Physical Abuse: ಒಂಟಿಯಾಗಿ ಓಡಾಡುವ ಮಹಿಳೆಯರಿಗೆ ಕಾಮುಕನ ಕಾಟ- ನಂತರ ಏನಾಯ್ತು?!
Physical Abuse: ಮಂಡ್ಯದಲ್ಲಿ ಬೈಕ್‌ನಲ್ಲಿ ಬಂದು ಒಂಟಿ ಮಹಿಳೆಯರಿಗೆ ರಸ್ತೆಯಲ್ಲಿ ಲೈಂಗಿಕ ಕಿರುಕುಳ (Physical Abuse) ನೀಡಿ ವಿಕೃತಿ ಮೆರೆಯುತ್ತಿದ್ದ ಆರೋಪಿಯನ್ನು ಬಂಧಿಸಿರುವ (Arrest)ಘಟನೆ ವರದಿಯಾಗಿದೆ.
ಬಂಧಿತ ಆರೋಪಿಯನ್ನು ಕೆರಗೋಡು ಗ್ರಾಮದ ಚಂದ್ರಶೇಖರ್ ಆರಾಧ್ಯ ಎಂದು…