Old pension scheme: ಹಳೆ ಪಿಂಚಣಿ ಯೋಜನೆ ಜಾರಿಗೆ ಹೈಕೋರ್ಟ್ ಅಸ್ತು – ಆದರೆ ಈ ಸರ್ಕಾರಿ ನೌಕರರಿಗೆ ಮಾತ್ರ !!
Old pension scheme: ಹಳೆ ಪಿಂಚಣಿ ಯೋಜನೆ ಜಾರಿಯಾಗಬೇಕೆಂದು ರಾಜ್ಯ ಸರ್ಕಾರಿ ನೌಕರರೆಲ್ಲರೂ ಪಟ್ಟು ಹಿಡಿದು ಕೂತಿದ್ದಾರೆ. ಈ ಕುರಿತಾಗಿ ಸರ್ಕಾರದ ವಿರುದ್ಧ ಅನೇಕ ಪ್ರತಿಭಟನೆಗಳನ್ನು ಕೂಡ ನಡೆಸಿ ನಡೆಸಿದ್ದಾರೆ. ಆದರೆ ಇದೀಗ ಹೈಕೋರ್ಟ್ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು…