ಶಬರಿಮಲೆಯಲ್ಲಿ ಅಯ್ಯಪ್ಪ ಸ್ವಾಮಿಗೆ ಕೈ ಮುಗಿಯದೇ, ಅರ್ಚಕರು ನೀಡಿದ ತೀರ್ಥದಲ್ಲಿ ಕೈ ತೊಳೆದ ಸಚಿವ!! | ತನ್ನ ನಡೆಯನ್ನು…
ಪ್ರಸಿದ್ಧ ಶಬರಿಮಲೆ ದೇವಸ್ಥಾನದ ತೀರ್ಥ ಪ್ರಸಾದವನ್ನು ಹ್ಯಾಂಡ್ ಸ್ಯಾನಿಟೈಸರ್ ರೀತಿಯಲ್ಲಿ ಬಳಕೆ ಮಾಡಿರುವ ಸಂಬಂಧ ಕೇರಳದ ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್ ವಿರುದ್ಧ ಇದೀಗ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ.
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ತೆರಳಿದ್ದ ವೇಳೆ, ಕೇರಳದ ದೇವಸ್ವಂ ಸಚಿವ!-->!-->!-->…