Browsing Category

ಉಡುಪಿ

ಉಡುಪಿ: ಮಳೆ ನೀರು ತುಂಬಿದ್ದ ಗುಂಡಿಗೆ ಬಿದ್ದು ಸ್ಕೂಟರ್ ಸವಾರ ಸಾವು

ಉಡುಪಿ : ಸ್ಕೂಟರ್ ಸವಾರರೊಬ್ಬರು ಗುಂಡಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಬೊಮ್ಮರಬೆಟ್ಟು ಗ್ರಾಮದ ಸಾಧನಾ ಕಾಂಪೌಂಡ್‌ನಲ್ಲಿ ನಡೆದಿದೆ. ಮೃತರು ಶರತ್ ಶೆಟ್ಟಿ (55). ಮಳೆ ನೀರು ರಸ್ತೆಯಿಡಿ ತುಂಬಿದ್ದರಿಂದ ಗುಂಡಿಯಾವುದು ರಸ್ತೆ ಯಾವುದು ಎಂದು ತಿಳಿಯದೇ, ಕೆಲಸ ಮುಗಿಸಿ ಮನೆಗೆ

ವಿಶಾಲಾ ಗಾಣಿಗ ಮರ್ಡರ್ ನ ಸುಪಾರಿ ಕಿಲ್ಲರ್ ಅರೆಸ್ಟ್

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಉಪ್ಪಿನಕೋಟೆ ಮಾಬುಕಳದ ಫ್ಲ್ಯಾಟ್‌ನಲ್ಲಿ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಸುಪಾರಿ ಕಿಲ್ಲರ್‌ನನ್ನು ಈಗ ಬಂಧಿಸಲಾಗಿದೆ. ಬ್ರಹ್ಮಾವರ ಪೊಲೀಸರು ಉತ್ತರ ಪ್ರದೇಶದ ಗೋರಖಪುರದಲ್ಲಿ ಈ ಮೂರನೇ ಆರೋಪಿ,

ಕಾರ್ಮಿಕ ಇಲಾಖೆಯ ವತಿಯಿಂದ ಜುಲೈ 15 ರಿಂದ ಆಗಸ್ಟ್ 15ರವರೆಗೆ ಜಿಲ್ಲಾ ಅದಾಲತ್ ಕಾರ್ಯಕ್ರಮ

ಉಡುಪಿ :ಕಾರ್ಮಿಕ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಕಾರ್ಮಿಕ ಕಾಯ್ದೆಗಳಡಿ ಹಾಗೂ ವಿವಿಧ ಮಂಡಳಿಗಳ ಅನುಷ್ಠಾನಗೊಳಿಸುವ ಯೋಜನೆಗಳಡಿ ಸ್ವಿಕೃತವಾಗಿರುವ, ಇತ್ಯಾರ್ಥವಾಗದೆ ಬಾಕಿ ಉಳಿದಿರುವ ಪ್ರಕರಣ, ಕಡತ ಹಾಗೂ ವಿವಿಧ ಯೋಜನೆಗಳಡಿ ಬಾಕಿ ಇರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಜುಲೈ

ಕರಾವಳಿಗೆ ರೆಡ್ ಅಲರ್ಟ್ ಘೋಷಣೆ, ಹಲವೆಡೆ ಯಲ್ಲೋ – ಆರೆಂಜ್ ಅಲರ್ಟ್ ಘೋಷಣೆ ಡೀಟೇಲ್ಸ್ !

ಬೆಂಗಳೂರು: ಈಗಾಗಲೇ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ತಗ್ಗು ಪ್ರದೇಶದ ಗ್ರಾಮಗಳು ಜಲಾವೃತಗೊಂಡು ರಸ್ತೆ ಸಂಪರ್ಕವೇ ಕಡಿತವಾಗಿದೆ. ಈ ನಡುವೆ ಮತ್ತೆ ರಾಜ್ಯದಲ್ಲಿ ಇನ್ನೂ 5 ದಿನ ಭಾರೀ

ಉಡುಪಿ : ಮನೆ ಕೆಲಸಕ್ಕಿದ್ದ ಮಹಿಳೆ ನಾಪತ್ತೆ!

ಉಡುಪಿ : ನಗರದ ಬಡನಿಡಿಯೂರಿನ ಮನೆಯೊಂದರಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದವರು ಸುಶೀಲ (27) ಎಂದು ತಿಳಿದು ಬಂದಿದೆ. ಸುಶೀಲರವರು ಜೂನ್ 30 ರಂದು ಮನೆಯಿಂದ ಹೊರಗೆ ಹೋಗಿ ನಾಪತ್ತೆಯಾಗಿದ್ದಾರೆ. ಇವರು 5 ಅಡಿ ಎತ್ತರ, ಗೋಧಿ ಮೈ ಬಣ್ಣ,

Special News | ಉಡುಪಿಯಲ್ಲಿ ‘ ಟ್ರಿಪ್ಲೆಟ್ಸ್ ‘ ಗೆ ಜನ್ಮ ನೀಡಿದ ಮಹಾತಾಯಿ

ಮಕ್ಕಳಿರಲವ್ವಾ ಮನೆತುಂಬಾ ಅನ್ನುವ ಗಾದೆ ಮಾತನ್ನು ಸತ್ಯ ಮಾಡಲೋ ಏನೋ ಎಂಬಂತೆ ಮನೆ ತುಂಬಾ ಮಕ್ಕಳನ್ನು ಕೊಟ್ಟಿದ್ದಾನೆ ದೇವರು. ಉಡುಪಿಯಲ್ಲಿ ಇಂದು ದಂಪತಿಗಳಿಬ್ಬರಿಗೆ ಇವತ್ತು ಟ್ರಿಪಲ್ ಧಮಾಕ. ಆ ಮಹಾತಾಯಿಯ ಗರ್ಭದಲ್ಲಿ ಮೂರು ಮಕ್ಕಳು ಅರಳಿ, ಇಂದು ಕಣ್ಣರಳಿಸಿ ಹೊಸ ಪ್ರಪಂಚ ನೋಡಿ ನಗುತ್ತಿವೆ.

Shocking News । ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಲಾರಿ, ಬೈಕ್ ಸವಾರ ಸ್ಥಳದಲ್ಲೇ ಅಪ್ಪಚ್ಚಿ !

ಉಡುಪಿ:ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಮಧ್ಯೆಯೇ ದ್ವಿಚಕ್ರ ವಾಹನವೊಂದರ ಮೇಲೆ ಮಗುಚಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆಯೊಂದು ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಕಂಚಿನಡ್ಕ ನಿವಾಸಿ ಸಂಶುದ್ದೀನ್ ಎಂದು ಗುರುತಿಸಲಾಗಿದೆ.

ಮಂಗಳೂರು : ಕಡಲತೀರದಲ್ಲಿ ಚಿನ್ನಕ್ಕಾಗಿ ಹುಡುಕಾಟ | ಚಿನ್ನ ದೊರಕಿತೇ?

ಮಲ್ಪೆ: ತೀರದ ಜನರಿಗೆ ಖುಷಿಯ ಸಂಭ್ರಮ ಎಂದೇ ಹೇಳಬಹುದು. ಏಕೆಂದರೆ ಮಲ್ಪೆ ತೀರದಲ್ಲಿ ಚಿನ್ನಾಭರಣಗಳು ದೊರಕುತ್ತಿದೆ ಎಂಬ ಸುದ್ದಿಯೊಂದು ಭರದಿಂದ ಗಾಳಿಯಲ್ಲಿ ತೇಲಿ ಬರುತ್ತಿದೆ. ಹೌದು, ಹಾಗಾಗಿ ಜನರೆಲ್ಲ ಮಲ್ಪೆ ಕಡಲ ತೀರದಲ್ಲಿ ಚಿನ್ನ ಹುಡುಕಾಡುವ ತವಕದಲ್ಲಿ ಇದ್ದಾರೆ. ಇಲ್ಲಿನ ಕಡಲ