Browsing Category

ಉಡುಪಿ

ಉಡುಪಿ : ದೈವಸ್ಥಾನಕ್ಕೆ ಕನ್ನ ಹಾಕಿದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಉಡುಪಿ: ಹಿರೇಬೆಟ್ಟು ದೈವಸ್ಥಾನಕ್ಕೆ ಕನ್ನ ಹಾಕಿದ್ದ ಆರೋಪಿ ಮಣಿಪಾಲ ಪೊಲೀಸರ ಬಲೆಗೆ ಬಿದ್ದಿದ್ದು, ಇದೀಗ ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತ ಆರೋಪಿಯನ್ನು ಹಿರೇಬೆಟ್ಟು ಭಾಸ್ಕರ ಶೆಟ್ಟಿ (49)ಎಂದು ಗುರುತಿಸಲಾಗಿದೆ. 10 ದಿನಗಳ ಹಿಂದೆ ಬಾಳಕಟ್ಟು ಬೀಡುಮನೆ

ಮಲ್ಪೆ : ಕೆಲಸ ಮುಗಿಸಿ ಮನೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಸಂದರ್ಭ ಹಠಾತ್ ಹೃದಯಾಘಾತ| ವ್ಯಕ್ತಿ ಸಾವು

ಮಲ್ಪೆ: ಕೆಲಸ ಮುಗಿಸಿಕೊಂಡು ಮನೆಗೆ ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಹೋಗುತ್ತಿದ್ದ ವ್ಯಕ್ತಿಯೋರ್ವ ದಿಢೀರ್ ಹೃದಯಾಘಾತಕ್ಕೊಳಗಾಗಿ ಸಾವಿಗೀಡಾದ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಬುಧವಾರ ನಡೆದಿದೆ. ಮಲ್ಪೆ ಕಂಬಳತೋಟ ನಿವಾಸಿ ಪ್ರತಾಪ್ (32) ಮೃತ ದುರ್ದೈವಿ. ಮುಂಜಾನೆ ಮೀನುಗಾರಿಕೆ

ಉಡುಪಿ : ಧಾರಾಕಾರ ಮಳೆ : ನಾಳೆ ( 20-05-2022) ಶಾಲಾ ಕಾಲೇಜುಗಳಿಗೆ ರಜೆ – ಡಿ.ಸಿ.ಘೋಷಣೆ

ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮೇ.20ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ ಹಾಗೂ ಖಾಸಗಿ ಪ್ರಾಥಮಿಕ ಮತ್ತು

ಜೂ.1 ರಿಂದ ಜು.31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ!

ರಾಜ್ಯ ಕಡಲು ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಉಡುಪಿ ಜಿಲ್ಲೆಯಲ್ಲಿ ಯಾಂತ್ರೀಕೃತ ಮೀನುಗಾರಿಕೆಯನ್ನು ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಿ ಆದೇಶಿಸಲಾಗಿದೆ. ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಕ ಮೀನುಗಾರಿಕೆಗಾಗಿ ಯಾಂತ್ರೀಕೃತ

ಎತ್ತಿ ಆಡಿಸುವ ವೇಳೆ ಕೈಯಿಂದ ಜಾರಿ ಬಿದ್ದ ಎರಡೂವರೆ ವರ್ಷದ ಮಗು

ಎರಡೂವರೆ ವರ್ಷದ ಮಗುವನ್ನು ಎತ್ತಿ ಆಡಿಸುವ ವೇಳೆ ಕೈಯಿಂದ ಜಾರಿ ಬಿದ್ದ ಘಟನೆ ಹೆಬ್ರಿ ತಾಲೂಕಿನಲ್ಲಿ ನಡೆದಿದೆ. ಗಾಯಗೊಂಡ ಮಗುವನ್ನು ಶಿವಪುರ ಗ್ರಾಮದ ಮುಳ್ಳುಗುಡ್ಡೆಯ ಶಕುಂತಲಾ ಹಾಗೂ ಕೃಷ್ಣ ದಂಪತಿಗಳು ಎರಡೂವರೆ ವರ್ಷ ಪ್ರಾಯದ ಮಗು ಸಾಕ್ಷಿ ಎಂದು ಗುರುತಿಸಲಾಗಿದೆ. ದಂಪತಿಗಳಿಗೆ

ಉಡುಪಿ : ಡೆಂಗ್ಯೂ ಪ್ರಕರಣ ಹೆಚ್ಚಳ ಕಾರಣ, 10 ದಿನ ಶಾಲೆಗೆ ರಜೆ ಘೋಷಿಸಿದ ಡಿ.ಸಿ!!!

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರದ ಬೈಂದೂರು ತಾಲೂಕಿನ ಜಡ್ಕಲ್ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರದ ಪ್ರಕರಣ ಹೆಚ್ಚಾದ ಕಾರಣ ಜಡ್ಕಲ್‌ನಲ್ಲಿರುವ ಮುದೂರು ಶಾಲೆಯನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ. ಜಡ್ಕಲ್ ಮುದೂರು ಭಾಗದಲ್ಲಿ ನಿರಂತರವಾಗಿ ಡೆಂಗ್ಯೂ

ಉಡುಪಿ: ನಿಶ್ಚಿತಾರ್ಥಕ್ಕೆ ತೆರಳಿದ್ದ ಮಂಗಳೂರಿನ ತಾಯಿ ಮಗಳು ನಾಪತ್ತೆ!! ಠಾಣೆಯಲ್ಲಿ ಪ್ರಕರಣ ದಾಖಲು -ಪತ್ತೆಗೆ ಮನವಿ

ನಿಶ್ಚಿತಾರ್ಥಕ್ಕೆಂದು ಮಂಗಳೂರಿನಿಂದ ಉಡುಪಿಯ ಬ್ರಹ್ಮಾವರಕ್ಕೆ ತೆರಳಿದ್ದ ತಾಯಿ ಮಗಳು ನಾಪತ್ತೆಯಾದ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಮಂಗಳೂರು ಹೊರವಲಯದ ಉಳ್ಳಾಲ ಬಂಡ್ಯಕೊಟ್ಯ ನಿವಾಸಿ ಪೃಥ್ವಿನಿ(32) ಹಾಗೂ ಅವರ ಮಗಳು

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ!! ಅರೇಂಜ್ ಹಾಗೂ ರೆಡ್ ಅಲರ್ಟ್ ಘೋಷಣೆ

ಮಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂಬ ಹವಾಮಾನ ಇಲಾಖೆಯ ಸಮೀಕ್ಷೆಯಂತೆ ಇಂದು ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾದ ಬಗ್ಗೆ ವರದಿಯಾಗಿದೆ. ಮುಂಜಾನೆಯಿಂದ ತುಸು ಮೋಡ ಕವಿದ ಬಿಸಿಲಿನ ವಾತಾವರಣ