ಮಲ್ಪೆ ಬೀಚ್ ನಲ್ಲಿ ನೂತನವಾಗಿ ನಿರ್ಮಾಣವಾಗಿದ್ದ ಫ್ಲೋಟಿಂಗ್ ಬ್ರಿಡ್ಜ್ ಹಾನಿ|ಪ್ರವಾಸಿಗರು ಯಾವುದೇ ವದಂತಿಗಳಿಗೆ ಕಿವಿ…
ಉಡುಪಿ :ಮಲ್ಪೆ ಬೀಚ್ನಲ್ಲಿ ಸ್ಥಾಪಿಸಿದ್ದ ಫ್ಲೋಟಿಂಗ್ ಬ್ರಿಡ್ಜ್ ಶುಕ್ರವಾರ ಲೋಕಾರ್ಪಣೆಗೊಂಡಿದ್ದು,ಒಂದು ವಾರದೊಳಗೆ ಕಡಲಿನ ಅಬ್ಬರಕ್ಕೆ ಸೇತುವೆ ಹಾನಿಗೊಂಡಿದೆ ಎಂಬ ಸುಳ್ಳು ಸುದ್ದಿ ಹರಡಿತ್ತು. ಇದೀಗ ಮಲ್ಪೆ ಬೀಚ್ ಗುತ್ತಿಗೆದಾರ ಸುದೇಶ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.
ಈ ತೇಲುವ!-->!-->!-->…