Browsing Category

National

ಶಬರಿಮಲೆ ಅರವಣ ಪ್ರಸಾದದಲ್ಲಿ ಹಲಾಲ್ ಪ್ರಮಾಣ ಪತ್ರ ,ಅರಬೀ ಹೆಸರು | ಸ್ಪಷ್ಟನೆ ನೀಡಿದ ದೇವಸ್ವಂ ಬೋರ್ಡ್

ತಿರುವನಂತಪುರ : ಪ್ರಸಿದ್ದ ಯಾತ್ರಾ ಸ್ಥಳ ಶಬರಿಮಲೆದರ್ಶನಕ್ಕೆ ಕನಿಷ್ಟ ನಿಯಮಗಳೊಂದಿಗೆ ಅವಕಾಶ ನೀಡಲಾಗಿದ್ದು,ಮಾಲಾಧರಣೆ ಆರಂಭಗೊಂಡಿದೆ.ಈತನ್ಮದ್ಯೆ ದೇವಸ್ಥಾನದ 'ಆರಾವಣಾ ಪಾಯಿಸಮ್' ಪ್ರಸಾದದಲ್ಲಿ ಅರಬಿ ಹೆಸರು ಹಾಗೂ ಹಲಾಲ್ ಪ್ರಮಾಣಪತ್ರ ಇದೆ ಎಂಬುದು ಈಗ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.

ಓದಿದ ಶಾಲೆಗೆ ಹಳೆ ವಿದ್ಯಾರ್ಥಿಗಳ ಮಾದರಿ ಕೊಡುಗೆ
-ಕಲ್ಲುಗುಂಡಿ ಸರಕಾರಿ ಶಾಲೆಗೆ 2,41,741.00 ರೂ. ಮೌಲ್ಯದ ವಸ್ತು

ಸಂಪಾಜೆ (ಕಲ್ಲುಗುಂಡಿ): ಮಕ್ಕಳ ಹಾಜರಾತಿ ಇಲ್ಲದೆ ರಾಜ್ಯದ ಹಲವು ಶಾಲೆಗಳು ಮುಚ್ಚಿ ಹೋಗುತ್ತಿವೆ. ಇಂತಹ ಸಂದರ್ಭದಲ್ಲಿ ತಾವು ಓದಿದ ಸರಕಾರಿ ಕನ್ನಡ ಶಾಲೆಗೆ ಮೂಲಭೂತ ಸೌಕರ್ಯ ಒದಗಿಸಿ ಆರ್ಥಿಕವಾಗಿ ಹಿಂದುಳಿದ ಮಕ್ಕಳ ಕಲಿಕೆಗೆ ಅನುಕೂಲಕರ ವಾತಾವರಣ ನಿರ್ಮಿಸುವ ಪ್ರಯತ್ನ ಮಾಡಿ

ಅರವಣ ಪ್ರಸಾದದಲ್ಲಿ ಹಲಾಲ್ ಪ್ರಮಾಣ ಪತ್ರ ,ಅರಬೀ ಹೆಸರು?

ತಿರುವನಂತಪುರ : ಪ್ರಸಿದ್ದ ಯಾತ್ರಾ ಸ್ಥಳ ಶಬರಿಮಲೆ ದರ್ಶನಕ್ಕೆ ಈಗಾಗಲೇ ದೇಗುಲದ ಬಾಗಿಲು ತೆರೆಯಲಾಗಿದೆ.ಕೊರೊನಾ ಹಾವಳಿಯಿಂದ ಕಳೆದ ವರ್ಷ ಶಬರಿಮಲೆಗೆ ಯಾತ್ರೆ ಮಾಡಿದವರ ಸಂಖ್ಯೆ ತೀರಾ ಕಡಿಮೆ. ಈ ಬಾರಿ ದರ್ಶನಕ್ಕೆ ಕನಿಷ್ಟ ನಿಯಮಗಳೊಂದಿಗೆ ಅವಕಾಶ ನೀಡಲಾಗಿದ್ದು,ಮಾಲಾಧರಣೆ

ಮಣಿಪುರ : ಸೇನಾ ಬೆಂಗಾವಲು ವಾಹನದ ಮೇಲೆ ಉಗ್ರರ ದಾಳಿ, ಸೇನಾಧಿಕಾರಿ ಸೇರಿ 7 ಯೋಧರು ಹುತಾತ್ಮ

ಮಣಿಪುರ : ಮಣಿಪುರದ ಚುರಚಂದಾಪುರದಲ್ಲಿ ಉಗ್ರರು ಪೈಶಾಚಿಕ ಕೃತ್ಯ ನಡೆಸಿದ್ದು, ಏಳು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ದಾಳಿಯಲ್ಲಿ ಓರ್ವ ಸೇನಾ ಅಧಿಕಾರಿ, ಅವರ ಪತ್ನಿ ಮತ್ತು ಪುತ್ರ ಮೃತಪಟ್ಟಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡವರನ್ನು ಬೆಹಿಯಾಂಗ್ ಪ್ರಾಥಮಿಕ ಆರೋಗ್ಯ

ಜೀನ್ಸ್ ಪ್ಯಾಂಟ್ ನ ಜೇಬಿನಲ್ಲಿ ಸ್ಫೋಟಗೊಂಡ ಒನ್ ಪ್ಲಸ್ !! | ಮೊಬೈಲ್ ಸ್ಫೋಟದ ಫೋಟೋಗಳು ಟ್ವಿಟರ್ ನಲ್ಲಿ ವೈರಲ್

ಸ್ಮಾರ್ಟ್‌ಫೋನ್ ಇಲ್ಲದೆ ಇದೀಗ ಯಾವ ಕೆಲಸವೂ ಆಗದು. ಪ್ರತಿಯೊಂದು ಕೆಲಸಕ್ಕೂ ನಾವು ಈಗ ಫೋನನ್ನೇ ಅವಲಂಬಿಸಿರುತ್ತವೆ. ಅದೇ ರೀತಿ, ಸ್ಮಾರ್ಟ್‌ಫೋನ್‌ ಸ್ಫೋಟದ ಬಗ್ಗೆ ಆಗಾಗ್ಗೆ ಕೇಳುತ್ತಿರುತ್ತೇವೆ. ಇದೇ ರೀತಿ ಇತ್ತೀಚೆಗೆ ಒನ್ ಪ್ಲಸ್ ನೋರ್ಡ್ 2 ಜೇಬಿನಲ್ಲಿ ಸ್ಫೋಟಗೊಂಡಿದೆ ಎಂದು ಸಾಮಾಜಿಕ

ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ‘ಪದ್ಮಶ್ರೀ’ ಪ್ರಶಸ್ತಿ ಪ್ರದಾನ

ನವದೆಹಲಿ: ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರ ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ ‘ಪದ್ಮಶ್ರೀ’ ಇಂದು ಪ್ರದಾನ ಮಾಡಲಾಯಿತು. ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ ಜರುಗಿದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿ

ಇಂದು ದೆಹಲಿಯಲ್ಲಿ ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ, ದಿ.ಪೇಜಾವರ ವಿಶ್ವೇಶತೀರ್ಥ ಶ್ರೀಪಾದರಿಗೆ ಪದ್ಮ…

ನವದೆಹಲಿಯಲ್ಲಿ ನ.8ರ ಸೋಮವಾರ ನಡೆಯುವ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ನಿರ್ಯಾಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ಹಾಗೂ ಅಕ್ಷರ ಸಂತ ಖ್ಯಾತಿಯ ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ರಾಷ್ಟ್ರಪತಿ

ಬಿಹಾರದಲ್ಲಿ ಕಳ್ಳ ಭಟ್ಟಿ ಭಾರೀ ದುರಂತ | ಶಂಕಿತ ನಕಲಿ ಮದ್ಯ ಸೇವಿಸಿ 24 ಮಂದಿ ಸಾವು

ಪಾಟ್ನ: ಶಂಕಿತ ನಕಲಿ ಮದ್ಯ ಸೇವಿಸಿ 24 ಮಂದಿ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿರುವ ಘಟನೆ ಬಿಹಾರ್‌ನಲ್ಲಿ ನಡೆದಿದೆ. ಅಲ್ಲಿನ ಪಶ್ಚಿಮ ಚಂಪಾರಣ್‌ ಜಿಲ್ಲೆಯ ಗೋಪಾಲ್‌ಗಂಜ್‌ನಲ್ಲಿ ನಡೆದಿದೆ. ಅಲ್ಲಿನ ತೆಲ್ಹುವಾ ಗ್ರಾಮದಲ್ಲಿ ಕಳ್ಳಭಟ್ಟಿ ಸೇವಿಸಿ ಗುರುವಾರ 8 ಮಂದಿ ಮೃತಪಟ್ಟಿದ್ದರು.