ಬೆಳ್ತಂಗಡಿ: ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯ ಮದುವೆ ಪ್ರಕರಣಕ್ಕೆ ತಿರುವು!! ಅರ್ಚಕರಿಗೆ ಹಣದ ಆಮಿಷ ತೋರಿಸಿ…
ಬೆಳ್ತಂಗಡಿ: ತಾಲೂಕಿನ ಗ್ರಾಮೀಣ ಭಾಗದ ದೇವಾಲಯವೊಂದರಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕನ ವಿವಾಹ ನಡೆಸಿದ ಬಗ್ಗೆ ಸುದ್ದಿಯಾದ ಬೆನ್ನಲ್ಲೇ ಹಿಂದೂ ಸಂಘಟನೆಗಳು ಒಟ್ಟಾಗಿ ನ್ಯಾಯಕ್ಕೆ ಪೊಲೀಸರ ಮೊರೆ ಹೋದ ಬಳಿಕ ಕೆಲವು ಸಂಗತಿಗಳು ಹೊರಬಂದಿವೆ.
ತಾಲೂಕಿನ ನಡ ಎಂಬ ಗ್ರಾಮೀಣ ಭಾಗದಲ್ಲಿನ!-->!-->!-->…