ಬ್ರಹ್ಮಾವರ : ಸುಟ್ಟು ಕರಕಲಾದ ಕಾರಿನಲ್ಲಿ ಪತ್ತೆಯಾಯ್ತು ಸಜೀವ ದಹನವಾಗಿದ್ದ ನವ ಜೋಡಿಯ ಶವ
ಬ್ರಹ್ಮಾವರ: ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಯುವ ಜೋಡಿ ಆತ್ಮಹತ್ಯೆ ಮಾಡಿಕೊಂಡು ಸಜೀವ ದಹನವಾಗಿರುವ ಘಟನೆ ಮಂದಾರ್ತಿ ಸಮೀಪದ ಹೆಗ್ಗುಂಜ್ಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಬೆಂಗಳೂರಿನ ಆರ್.ಟಿ.ನಗರದ ಯಶವಂತ್!-->!-->!-->…