Browsing Category

ಉಡುಪಿ

ಉಡುಪಿ : ಪಿ ಯು ಪ್ರಾಯೋಗಿಕ ಪರೀಕ್ಷೆ ನಾಳೆಗೆ ಮುಂದೂಡಿಕೆ

ಉಡುಪಿ : ಇಂದು ಆರಂಭಗೊಳ್ಳಬೇಕಾಗಿದ್ದ ಪಿಯುಸಿ ವಿಜ್ಞಾನ ವಿಭಾಗದ ಪ್ರಾಯೋಗಿಕ ಪರೀಕ್ಷೆಗಳನ್ನು ತಾಂತ್ರಿಕ ಕಾರಣದಿಂದಾಗಿ ನಾಳೆಗೆ ಮುಂದೂಡಲಾಗಿದೆ. ನಾಳೆಯಿಂದ ಎಲ್ಲಾ ಪದವಿಪೂರ್ವ ಕಾಲೇಜುಗಳಲ್ಲಿ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ ಎಂದು ಡಿಡಿಪಿಯು ಮಾರುತಿ ಮಾಹಿತಿ ನೀಡಿದ್ದಾರೆ.

ಮಲ್ಪೆ:ರೆಸಾರ್ಟ್ ನಲ್ಲಿ ಅನ್ಯಕೋಮಿನ ಜೋಡಿ ಪತ್ತೆ |ಬಜರಂಗದಳ ಕಾರ್ಯಕರ್ತರಿಂದ ಪೊಲೀಸರಿಗೆ ಮಾಹಿತಿ

ಮಲ್ಪೆ: ಅನ್ಯಕೋಮಿನ ಜೋಡಿಯೊಂದು ರೆಸಾರ್ಟ್ ನಲ್ಲಿ ಇದ್ದು,ಬಜರಂಗದಳ ಕಾರ್ಯಕರ್ತರು ಪತ್ತೆಹಚ್ಚಿ ಮಲ್ಪೆ ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಬಡನಿಡಿಯೂರಿನಲ್ಲಿನ ರೆಸಾರ್ಟ್ ಒಂದರಲ್ಲಿ ಬ್ರಹ್ಮಾವರದ ಯುವತಿ ಹಾಗೂ ಹುಬ್ಬಳ್ಳಿಯ ಅನ್ಯಕೋಮಿನ ಯುವಕ ಕಳೆದ ರಾತ್ರಿ ಕೊಠಡಿ ಬುಕ್ಮಾಡಿದ್ದರು.ಜೋಡಿ

ಹಿಜಾಬ್ ವಿವಾದ: ಹಿಜಾಬ್ ಕೇಸನ್ನು ಮುಂದೂಡಿದ ತ್ರಿಸದಸ್ಯ ಪೀಠ

ಹಿಜಾಬ್ ವಿವಾದ ಸಂಬಂಧ ಇಂದು‌ ಅರ್ಜಿ ವಿಚಾರಣೆ ಮುಂದುವರೆಸಿದ್ದ ಕರ್ನಾಟಕ ಹೈಕೋರ್ಟ್ ತ್ರಿಸದಸ್ಯ ಪೀಠ ವಿಚಾರಣೆಯನ್ನು ಇಂದು ಮಧ್ಯಾಹ್ನ 2.30 ಕ್ಕೆ ಕೈಗೆತ್ತಿಗೊಂಡಿತು. ಉಡುಪಿಯಲ್ಲಿ ಪ್ರಾರಂಭವಾದ ಈ ಹಿಜಾಬ್ ವಿವಾದ ಈಗ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇನ್ನು ಕರ್ನಾಟಕ ಹೈಕೋರ್ಟ್

ಹಿಜಾಬ್ ವಿವಾದ : ವಿಚಾರಣೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ| ನಾಳೆ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಂದುವರಿದಿದೆ. ಇಂದು ಮಧ್ಯಾಹ್ನ 2.30 ಕ್ಕೆ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಸ್ತ್ರತ ಪೀಠದಲ್ಲಿ

ನಟನಾ ಕ್ಷೇತ್ರದ ಬೆಳೆಯುವ ಪ್ರತಿಭೆ – ಸುಜಿತ್ ಪಳ್ಳಿ

ಬರಹ : ನೀತು ಬೆದ್ರ ನುಡಿ ಮನಸ್ಸುಗಳ ಒಳಗೊಳಗೆ, ಸಾಧನೆಯೆಂಬ ಪತದಲ್ಲಿ ಕೇಳ ಹೊರಟು,ಹೇಳಿಸಿದಾಗ, ಅವನೊಬ್ಬನ್ನ ಸಾಧನೆ ಮನತಲುಪಿತು. ಸಿನೆಮಾ. ಗೆದ್ದವರು,ಬಿದ್ದವರು, ಸೋತವರು ,ಹೆಸರುವಾಸಿಯಾದವರು ಇದ್ದೇ ಇರುತ್ತಾರೆ. ಗೆದ್ದವರ ಜಾಡು ಹಿಡಿದಾಗ,ಅವರು ಸೋತಾಗ ಕಂಡ ಹತಾಶೆಯ ನೋಟಗಳು ಬದುಕಿನ

ಹಿಜಾಬ್ ವಿವಾದ : ನಾಳೆಯಿಂದ ಫೆ. 19 ರವರೆಗೆ ಉಡುಪಿಯಲ್ಲಿ ಸೆಕ್ಷನ್ 144 ಜಾರಿ !!

ಹಿಜಾಬ್ ವಿವಾದದ ನಡುವೆಯೇ ಉಡುಪಿ ಜಿಲ್ಲಾಡಳಿತವು ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ ಸುತ್ತಮುತ್ತ ಫೆಬ್ರವರಿ 14 ರಿಂದ ಫೆಬ್ರವರಿ 19 ರವರೆಗೆ ಸೆಕ್ಷನ್ 144 ಜಾರಿಗೊಳಿಸಿದೆ. ಜಿಲ್ಲೆಯ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಯಾವುದೇ ರೀತಿಯ ಮೆರವಣಿಗೆ

ಹಿಜಾಬ್ ವಿವಾದ : “ಮುಸ್ಲಿಂಮರ ವಿರುದ್ಧ ಮೆರೆದಾಡಿದರೆ ಹುಷಾರ್” ಇಂಟರ್ನೆಟ್ ಮೂಲಕ ರಘುಪತಿ ಭಟ್ ಗೆ ಜೀವ…

ಹಿಜಾಬ್ ವಿವಾದದ ಕಾರಣದಿಂದಾಗಿ ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಅವರಿಗೆ ಇಂಟರ್ನೆಟ್ ಮೂಲಕ ಜೀವಬೆದರಿಕೆ ಬಂದಿದೆ. ಹೀಗಾಗಿ ರಘುಪತಿ ಭಟ್ ಅವರು ಗೃಹ ಸಚಿವರಿಗೆ ದೂರು ನೀಡಿದ್ದಾರೆ. ಇಂಟರ್ನೆಟ್ ಮೂಲಕ ಜೀವ ಬೆದರಿಕೆ ಬಂದಿದ್ದು,' ಮುಸ್ಲಿಂರ ವಿರುದ್ಧ ಮೆರೆದಾಡಬೇಡ. ನಿನ್ನನ್ನು ಹೇಗೆ ಮಟ್ಟ

ಉಡುಪಿಯಲ್ಲಿ ಚಿಗುರೊಡೆದ ಹಿಜಾಬ್ ವಿವಾದಕ್ಕೆ ವಿದ್ಯಾರ್ಥಿನಿಯರಿಂದ ನವೆಂಬರ್ ನಲ್ಲೇ ನಡೆದಿತ್ತಾ ಸಂಚು?? |…

ರಾಜ್ಯದಲ್ಲಿ ಹಿಜಾಬ್ ವಿವಾದ ದಿನದಿಂದ ದಿನಕ್ಕೆ ಬೇರೆ ಬೇರೆ ಸ್ವರೂಪ ಪಡೆದುಕೊಳ್ಳುತ್ತಿದೆ. ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಹೋರಾಟ ನಡೆಸುತ್ತಿರುವ ವಿದ್ಯಾರ್ಥಿನಿಯರ ಬಗ್ಗೆ ಹಲವು ಆರೋಪ ಕೇಳಿ ಬಂದಿದೆ. ಹೌದು, ವಿದ್ಯಾರ್ಥಿನಿಯರು ಕಳೆದ ನವೆಂಬರ್‌ನಿಂದಲೇ ಹಿಜಾಬ್ ವಿವಾದ ಎಬ್ಬಿಸಲು