Deadly Accident: ಮದುವೆ ಸಮಾರಂಭ ಮುಗಿಸಿ ಬರುತ್ತಿದ್ದ ಕಾರು ಟ್ಯಾಂಕರ್ ಗೆ ಡಿಕ್ಕಿ; 5 ಮಂದಿ ಸ್ಥಳದಲ್ಲೇ ದಾರುಣ…
Tamilnadu Deadly Accident: ಪೆಟ್ರೋಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು, ಭೀಕರ ಅಪಘಾತವೊಂದು ನಡೆದಿದೆ. ಈ ದುರ್ಘಟನೆಯಲ್ಲಿ ಐದು ಮಂದಿ ಮೃತಪಟ್ಟ ಘಟನೆ ನಡೆದಿದೆ(Tamilnadu Deadly Accident). ತಿರುಪುರ್ ಜಿಲ್ಲೆಯ ಧಾರಾಪುರಂ ಬಳಿಯ ಮನಕಡೌ ಬಳಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ.…