Browsing Category

National

ಇಂದು ದೆಹಲಿಯಲ್ಲಿ ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ, ದಿ.ಪೇಜಾವರ ವಿಶ್ವೇಶತೀರ್ಥ ಶ್ರೀಪಾದರಿಗೆ ಪದ್ಮ…

ನವದೆಹಲಿಯಲ್ಲಿ ನ.8ರ ಸೋಮವಾರ ನಡೆಯುವ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ನಿರ್ಯಾಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ಹಾಗೂ ಅಕ್ಷರ ಸಂತ ಖ್ಯಾತಿಯ ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ರಾಷ್ಟ್ರಪತಿ

ಬಿಹಾರದಲ್ಲಿ ಕಳ್ಳ ಭಟ್ಟಿ ಭಾರೀ ದುರಂತ | ಶಂಕಿತ ನಕಲಿ ಮದ್ಯ ಸೇವಿಸಿ 24 ಮಂದಿ ಸಾವು

ಪಾಟ್ನ: ಶಂಕಿತ ನಕಲಿ ಮದ್ಯ ಸೇವಿಸಿ 24 ಮಂದಿ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿರುವ ಘಟನೆ ಬಿಹಾರ್‌ನಲ್ಲಿ ನಡೆದಿದೆ. ಅಲ್ಲಿನ ಪಶ್ಚಿಮ ಚಂಪಾರಣ್‌ ಜಿಲ್ಲೆಯ ಗೋಪಾಲ್‌ಗಂಜ್‌ನಲ್ಲಿ ನಡೆದಿದೆ. ಅಲ್ಲಿನ ತೆಲ್ಹುವಾ ಗ್ರಾಮದಲ್ಲಿ ಕಳ್ಳಭಟ್ಟಿ ಸೇವಿಸಿ ಗುರುವಾರ 8 ಮಂದಿ ಮೃತಪಟ್ಟಿದ್ದರು.

ಗಡಿಯಲ್ಲಿ ದೀಪಗಳ ಹಬ್ಬದ ಸಂಭ್ರಮಾಚರಣೆ |ಈ ಬಾರಿಯೂ ಸೈನಿಕರೊಂದಿಗೆ ಬೆಳಕಿನ ಹಬ್ಬ ಆಚರಿಸಿಕೊಂಡ ಮೋದಿ|ದೇಶದ ಭದ್ರತೆಯಲ್ಲಿ…

ನವದೆಹಲಿ : ಪ್ರತೀ ವರ್ಷದಂತೆ ಈ ಬಾರಿಯೂ ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿರುವ ನೌಶೇರಾ ಸೆಕ್ಟರ್‌ನಲ್ಲಿ ಇಂದು ಪ್ರಧಾನಿ ಮೋದಿ ಭಾರತೀಯ ಯೋಧರೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಿದ್ದು, ಹುತಾತ್ಮ ಸೈನಿಕರಿಗೆ ಗೌರವ ನಮನ ಸಲ್ಲಿಸುವ ಮೂಲಕ ದೇಶ ಭಕ್ತಿ ವ್ಯಕ್ತ ಪಡಿಸಿದ್ದಾರೆ.

ಬೆಳಕಿನ ಹಬ್ಬಕ್ಕೆ ಮೋದಿ ಸರ್ಕಾರದಿಂದ ಸಿಕ್ಕಿತು ಭರ್ಜರಿ ಆಫರ್!! ದೇಶಾದ್ಯಂತ ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆಗೆ ಕ್ರಮ

ನವದೆಹಲಿ:ದೇಶದ ಜನತೆಗೆ ಬೆಳಕಿನ ಹಬ್ಬ ದೀಪಾವಳಿಗೆ ಮೋದಿ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ ಸಿಕ್ಕಿದ್ದು, ಸದ್ಯದಲ್ಲೇ ಏರಿಕೆ ಕಂಡಿದ್ದ ಇಂಧನ ಬೆಲೆಯು ಇಳಿಕೆ ಕಾಣಲಿದೆ. ಇಂತಹ ಒಂದು ಮಹತ್ವದ ನಿರ್ಧಾರ ಕೈಗೊಂಡ ಬಳಿಕ ದೀಪಾವಳಿಯ ಮುನ್ನಾ ದಿನದಂದು, ಭಾರತ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್

12 ಲಕ್ಷ ಹಣತೆಗಳ ಬೆಳಕಿನಲ್ಲಿ ಕಂಗೊಳಿಸಲಿದೆ ಶ್ರೀರಾಮನ ಜನ್ಮಭೂಮಿ ಅಯೋಧ್ಯೆ!! | ಗಿನ್ನಿಸ್ ಪುಟ ಸೇರಲಿದೆ ಈ ಬಾರಿಯ…

ಖುಷಿಯ ದೀಪಗಳ ಹಬ್ಬ ಮತ್ತೆ ಬಂದಿದೆ. ಭಾರತದಲ್ಲಿ ಆಚರಿಸಲ್ಪಡುವ ಅತ್ಯಂತ ಸಡಗರದ ಹಬ್ಬಗಳಲ್ಲಿ ದೀಪಾವಳಿ ಕೂಡಾ ಒಂದು. ಮನೆ ಮುಂದೆ ದೀಪಗಳನ್ನು ಬೆಳಗಿಸಿ, ಪಟಾಕಿ ಸಿಡಿಸಿ, ಲಕ್ಷ್ಮೀ ಪೂಜೆ, ಗೋಪೂಜೆ ಸೇರಿದಂತೆ ಹಲವು ಪೂಜೆಗಳ ಮೂಲಕ ದೇವರನ್ನು ಅರ್ಚಿಸಿ ಈ ಹಬ್ಬವನ್ನು ಆಚರಿಸುವ ಖುಷಿಯೇ ಬೇರೆ.