ಕೋಟ: ರಾತ್ರೋ ರಾತ್ರಿ ಮದುವೆ ಮನೆಗೆ ನುಗ್ಗಿದ ಪೊಲೀಸರಿಂದ ಲಾಠಿಯೇಟು!! ಮದುಮಗನನ್ನು ಠಾಣೆಗೆ ಕರೆತಂದು ಹಿಗ್ಗಾಮುಗ್ಗ…
ಮೊನ್ನೆಯ ದಿನ ಉಡುಪಿಯ ಕೊಟ್ಟಿತಟ್ಟು ಗ್ರಾಂಪಂ ವ್ಯಾಪ್ತಿಯ ಕೊರಗರ ಕಾಲೋನಿಯೊಂದರಲ್ಲಿ ನಡೆದ ಮೆಹಂದಿ ಕಾರ್ಯಕ್ರದಲ್ಲಿ ಡಿಜೆ ಹಾಕಿದ್ದಾರೆ ಎಂದು ಆರೋಪಿಸಿ ರಾತ್ರೋರಾತ್ರಿ ದಾಳಿ ನಡೆಸಿದ ಪೊಲೀಸರು ಲಾಠಿ ಬೀಸಿದಲ್ಲದೇ, ಮದುಮಗನನ್ನು ಠಾಣೆಗೆ ಕರೆದುಕೊಂಡು ಹೋಗಿ ಬೆತ್ತಲೆ ನಿಲ್ಲಿಸಿ ಹಲ್ಲೆ!-->…