Gujarat: ಗುಜರಾತ್ ನಿರ್ಮಾಣ ಹಂತದ ಬುಲೆಟ್ ಟ್ರೈನ್ ಯೋಜನೆಯ ಕಾಂಕ್ರೀಟ್ ಬ್ಲಾಕ್‌ಗಳು ಕುಸಿತ; ಮೂವರ ಸಾವು
Gujarat: ಗುಜರಾತ್‌ನ ಆನಂದ್‌ನಲ್ಲಿ ನಿರ್ಮಾಣ ಸ್ಥಳದಲ್ಲಿದ್ದ ಕಾಂಕ್ರೀಟ್ ಬ್ಲಾಕ್‌ಗಳು ಕುಸಿದಿವೆ. ಇದರಲ್ಲಿ ನಾಲ್ವರು ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ. ಈ ಪೈಕಿ ಮೂವರು ಸಾವನ್ನಪ್ಪಿದ್ದಾರೆ.