Browsing Category

National

ಹೆಲಿಕಾಫ್ಟರ್ ದುರಂತದಲ್ಲಿ ವೀರ ಮರಣ ಹೊಂದಿದ ಹುತಾತ್ಮ ಬ್ರಿಗೇಡಿಯರ್ ಲಿದ್ದರ್ ಹಾಗೂ ಸಿಡಿಎಸ್ ರಾವತ್ ದಂಪತಿಗಳ…

ಹೆಲಿಕಾಫ್ಟರ್ ದುರಂತದಲ್ಲಿ ವೀರ ಮರಣ ಹೊಂದಿದ ಹುತಾತ್ಮ ಬ್ರಿಗೇಡಿಯರ್ ಲಿದ್ದರ್ ಹಾಗೂ ಸಿಡಿಎಸ್ ರಾವತ್ ದಂಪತಿಗಳ ಅಂತ್ಯಕ್ರಿಯೆ ಇಂದು. ಡಿಸೆಂಬರ್ ಎಂಟರಂದು ಕೂನೂರು ಬಳಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ 13 ಜನ ಮರಣ ಹೊಂದಿದ್ದಾರೆ. ಅವರಲ್ಲಿ ಒಬ್ಬರಾದ ಹುತಾತ್ಮ ಬ್ರಿಗೇಡಿಯರ್ ಲಿದ್ದರ್

ಸೇನಾ ಮುಖ್ಯಸ್ಥರ ಹೆಲಿಕಾಪ್ಟರ್ ದುರಂತ | ಹೊಡೆದು ಉರುಳಿಸಿತೇ ಎಲ್ ಟಿ ಟಿ ಇ ??!!

ಹವಾಮಾನ ವೈಪರಿತ್ಯದಿಂದ ಸಂಭವಿಸಿದೆ ಎನ್ನಲಾಗುತ್ತಿರುವ ದೇಶದ ಸೇನಾ ಮುಖ್ಯಸ್ಥರನ್ನು ಹೊತ್ತಿದ್ದ ಹೆಲಿಕಾಫ್ಟರ್​​ ದುರಂತದ ಬಗ್ಗೆ ಇದೀಗ ಅಲ್ಲಲ್ಲಿ ಅನುಮಾನ ವ್ಯಕ್ತವಾಗುತ್ತಿದೆ. ಭಾರತೀಯ ಸೇನೆಯಲ್ಲಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ನಿವೃತ್ತ ಬ್ರಿಗೇಡಿಯರ್ ಸುಧೀರ್ ಸಾವಂತ್ಸಿಡಿಎಸ್​

ಓಮಿಕ್ರಾನ್ ವೈರಸ್ ಭೀತಿ | ಅಂತರಾಷ್ಟ್ರೀಯ ವಿಮಾನ ಹಾರಾಟ ರದ್ದು ಮಾಡಿದ ಕೇಂದ್ರ ಸರಕಾರ

ನವದೆಹಲಿ: ದೇಶದಲ್ಲಿ ಒಮಿಕ್ರಾನ್ ಭೀತಿ ಹಿನ್ನೆಲೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಅಂತಾರಾಷ್ಟ್ರೀಯ ವಿಮಾನ ಹಾರಾಟ ರದ್ದು ಮಾಡಿ ಆದೇಶಿಸಿದೆ ಎಂದು ವರದಿಯಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಹೊಸ ವೈರಸ್ ಪತ್ತೆಯಾಗಿದೆ ಎಂದು ಹೇಳಿದ ಕೆಲವೇ ದಿನಗಳಲ್ಲಿ ಭಾರತಕ್ಕೂ ಕಾಲಿಟ್ಟಿತ್ತು.ಹೀಗಾಗಿ

ಮೃತ ಯೋಧರ ಪಾರ್ಥಿವ ಶರೀರ ಸಾಗಿಸುತ್ತಿದ್ದ ಆಂಬುಲೆನ್ಸ್ ಅಪಘಾತ !! | ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಗಾಯ

ಚೆನ್ನೈ: ತಮಿಳುನಾಡಿನ ಕುನೂರು ಬಳಿ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸೇನಾಧಿಕಾರಿಗಳು,ಯೋಧರ ಪಾರ್ಥಿವ ಶರೀರ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿರುವ ಘಟನೆ ಮೆಟ್ಟುಪಾಳ್ಯಂ ಬಳಿ ನಡೆದಿದೆ. ದುರಂತದಲ್ಲಿ ಮಡಿದ ಯೋಧರ ಮೃತದೇಹಗಳನ್ನು ಮದ್ರಾಸ್ ರೆಜಿಮೆಂಟಲ್ ಸೆಂಟರ್

ಸೇನಾ ಹೆಲಿಕಾಫ್ಟರ್ ಪತನದಲ್ಲಿ 14 ಮಂದಿಯ ಪೈಕಿ ಬದುಕುಳಿದ ವಾಯುಪಡೆಯ ಗ್ರೂಪ್ ಕ್ಯಾಪ್ಟನ್, ಶೌರ್ಯ ಚಕ್ರ ವಿಜೇತ ವರುಣ್…

ದೆಹಲಿ: ತಮಿಳುನಾಡಿನ ಕುನೂರ್ ನಲ್ಲಿ ನಿನ್ನೆ ಸಂಭವಿಸಿದ ಹೆಲಿಕಾಫ್ಟರ್ ಪತನದಲ್ಲಿ ರಕ್ಷಣ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಸಿಡಿಎಸ್ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಮೃತಪಟ್ಟಿದ್ದು, ಈ ಅಪಘಾತದಲ್ಲಿ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಮಾತ್ರವೇ ಬದುಕುಳಿದಿದ್ದಾರೆ.

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅಕಾಲಿಕ ಮರಣಕ್ಕೆ’ ಮಾಡಿದ ಕರ್ಮ ‘ ಎಂದು ಟ್ವೀಟ್ ಮಾಜಿ ಕರ್ನಲ್ ಭಕ್ಷಿ |…

ನವದೆಹಲಿ: ನಿನ್ನೆ (ಡಿಸೆಂಬರ್​ 8) ಭಾರತದ ಪಾಲಿಗೆ ಅತ್ಯಂತ ಕಡು ಕರಾಳ ದಿನ. ಸೇನಾ ಹೆಲಿಕಾಪ್ಟರ್ ಪತನದಲ್ಲಿ ಭಾರತೀಯ ಸೇನಾಪಡೆಯ ಮುಖ್ಯಸ್ಥ ಬಿಪಿನ್​ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ಬಿಪಿನ್​ ರಾವತ್​ ಈ ಅನಿರೀಕ್ಷಿತ ನಿಧನದಿಂದ ಇಡೀ ದೇಶವೇ ಶೋಕ

ಶೋರೂಂನಲ್ಲಿ ಅಗ್ನಿ ಅವಘಡ | ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾದ 40 ಬಿಎಂಡಬ್ಲ್ಯೂ ಕಾರುಗಳು

ಶೋರೂಮ್​​ನಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಸಂಭವಿಸಿ, ಸುಮಾರು 40 ಬಿಎಂಡಬ್ಲ್ಯೂ ಕಾರುಗಳು ಸುಟ್ಟುಕರಕಲಾದ ಘಟನೆ ನವಿ ಮುಂಬೈನ ಟುರ್ಬೆ ಎಂಐಡಿಸಿ ಏರಿಯಾದಲ್ಲಿ ನಡೆದಿದೆ. ಅವಘಡದಲ್ಲಿ ಯಾರೂ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ. ಈ ಶೋರೂಂನಲ್ಲಿಯೇ ಕಾರುಗಳನ್ನು ಪಾರ್ಕ್​ ಮಾಡಲಾದ ಗೋಡೌನ್​ ಕೂಡ

ಮೈದಾಹಿಟ್ಟಿನ ರೊಟ್ಟಿಯಿಂದ ತಯಾರಿಸಿದ ಬೆಡ್ ಮಾರಾಟಕ್ಕಿದೆ!! |’ನಾನ್ ಬೆಡ್’ ಕೊಂಡರೆ 2 ‘ನಾನ್…

ಖಾದ್ಯದ ಬಗ್ಗೆ ನೆನೆಸಿಕೊಂಡರೇ ಬಾಯಲ್ಲಿ ನೀರು ಬರುತ್ತೆ ಬಿಡಿ. ಭೋಜನಕ್ಕೆ ವಿವಿಧ ಬಗೆಯ ಖಾದ್ಯಗಳಿದ್ದರೆ ಅಂದು ಹಬ್ಬವೇ ಸರಿ. ಕೆಲವರಿಗೆ ಉತ್ತರ ಭಾರತೀಯ ಶೈಲಿಯ ಊಟ ಇಷ್ಟವಾದರೆ ಇನ್ನು ಕೆಲವರಿಗೆ ದಕ್ಷಿಣ ಭಾರತದ ತಿನಿಸುಗಳು ಅಚ್ಚುಮೆಚ್ಚು. ಅಂತೂ ಇಂತೂ ವಿವಿಧ ಬಗೆಯ ಖಾದ್ಯಗಳನ್ನು ಇಷ್ಟಪಡುವ