Browsing Category

ಉಡುಪಿ

ಉಡುಪಿ : ಸಿಮೆಂಟ್ ಮಿಕ್ಸಿಂಗ್ ಲಾರಿ ಹರಿದು ಎಂಟು ವರ್ಷದ ಬಾಲಕಿ ದಾರುಣ ಸಾವು

ಲಾರಿ ಹರಿದು ಬಾಲಕಿಯೋರ್ವಳು ಸಾವನಪ್ಪಿರುವ ಹೃದಯವಿದ್ರಾವಕ ಘಟನೆ ಉಡುಪಿಯ ಅಂಬಾಗಿಲು ಬಳಿ ನಡೆದಿದೆ. ಮೃತ ಬಾಲಕಿಯನ್ನು ಪ್ರಣಮ್ಯ(8) ಎಂದು ಗುರುತಿಸಲಾಗಿದೆ. ಡಿಕ್ಕಿ ಹೊಡೆದ ಲಾರಿ ಸಿಮೆಂಟ್ ಮಿಕ್ಸಿಂಗ್ ಲಾರಿ ಎಂದು ತಿಳಿದುಬಂದಿದೆ. ಪ್ರಣಮ್ಯ ಹಾಗೂ ತಾಯಿ ಸ್ಕೂಟರ್ ನಲ್ಲಿ ಸಂತೆಕಟ್ಟೆ

ಆಹಾರ ಉದ್ಯಮ ವ್ಯಾಪಾರಸ್ಥರಿಗೆ ಫಾಸ್ಟಕ್ ತರಬೇತಿ, fssai ಪ್ರಮಾಣಪತ್ರ ಕಡ್ಡಾಯ

ಉಡುಪಿ: ಆಹಾರ ಉತ್ಪಾದಕರು, ಮಾರಾಟಗಾರರು, ಸಂಸ್ಕರಣ ಉದ್ಯಮದವರು ಸೇರಿದಂತೆ ಎಲ್ಲ ರೀತಿಯ ಆಹಾರ ಉದ್ಯಮದ ವ್ಯಾಪಾರಸ್ಥರಿಗೆ “ಫಾಸ್ಟಕ್‌ ತರಬೇತಿ’ ಮತ್ತು ಪ್ರಮಾಣಪತ್ರ ಪಡೆಯುವುದನ್ನು ಆಹಾರ ಸಂಸ್ಕರಣ ಹಾಗೂ ಗುಣಮಟ್ಟ ಪ್ರಾಧಿಕಾರವು ಕಡ್ಡಾಯಗೊಳಿಸಲಾಗಿದೆ. ಆಹಾರ ಸೇವೆಗಳ ಗುಣಮಟ್ಟದ

ಕಾರ್ಕಳ : ಸಿಡಿಲು ಬಡಿದು ವ್ಯಕ್ತಿ ಸಾವು

ಉಡುಪಿ : ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ನೀರೆ ಎಂಬಲ್ಲಿ ಮನೆಗೆ ಸಿಡಿಲು ಬಡಿದು ವ್ಯಕ್ತಿಯೊರ್ವರು ಸಾವಿಗೀಡಾದ ಘಟನೆ ನ. 15ರಂದು ಸಂಭವಿಸಿದೆ. ವಾದಿರಾಜ ಆಚಾರ್ಯ (65) ಎಂಬವರೇ ಸಿಡಿಲಾಘಾತಕ್ಕೆ ಮೃತಪಟ್ಟ ವ್ಯಕ್ತಿ. ಮನೆಯ ವೈರಿಂಗ್‌ ಸುಟ್ಟುಕರಕಲಾಗಿದೆ. ಕಾರ್ಕಳ ತಹಶೀಲ್ದಾರ್‌ ಪುರಂದರ

ನ.16 : ಡಾ| ಎಂ.ಎನ್.ರಾಜೇಂದ್ರ ಕುಮಾರ್‌ ಅವರ ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆ | ನ.22 ನಾಮಪತ್ರ ಸಲ್ಲಿಕೆ

ಮಂಗಳೂರು : ದಕ್ಷಿಣ ಕನ್ನಡ ವಿಧಾನ ಪರಿಷತ್ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿರುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್‌ ಅವರ ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆ ನ. 16ರಂದು ಬೆಳಗ್ಗೆ 11 ಗಂಟೆಗೆ ನಗರದ ಓಶಿಯನ್ ಪರ್ಲ್ ಮುಂಭಾಗದ

ಕಾರ್ಕಳ: ವ್ಯಕ್ತಿಯ ಅಪಹರಣ,ಹಲ್ಲೆ ಪ್ರಕರಣ , 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

ಕಾರ್ಕಳ: ಕಳೆದ 14 ವರ್ಷಗಳ ಹಿಂದೆ ವ್ಯಕ್ತಿಯ ಅಪಹರಣ, ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಕಾರ್ಕಳ ನಗರ ಠಾಣೆ ಪೋಲೀಸರು ಹೊಳೆನರಸೀಪುರದಲ್ಲಿ ಬಂದಿಸಿದ್ದಾರೆ. 2007ರ ಅ.14 ರಂದು ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಮೂರೂರು ಪೋಸ್ಟ್ ಆಫೀಸ್ ಬಳಿ

ಹಾಲಿನ ವ್ಯಾನ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು

ಹಾಲಿನ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಉಡುಪಿಯ ಹಿರಿಯಡ್ಕದ ಗುಡ್ಡೆ ಅಂಗಡಿ ಬಳಿ ಇಂದು ಬೆಳಗ್ಗೆ ನಡೆದಿದೆ. ಮೃತ ವ್ಯಕ್ತಿಯನ್ನು ಮಣಿಪಾಲ ಮುದ್ರಣಾಲಯದಲ್ಲಿ ಕೆಲಸ ಮಾಡುತ್ತಿರುವ ಚಿಕ್ಕಲಬೆಟ್ಟು ಬೈಲೂರು ನಿವಾಸಿ ವಿಫೇಶ್ ಪೂಜಾರಿ ಎಂದು

ಉಡುಪಿ: ರಸ್ತೆ ದಾಟುತ್ತಿದ್ದ ಮುಳ್ಳುಹಂದಿಗೆ ಕಾರು ಡಿಕ್ಕಿ | ಚಾಲಕನಿಗೆ ಗಾಯ, ಮುಳ್ಳುಹಂದಿ ಸ್ಥಳದಲ್ಲೇ ಸಾವು

ರಸ್ತೆ ದಾಟುತ್ತಿದ್ದ ಮುಳ್ಳು ಹಂದಿಯೊಂದಕ್ಕೆ ಕಾರೊಂದು ಡಿಕ್ಕಿಯಾಗಿ ಪೊದೆಯೊಂದಕ್ಕೆ ಪಲ್ಟಿಯಾದ ಘಟನೆ ಉಡುಪಿಯ ಎರ್ಮಾಳು ತೆಂಕ ರಾ.ಹೆ 66ರಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ತೆಂಕ ಎರ್ಮಾಳು ಗರೋಡಿ ಬಳಿ ಸಾಗುತ್ತಿದಂತೆಯೇ ಮುಳ್ಳು

ವಿಧಾನ ಪರಿಷತ್ ಚುನಾವಣೆ ಪಕ್ಷೇತರ ಅಭ್ಯರ್ಥಿಯಾಗಿ ಡಾ.ಎಂ.ಎನ್.ಆರ್

ದ.ಕ. ದ್ವಿಸದಸ್ಯ ಕ್ಷೇತ್ರದ ಸ್ಥಳೀಯಾಡಳಿತ ಈಗಿನ ಬಲಾಬಲ ಪರಿಗಣಿಸಿದರೆ ಸಂಸ್ಥೆಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಒಂದು ಸ್ಥಾನ ಗೆಲ್ಲುವ ಅವಕಾಶವಿದೆ. ಈತನ್ಮಧ್ಯೆ ಸಹಕಾರಿ ಕ್ಷೇತ್ರದ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಪಕ್ಷೇತರರಾಗಿ ಕಣಕ್ಕಿಳಿಯುವ ಇಂಗಿತ ವ್ಯಕ್ತ ಪಡಿಸಿರುವುದು ಕುತೂಹಲ