್ಟೆಂಟ್ ಪ್ರೆಸಿಡೆಂಟ್ - 50ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ ( ಪ್ರಾಡಕ್ಟ್ ಮ್ಯಾನೇಜರ್) - 03ಸ್ಟ್ರಾಟೆಜಿ ಹೆಡ್ -