Browsing Category

ಉಡುಪಿ

ಕುಂದಾಪುರದ ಫ್ಲೈಓವರ್ ನಲ್ಲೇ ಪ್ರವಹಿಸುತ್ತಿದೆ ವಿದ್ಯುತ್!

ಉಡುಪಿ ಜಿಲ್ಲೆಯ ಕುಂದಾಪುರದ ಶಾಸ್ತ್ರಿ ವೃತ್ತದ ಬಳಿ ಹಾದು ಹೋಗಿರುವ ಫ್ಲೈಓವರ್​ನಲ್ಲಿ ಅಸಮರ್ಪಕ ಕಾಮಗಾರಿಯಿಂದಾಗಿ ವಿದ್ಯುತ್ ಪ್ರವಹಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ.ಕಳೆದ ಮೂರು ದಿನಗಳಿಂದ ಮಳೆ ಸುರಿಯುತ್ತಿದ್ದು, ಪ್ಲೈ ಓವರ್ ದಾರಿ ದೀಪಗಳಿಗೆ ಸಂಪರ್ಕಿಸಲಾದ ವಿದ್ಯುತ್ ಹೆದ್ದಾರಿ

ಉಡುಪಿ:ಉಡುಪಿ : ಮನೆ ಜಗಳಕ್ಕೆ ದಂಪತಿಗಳ ಮರಣ ! ಪತ್ನಿಯ ಕೊಲೆ-ಪತಿ ಆತ್ಮಹತ್ಯೆ

ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಲೆಗೈದ ಪತಿ, ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ದೇವಲ್ಕುಂದ ನಡೆದಿದೆ. ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ, ಕೋಗಾರ್ ನಿವಾಸಿ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಉಡುಪಿ : ನೇಣುಬಿಗಿದುಕೊಂಡು ‌ಆತ್ಮಹತ್ಯೆ ಮಾಡಿಕೊಂಡ 9ನೇ ತರಗತಿ ವಿದ್ಯಾರ್ಥಿ

ಉಡುಪಿ : ಓದು ಎಂಬುದೇ ಶತ್ರುವಾಗಿ 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದುಕೊಂಡು ‌ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಂಗವಳ್ಳಿ ಗ್ರಾಮದ ನಿಲ್ಸಕಲ್ ಎಂಬಲ್ಲಿ ನಡೆದಿದೆ.ಆತ್ಮಹತ್ಯೆ ‌ಮಾಡಿಕೊಂಡ ಬಾಲಕ ಗಣೇಶ(14) ಎಂದು ತಿಳಿದು ಬಂದಿದೆ.ಹಾಲಾಡಿ ಪ್ರೌಡಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದ

ಉಡುಪಿ : ಮೀನುಗಾರಿಕೆ ವೇಳೆ ಸಮುದ್ರಕ್ಕೆ ಕುಸಿದು ಬಿದ್ದು ಮೀನುಗಾರ ಸಾವು

ಉಡುಪಿ : ಮೀನುಗಾರಿಕೆ ನಡೆಸುತ್ತಿದ್ದಾಗ ಸಮುದ್ರಕ್ಕೆ ಕುಸಿದು ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಬೈಂದೂರಿನ ಕಿರಿಮಂಜೇಶ್ವರ ಗ್ರಾಮದ ನಾಗೂರು ಹೊಸಹಿತ್ತು ಎಂಬಲ್ಲಿ ನಡೆದಿದೆ.ಮೃತ ಮೀನುಗಾರ ಹೊಸಹಿತ್ತು ನಿವಾಸಿ ನಾರಾಯಣ(60)ಎಂಬುವವರು ಎಂದು ತಿಳಿದು ಬಂದಿದೆ.

ಉಡುಪಿಯಲ್ಲಿ ನಡೆಯಲಿದ್ದ ಪ್ರಿಯತಮೆಯ ಕೊಲೆಗೆ ಅರ್ಧದಲ್ಲೇ ಕೈಕೊಟ್ಟ ಪ್ಲಾನ್!!ತುಂತುರು ಮಳೆಯ ನಡುವೆ ಕಗ್ಗತ್ತಲ…

ಬೆಂಗಳೂರು: ಸಿನಿಮಾದಲ್ಲಿ ಬಂದ ಕಥೆಯೊಂದನ್ನೇ ಹೋಲುವ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಸದ್ಯ ಕೃತ್ಯ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಕನ್ನಡದಲ್ಲಿ ತೆರೆ ಕಂಡಿದ್ದ ಬಾ ನಲ್ಲೆ ಮಧುಚಂದ್ರಕೆ ಸಿನಿಮಾದ ಕಥೆಯನ್ನೇ ಹೋಲುವ ಈ ಪ್ರಕರಣದಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು

ಅಗತ್ಯ ಬಿದ್ದರೆ ಕಾಂಗ್ರೆಸ್ ನಾಯಕರ ಮನೆಯಂಗಳದಲ್ಲಿ ರಾರಾಜಿಸಲಿದೆ ಸಾವರ್ಕರ್ ಭಾವಚಿತ್ರ!! ಗುಡುಗಿದ ಬಿಜೆಪಿ ಮುಖಂಡ…

ಉಡುಪಿ:ಭಾರತದ ಸ್ವಾತಂತ್ರ್ಯ ಸಂದರ್ಭ ಜಿನ್ನಾ ದೇಶ ವಿಭಜನೆ ಮಾಡಿದ್ದು, ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆ ಕೆಲಸ ಮಾಡುತ್ತಿದ್ದಾರೆ. ಸದಾ ಅರಳು ಮರಳು ಮಾತನಾಡುವ ಸಿದ್ದರಾಮಯ್ಯನವರ ಮನೆ ಅಂಗಳದಲ್ಲಿಯೂ ಸಾವರ್ಕರ್ ಭಾವಚಿತ್ರ ಹಾಕುತ್ತೇವೆ ಹಾಗೂ ಸಾವರ್ಕರ್ ದೇಶಭಕ್ತಿಯನ್ನು

ಉಡುಪಿ ನೂತನ ಎಸ್ಪಿಯಾಗಿ ಅಕ್ಷಯ್ ಮಚ್ಚೀಂದ್ರ,ವಿಷ್ಣುವರ್ಧನ್ ಗುಪ್ತಚರ ಇಲಾಖೆ ಎಸ್ಪಿಯಾಗಿ ಬೆಂಗಳೂರಿಗೆ ವರ್ಗ

ಉಡುಪಿ: ಜಿಲ್ಲಾ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಆಗಿ ಅಕ್ಷಯ್‌ ಮಚ್ಚೀಂದ್ರ ನೇಮಕಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.ಹಿಂದಿನ ಎಸ್‌ಪಿ ಎನ್‌.ವಿಷ್ಣುವರ್ಧನ್‌ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಎಸ್‌ಪಿಯಾಗಿ ವರ್ಗಾವಣೆಗೊಳಿಸಲಾಗಿದೆ.ಚಿಕ್ಕಮಗಳೂರು

ತೆಂಗಿನ ಕಾಯಿ ಕೀಳುವ ಕಾರ್ಮಿಕರಿಗೆ ವಿಮಾ ಸೌಲಭ್ಯ ; ಈ ಸೌಲಭ್ಯ ಪಡೆಯುವ ವಿಧಾನ ಇಲ್ಲಿದೆ ನೋಡಿ..

ತೆಂಗಿನ ಕಾಯಿ ಕೀಳುವ ಕಾರ್ಮಿಕರ ಜೀವಕ್ಕೆ ಭದ್ರತೆ ನೀಡುವ ಉದ್ದೇಶದಿಂದ ತೆಂಗು ಅಭಿವೃದ್ಧಿ ಮಂಡಳಿಯ ಯೋಜನೆಯೊಂದು ಚಾಲ್ತಿಯಲ್ಲಿದ್ದು, ಇದರಿಂದ ವಿಮಾ ಸೌಲಭ್ಯ ಪಡೆಯಬಹುದಾಗಿದೆ.ತೆಂಗಿನಕಾಯಿ ಕೀಳುವಾಗ ಅಥವಾ ನೀರಾ ತೆಗೆಯುವ ಸಂದರ್ಭ ಮರದಿಂದ ಬಿದ್ದು ಮೃತಪಟ್ಟರೆ, ಗಾಯ ಅಥವಾ