Browsing Category

National

ಪಾನ್ ಕಾರ್ಡ್ ಆಧಾರ್ ಲಿಂಕ್ ಆಗದಿದ್ದರೆ ಪಾನ್ ಕಾರ್ಡ್ ನಿಷ್ಕ್ರಿಯ, 10 ಸಾವಿರ ದಂಡ

ಪರ್ಮನೆಂಟ್ ಅಕೌಂಟ್ ನಂಬರ್ (ಪ್ಯಾನ್) ಅನ್ನುಆಧಾರ್ ಸಂಖ್ಯೆಗೆ ಜೋಡಿಸದೇ ಇದ್ದರೆ 2022ರ ಏಪ್ರಿಲ್ 1ರಿಂದ ಅಂತಹ ಪ್ಯಾನ್ ನಿಷ್ಕ್ರಿಯವಾಗಲಿದೆ. ಪ್ಯಾನ್-ಆಧಾರ್ ಸಂಖ್ಯೆ ಜೋಡಣೆಗೆ ಗಡುವನ್ನು ಮಾರ್ಚ್ 22ರ ತನಕ ವಿಸ್ತರಿಸಲಾಗಿದ್ದು,ಇನ್ನು ಪ್ರತಿಬಾರಿ ಐಟಿ ರಿಟರ್ನ್ಸ್ ಸಲ್ಲಿಸುವಾಗ ಡೆಡ್‌ಲೈನ್

ಇನ್ನು ಮುಂದೆ ರೈತರ ಮನೆ ಬಾಗಿಲಿಗೆ ಉಚಿತವಾಗಿ ಬರಲಿದೆ ಆರ್.ಟಿ.ಸಿ | ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆ

ವಿಜಯಪುರ: ರೈತರ ಭೂಮಿ ಕುರಿತು ಮಾತಾಡಿದ ಕಂದಾಯ ಸಚಿವ ಆರ್. ಅಶೋಕ್ ರೈತರ ಮನೆ ಬಾಗಿಲಿಗೆ ಉಚಿತವಾಗಿ ಆರ್.ಟಿ.ಸಿ., ಪಹಣಿ, ಸ್ಕೆಚ್ ಕಾಪಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಜಮೀನುಗಳಿಗೆ ನ್ಯಾಯವಾದ ಬೆಲೆ ಒದಗಿಸಲು 79

ಸಾರ್ವಜನಿಕ ಸಭೆಗಳನ್ನು ತಕ್ಷಣ ನಿಲ್ಲಿಸಿ – ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸಲಹೆ

ದೇಶಾದ್ಯಂತ ಓಮಿಕ್ರಾನ್ ಭೀತಿ ಮತ್ತೊಂದು ಅಲೆಯ ರೂಪದಲ್ಲಿ ಎದುರಾಗಿದ್ದು ಸಾರ್ವಜನಿಕ ಸಭೆಗಳನ್ನು ನಿಲ್ಲಿಸಿ ಎಂದು ಕೇಂದ್ರ ಸರ್ಕಾರಕ್ಕೆ ಅಲ್ಲಹಾಬಾದ್ ಹೈಕೋರ್ಟ್ ಸಲಹೆ ನೀಡಿದೆ. ನ್ಯಾ. ಶೇಖರ್ ಕುಮಾರ್ ಯಾದವ್ ಅವರಿದ್ದ ಪೀಠ, ಅರ್ಜಿಯೊಂದರ ವಿಚಾರಣೆ ನಡೆಸಿದ್ದು, ಓಮಿಕ್ರಾನ್ ಪ್ರಕರಣಗಳು

ನ್ಯಾಯಾಲಯದ ವಾಶ್ ರೂಂನಲ್ಲಿ ಸ್ಫೋಟ !! | ಇಬ್ಬರು ಸಾವು, ಹಲವರಿಗೆ ಗಾಯ

ಲುಧಿಯಾನಾ: ಪಂಜಾಬ್​ನ ಲುಧಿಯಾನಾ ನಗರದಲ್ಲಿರುವ ನ್ಯಾಯಾಲಯವೊಂದರ ಎರಡನೇ ಮಹಡಿಯಲ್ಲಿರುವ ವಾಶ್​ ರೂಂನಲ್ಲಿ ಇಂದು ಸ್ಫೋಟ ಉಂಟಾಗಿದೆ. ಘಟನೆಯಲ್ಲಿ ಮಹಿಳೆ ಸೇರಿ, ಇಬ್ಬರು ಮೃತಪಟ್ಟಿದ್ದಾರೆ.ಕೆಲವರು ಗಾಯಗೊಂಡಿದ್ದಾಗಿ ವರದಿಯಾಗಿದೆ.ಅಲ್ಲದೆ ಕೆಳಗೆ ವಾಹನ ನಿಲುಗಡೆ ಜಾಗವೂ

ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಲಿಂಗಕಾಮಿ ಜೋಡಿ !! | ಭಾರತದಲ್ಲಿ ಸಲಿಂಗಕಾಮಿ ವಿವಾಹಕ್ಕೆ ಮಾನ್ಯತೆ…

ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಸಲಿಂಗಕಾಮಿ ಜೋಡಿಯೊಂದು ಹಸೆಮಣೆಯೇರಿದೆ. ತೆಲಂಗಾಣದ ಸಲಿಂಗಕಾಮಿ ಜೋಡಿಯೊಂದು ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶನಿವಾರ ಹೈದರಾಬಾದ್‍ನ ಹೊರವಲಯದಲ್ಲಿರುವ ರೆಸಾರ್ಟ್‍ನಲ್ಲಿ ಸಲಿಂಗಕಾಮಿ ಜೋಡಿಯ

ಹೇರ್ ಗೆ ಡೈ ಹಾಕದೆಯೇ ಬಿಳಿಗೂದಲಲ್ಲಿ ಹಸೆಮಣೆಯೇರಿದ ಖ್ಯಾತ ನಟನ ಪುತ್ರಿ !! | ಐಷಾರಾಮಿ ಜೀವನವಿದ್ದರೂ ನೈಜತೆಗೆ…

ಮದುವೆ ಕುರಿತಾಗಿ ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಕನಸು ಇರುತ್ತದೆ. ಮದುಮಗಳಿಗೆಂತೂ ಆ ಆಸೆ ದುಪ್ಪಟ್ಟಾಗಿರುತ್ತದೆ. ಸೀರೆ ಡಿಸೈನ್‍ಗೆ ಪ್ರತ್ಯೇಕ ಬೊಟಿಕ್, ಮೇಕಪ್‍ಗೆ ಹೆಸರಾಂತ ಬ್ಯೂಟಿಷಿಯನ್, ಮೇಕಪ್ ಆರ್ಟಿ‌ಸ್ಟ್‌ಗಳನ್ನು ಮೊದಲೇ ಬುಕ್ ಮಾಡಿಕೊಳ್ಳುತ್ತಾರೆ. ಇವತ್ತಿನ ದಿನಗಳ ಮದುವೆಗಳನ್ನು

ಅಂದು ಪಾಕಿಸ್ತಾನ ಈ ಪವಿತ್ರ ದೇಗುಲವನ್ನು ಹೊಡೆದುರುಳಿಸಿತ್ತು | ಇಂದು ರಾಷ್ಟ್ರಪತಿಗಳ ಅಮೃತಹಸ್ತದಿಂದ ಆ ದೇವಾಲಯದ…

ಬಾಂಗ್ಲಾದೇಶದಲ್ಲಿ ಇತ್ತೀಚಿಗೆ ದೇವಾಲಯಗಳ ನಾಶ ಹೆಚ್ಚುತ್ತಿದೆ. ಈ ಹಿಂದೆ ಬಾಂಗ್ಲಾದಲ್ಲಿ ಪಾಕಿಸ್ತಾನ ಹೊಡೆದು ನಾಶಪಡಿಸಿದ್ದ ಕಾಳಿ ದೇವಾಲಯವನ್ನು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಇಂದು ಉದ್ಘಾಟನೆ ಮಾಡಿದ್ದಾರೆ. ಬಾಂಗ್ಲಾದೇಶದ ಢಾಕಾದಲ್ಲಿ 1971ರಲ್ಲಿ ಪಾಕಿಸ್ತಾನಿ ಪಡೆಗಳು

ದಿವ್ಯಾಂಗ ಮಹಿಳೆಯ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ ಪ್ರಧಾನಿ ಮೋದಿ !! | ಕಾಶಿಯ ಆ ಫೋಟೋ ಇದೀಗ ಫುಲ್ ವೈರಲ್ | ಪ್ರಧಾನ…

ಇತ್ತೀಚಿಗೆ ಕಾಶಿಯಲ್ಲಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ ವಿಜೃಂಭಣೆಯಿಂದ ನೆರವೇರಿತ್ತು. ಪ್ರಧಾನಿ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮದ ಮೆರುಗು ಹೆಚ್ಚಿಸಿದ್ದರು. ಆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಂಗವಿಕಲೆಯೊಬ್ಬರ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ್ದ ಫೋಟೋ ಇದೀಗ ಭಾರೀ