ಮಲ್ಪೆ :ಫ್ಲೋಟಿಂಗ್ ಬ್ರಿಡ್ಜ್ ಉದ್ಘಾಟನೆಗೊಂಡ ಒಂದು ವಾರದೊಳಗೆ ಹಾನಿ!
ರಾಜ್ಯದ ಮೊದಲ ಹಾಗೂ ದೇಶದ ಎರಡನೇ ತೇಲುವ ಸೇತುವೆ ಉಡುಪಿಯ ಮಲ್ಪೆ ಬೀಚ್ನಲ್ಲಿ ನಿರ್ಮಾಣಗೊಂಡು ಶುಕ್ರವಾರ ಲೋಕಾರ್ಪಣೆಗೊಂಡಿತ್ತು. ಆದರೆ ಇದೀಗ ಒಂದು ವಾರದೊಳಗೆ ಕಡಲಿನ ಅಬ್ಬರಕ್ಕೆ ಆ ಸೇತುವೆ ಹಾನಿಗೊಂಡಿದೆ.
ಈ ತೇಲುವ ಸೇತುವೆಯಲ್ಲಿ ಅಲೆಗಳ ಮೇಲೆ ನಡೆಯುವ ಅಪೂರ್ವ ಅವಕಾಶ ಪ್ರವಾಸಿಗರಿಗೆ!-->!-->!-->…