ಉಡುಪಿ Udupi: ಮರುವಾಯಿ ಹೆಕ್ಕಲು ದೋಣಿಯಲ್ಲಿ ಹೋದ 7 ಹುಡುಗರು: ಮೂವರ ಸಾವು, ಇನ್ನೊಬ್ಬ ನಾಪತ್ತೆ ! ಆರುಷಿ ಗೌಡ Apr 24, 2023 ಉಡುಪಿಯ (Udupi) ನದಿಯಲ್ಲಿ ಮರುವಾಯಿ ಹೆಕ್ಕಲು ಹೋಗಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ಮೂವರು ಯುವಕರು ಮೃತಪಟ್ಟ ಧಾರುಣ ಘಟನೆ ನಡೆದಿದೆ.
ರಾಜಕೀಯ ಎ.21: ಮಂಗಳೂರು ಹಾಗೂ ಶಿವಮೊಗ್ಗ ವಿಭಾಗದ ಬಿಜೆಪಿ ಮಹಿಳಾ ಕಾರ್ಯ ಪ್ರಮುಖರ ಸಭೆ Praveen Chennavara Apr 20, 2023 ಮಂಗಳೂರು ಹಾಗೂ ಶಿವಮೊಗ್ಗ ವಿಭಾಗದ ಬಿಜೆಪಿ ಮಹಿಳಾ ಕಾರ್ಯ ಪ್ರಮುಖರ (BJP Women Leaders) ಸಭೆ ಎ. 21ರಂದು ಬೆಳಗ್ಗೆ 10ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿ ಯಲ್ಲಿ ನಡೆಯಲಿದೆ
ದಕ್ಷಿಣ ಕನ್ನಡ Electric Bus: ಧರ್ಮಸ್ಥಳ, ಸುಬ್ರಮಣ್ಯ, ಮಣಿಪಾಲ ದಲ್ಲಿ ರೋಡಿಗಿಳಿಯಲಿರುವ ಎಲೆಕ್ಟ್ರಿಕ್ ಬಸ್! ಅಶ್ವಿನಿ ಹೆಬ್ಬಾರ್ Apr 10, 2023 6 ತಿಂಗಳೊಳಗೆ ಸುಮಾರು 90 ಎಸಿ( AC)ಮತ್ತು ನಾನ್ ಎಸಿ(NON AC) ಎಲೆಕ್ಟ್ರಿಕ್ ಬಸ್ಗಳು(Electric Bus) ದಕ್ಷಿಣ ಕನ್ನಡ ಮತ್ತು ಉಡುಪಿ(Udupi) ಜಿಲ್ಲೆಗಳಲ್ಲಿ ರೋಡಿಗೆ ಇಳಿಯಲಿವೆ.
ಉಡುಪಿ Anganawadi Recruitment : ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!… ವಿದ್ಯಾ ಗೌಡ Mar 17, 2023 ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 29/3/2023 ರಂದು ಕೊನೆಯ ದಿನಾಂಕವಾಗಿದೆ.
ಉಡುಪಿ Udupi: ಶಿಕ್ಷಣ ಇಲಾಖೆಯಿಂದ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗಸೂಚಿ ಬಿಡುಗಡೆ! ಏನದು? ಇಲ್ಲಿದೆ ಮಾಹಿತಿ ಕಾವ್ಯ ವಾಣಿ Mar 16, 2023 ಸದ್ಯ ಉಡುಪಿ (Udupi) ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ, ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಸುತ್ತೋಲೆ ಬಿಡುಗಡೆ ಮಾಡಿದೆ.
ರಾಜಕೀಯ 12 ಕ್ಕೂ ಮಿಕ್ಕಿ ಬಿಜೆಪಿಯ ಹಾಲಿ ಶಾಸಕರಿಗೆ ಟಿಕೇಟ್ ಕೈ ತಪ್ಪುವ ಸಾಧ್ಯತೆ : ಅಮಿತ್ ಶಾ ನೇತೃತ್ವದ ಸಭೆಯಲ್ಲಿ ಚರ್ಚೆ Praveen Chennavara Mar 15, 2023 ರಾಜ್ಯ ಸರ್ಕಾರದ ವಿರುದ್ಧದ ಆಡಳಿತ ವಿರೋಧಿ ಅಲೆ ಹಾಗೂ ವಿವಿಧ ಕ್ಷೇತ್ರದ ಶಾಸಕರ ಬಗ್ಗೆ ಇರುವ ಪ್ರತಿಕೂಲ ಅಭಿಪ್ರಾಯಗಳ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.
ಉಡುಪಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೇಲ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಲ್ಲಿಕಾ ಪುತ್ರನ್ Mar 3, 2023 ಸೀಮಾ ಸುಮಾರು 5 ತಿಂಗಳ ಹಿಂದೆ ಒಮ್ಮೆ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ.
ದಕ್ಷಿಣ ಕನ್ನಡ ಮಂಗಳೂರು : ಕರಾವಳಿಯ ಬಿಸಿಲ ಬೇಗೆಗೆ ಬೆಂದ ಮಂದಿ! ಕರಾವಳಿಯಲ್ಲಿ ದೇಶದಲ್ಲೇ ಅತ್ಯಧಿಕ ಉಷ್ಣಾಂಶ ದಾಖಲು! ಕಾವ್ಯ ವಾಣಿ Mar 3, 2023 ದಕ್ಷಿಣ ಕನ್ನಡ (Dakshina kannada )ಮತ್ತು ಉಡುಪಿ (udupi )ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ಉಷ್ಣಾಂಶ ಏರಿಕೆ ಕಾಣುತ್ತಿದ್ದು, ಜನರನ್ನು ಮತ್ತಷ್ಟು ಕಂಗೆಡಿಸುತ್ತಿದೆ.