Browsing Category

ಉಡುಪಿ

ಸಂಬಂಧಿಕರ ಮನೆಗೆ ಬಂದಿದ್ದ ಯುವಕ ತೋಡಿಗೆ ಬಿದ್ದು ಸಾವು

ಉಡುಪಿ :ಸಂಬಂಧಿಕರ ಮನೆಗೆ ಬಂದಿದ್ದ ಯುವಕನೋರ್ವ ಆಕಸ್ಮಿಕವಾಗಿ ತೋಡಿನ ನೀರಿನಲ್ಲಿ ಜಾರಿ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದ ಕಲ್ಲಗುಂಡಿ ಎಂಬಲ್ಲಿ ಮಂಗಳವಾರ ನಡೆದಿದೆ. ಮೃತ ಯುವಕನನ್ನು ಬಾಳೆಹೊನ್ನೂರಿನ ಪ್ರವೀಣ್ ( 19 ) ಎಂದು ಗುರುತಿಸಲಾಗಿದೆ.

ಮೀನಿಗೆ ಗಾಳ ಹಾಕುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರುಪಾಲು

ಉಡುಪಿ:ಮೀನು ಹಿಡಿಯಲು ಗಾಳ ಹಾಕುತ್ತಿದ್ದ ವೇಳೆ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಜಾರಿ ಬಿದ್ದು ನೀರು ಪಾಲಾದ ಘಟನೆ ಶಿರ್ವ ನಡಿಬೆಟ್ಟು ಆಣೆಕಟ್ಟು ಬಳಿ ರವಿವಾರ ಸಂಜೆ ನಡೆದಿದೆ. ಶಿರ್ವ ಮಟ್ಟಾರು ನಿವಾಸಿ ದಿಲೀಪ್ (30)ಎಂದು ಗುರುತಿಸಲಾಗಿದ್ದು, ಇವರು ದೈವ ನರ್ತಕರಾಗಿರುತ್ತಾರೆ. ಘಟನಾ

ಇಂದು ಮಂಗಳೂರು ದಸರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವವನ್ನು ಅ. 10ರ ಸಂಜೆ 6ಕ್ಕೆ ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ಉದ್ಘಾಟಿಸಲಿದ್ದಾರೆ. ದಸರಾ ಮಹೋತ್ಸವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅ.

ಹಿಂದು ಜಾಗರಣ ವೇದಿಕೆ ಕಾರ್ಯಕರ್ತರಿಗೆ ಎಸೈ ಹಲ್ಲೆ ಆರೋಪ | ರಾತ್ರೋರಾತ್ರಿ ಠಾಣೆಗೆ ಮುತ್ತಿಗೆ

ಕುಂದಾಪುರ: ಹಿಂದು ಜಾಗರಣ ವೇದಿಕೆ ಕಾರ್ಯಕರ್ತರಿಗೆ ಕುಂದಾಪುರ ನಗರ ಠಾಣಾಧಿಕಾರಿ ಹೊಡೆದಿದ್ದಾರೆ ಎಂದು ಆರೋಪಿಸಿ ಹಿಂದು ಜಾಗರಣಾ ವೇದಿಕೆಯ ನೂರಾರು ಕಾರ್ಯಕರ್ತರು ಕುಂದಾಪುರ ನಗರ ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಿ ಭಜನೆ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಘಟನೆಯ

ಹಿಂದು ಯುವತಿಗೆ ಸಾಲ ನೀಡಿ ಮಂಚಕ್ಕೆ ಕರೆದ ಅನ್ಯಕೋಮಿನ ಯುವಕ | ಹಿಂ.ಜಾ.ವೇ.ಯಿಂದ ಆರೋಪಿ ಪೊಲೀಸರ ವಶಕ್ಕೆ

ಉಡುಪಿ : ಹಿಂದು ಯುವತಿಯೊಬ್ಬಳಿಗೆ ಅನ್ಯಕೋಮಿನ ಯುವಕನೊಬ್ಬ ಸಾಲ ನೀಡಿ ಮಂಚಕ್ಕೆ ಕರೆದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪತ್ತೊಂಜಿಕಟ್ಟೆಯಿಂದ ವರದಿಯಾಗಿದೆ. ಯುವತಿಯೊಂದಿಗೆ ಅನ್ಯಕೋಮಿನ ಯುವಕ ಇದ್ದಾನೆ ಎಂದು ತಿಳಿದ ಹಿಂ.ಜಾ.ವೇ.ಕಾರ್ಯಕರ್ತರು ಆರೋಪಿ ಸಾದಿಕ್ ನನ್ನು ಪೊಲೀಸರಿಗೆ

ಮೊಬೈಲ್ ಶಾಪ್ ಮಾಲಕನ ಅಪಹರಿಸಿ ಲಕ್ಷಾಂತರ ಲೂಟಿ |ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಉಡುಪಿ : ಮೊಬೈಲ್ ಅಂಗಡಿ ಮಾಲಕರೊಬ್ಬರನ್ನು ತಂಡವೊಂದು ಅಪಹರಿಸಿ ಲಕ್ಷಾಂತರ ರೂ. ಹಣ ಹಾಗೂ ಸೊತ್ತುಗಳನ್ನು ಲೂಟಿ ಮಾಡಿರುವ ಕುರಿತು ಉಡುಪಿ ಜಿಲ್ಲೆಯ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಂದೂರು ಕಿರಿಮಂಜೇಶ್ವರ ಅರೆಹೊಳೆ ಕ್ರಾಸ್‌ನ ಮುಸ್ತಾಫ(34) ಎಂಬವರು ಕುಂದಾಪುರದ

ಇಂದಿನಿಂದ ನಾಲ್ಕು ದಿನ ಕರಾವಳಿ, ಬೆಂಗಳೂರು ಸೇರಿದಂತೆ ಹಲವೆಡೆ ಭಾರಿ ಮಳೆ!!ಕರ್ನಾಟಕದ ಹಲವೆಡೆ ಹೈ ಅಲರ್ಟ್

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇಂದಿನಿಂದ 4 ದಿನ ಮಳೆ ಹೆಚ್ಚಾಗಲಿದೆ.ವರುಣನ ಅಬ್ಬರದಿಂದ ಹಲವೆಡೆ ಹೈ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಸೆಪ್ಟೆಂಬರ್ 25ರವರೆಗೆ ಕರ್ನಾಟಕದಲ್ಲಿ ಮಳೆ ಸುರಿಯಲಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ಮುಸ್ಲಿಂ ಮಹಿಳೆಗೆ ಡ್ರಾಪ್ ನೀಡಿದ ಹಿಂದೂ ಯುವಕ | ಯುವಕನಿಗೆ ಹಲ್ಲೆಗೈದ ಇಬ್ಬರ ಬಂಧನ

ಮಹಿಳೆಗೆ ಡ್ರಾಪ್ ನೀಡಿದ್ದಕ್ಕಾಗಿ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಈ ರೀತಿಯ ಘಟನೆಗಳನ್ನು ಸಹಿಸಲ್ಲ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ