ಫೆ. 11, 12 ರಂದು ಉಡುಪಿಯಲ್ಲಿ ಪ್ರಥಮ ಯಕ್ಷಗಾನ ಸಮ್ಮೇಳನ
ಉಡುಪಿ : ಫೆಬ್ರವರಿ 11 ಮತ್ತು 12 ರಂದು ಯಕ್ಷಗಾನ ವಿದ್ವಾಂಸ ಹಾಗೂ ಸಂಶೋಧಕ ಡಾ.ಎಂ.ಪ್ರಭಾಕರ ಜೋಶಿ ಅವರ ಅಧ್ಯಕ್ಷತೆಯಲ್ಲಿ ಉಡುಪಿಯ ಎಂ.ಜಿ.ಎ ಕ್ರೀಡಾಂಗಣದಲ್ಲಿ ಪ್ರಥಮ ಯಕ್ಷಗಾನ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಜಿ.ಎಲ್.ಹೆಗಡೆ!-->…