ಮಲ್ಪೆ : ಸೆಲ್ಫಿ ತೆಗೆಯಲು ಹೋಗಿ ಯುವಕರಿಬ್ಬರು ನೀರು ಪಾಲು|ಓರ್ವನ ಮೃತದೇಹ ಪತ್ತೆ!
ಮಲ್ಪೆ:ಸೆಲ್ಫಿ ತೆಗೆಯಲು ಹೋಗಿ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಯುವಕರಿಬ್ಬರು ನೀರುಪಾಲಾಗಿದ್ದು,ಓರ್ವ ವಿದ್ಯಾರ್ಥಿಯ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ.
ಮೃತರನ್ನು ಹಾವೇರಿಯ ಸತೀಶ್ ಎಂ.ನಂದಿಹಳ್ಳಿ ಮತ್ತು ಬಾಗಲ ಕೋಟೆಯ ಸತೀಶ್ ಎಸ್.ಕಲ್ಯಾಣ್ ಶೆಟ್ಟಿ ಎಂದು ಗುರುತಿಸಲಾಗಿದೆ.!-->!-->!-->…