ಉಡುಪಿ | ‘MBBS’ ಕೂಡಾ ಕುಡಿದು ಬೀದಿ ಗಲಾಟೆ ಮಾಡಿಕೊಳ್ಳಲು ಶುರುಮಾಡಿದೆ | ವಿದ್ಯಾರ್ಥಿನಿ ಸೇರಿ ಮೂವರು…
ಉಡುಪಿ : ಮದ್ಯ ಸೇವಿಸಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಕ್ಕೆ ನಡುರಸ್ತೆಯಲ್ಲೇ ಹೊಡೆದಾಡಿಕೊಂಡಿರುವ ಘಟನೆಯೊಂದು ಉಡುಪಿಯ ಪಡುಬಿದ್ರೆ ಪೇಟೆಯಲ್ಲಿ ನಡೆದಿದೆ.
ಒಂದೇ ಸ್ಕೂಟರ್ ನಲ್ಲಿ ಓರ್ವ ವಿದ್ಯಾರ್ಥಿನಿ ಹಾಗೂ ಇಬ್ಬರು ವಿದ್ಯಾರ್ಥಿಗಳು ಬರುತ್ತಿದ್ದರು. ಮಾರ್ಗ!-->!-->!-->!-->!-->…