ಯಕ್ಷಗಾನ ಮೇಳ ನಡೆಸುವ ದೇವಸ್ಥಾನಗಳಿಂದಲೇ ಕಲಾವಿದರಿಗೆ ವೇತನ ನೀಡಲು ಸೂಚನೆ – ಸಚಿವ ಕೋಟ
ಯಾವ ದೇವಸ್ಥಾನದ ಮೂಲಕ ಯಕ್ಷಗಾನ ಮೇಳ ನಡೆಸಲ್ಪಡುತ್ತದೆಯೋ ಅದೇ ದೇವಸ್ಥಾನದ ಸಂಪನ್ಮೂಲಗಳನ್ನು ಕ್ರೋಢೀಕರಿಸಿ ಯಕ್ಷಗಾನ ಕಲಾವಿದರಿಗೆ ಪೂರ್ಣಾವಧಿಯ ಸಂಭಾವನೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಧಾರ್ಮಿಕ ದತ್ತಿ ಇಲಾಖೆ ಹಾಗೂ ದ.ಕ.ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ!-->!-->!-->…