Browsing Category

ಉಡುಪಿ

ಕಳೆದ ಎಂಟು ತಿಂಗಳಲ್ಲಿ ರಾಜ್ಯದಲ್ಲಿ 2,139 ಡೆಂಗ್ಯೂ ಪ್ರಕರಣಗಳು | ಮುಂಚೂಣಿಯಲ್ಲಿದೆ ಉಡುಪಿ ಜಿಲ್ಲೆ !!

ಕೊರೋನಾ ಸೋಂಕಿನ ಪ್ರಭಾವದಿಂದ ಈ ವರ್ಷ ಡೆಂಗ್ಯೂ ಪ್ರಕರಣಗಳು ರಾಜ್ಯದಲ್ಲಿ ನಿಯಂತ್ರಣಕ್ಕೆ ಬಂದಿದೆ. ರಾಜ್ಯದಲ್ಲಿ ಕಳೆದ ಎಂಟು ತಿಂಗಳಲ್ಲಿ 2,139 ಮಂದಿಯಲ್ಲಿ ಡೆಂಗ್ಯೂ ಹಾಗೂ 733 ಮಂದಿ ಚಿಕುನ್‍ಗುನ್ಯಾ ಕಾಣಿಸಿಕೊಂಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಡೆಂಗ್ಯೂ ಪ್ರಕರಣಗಳು

ಉಡುಪಿಯಲ್ಲಿ ಸದ್ಯಕ್ಕಿಲ ಶಾಲೆ ಓಪನ್ : ಜಿಲ್ಲಾಧಿಕಾರಿ ಹೇಳಿಕೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಸಂಖ್ಯೆ ಹೆಚ್ಚಾಗಿರುವುದರಿಂದ ಸದ್ಯ ಶಾಲೆಗಳನ್ನು ತೆರೆಯುವುದಿಲ್ಲ ಎಂಬುದಾಗಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ಪಾಸಿಟಿವಿಟಿ ರೇಟ್ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಸೋಮವಾರದಿಂದ ಶಾಲೆ ಆರಂಭ ಮಾಡುವುದಾಗಿ ಸರಕಾರ ಹೇಳಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಪಾದರಕ್ಷೆ ಮಳಿಗೆಗೆ ಬೆಂಕಿ,ಲಕ್ಷಾಂತರ ರೂ.ನಷ್ಟ

ಉಡುಪಿ : ಮಣಿಪಾಲದ ಲಕ್ಷ್ಮೀಂದ್ರ ನಗರ ಸಮೀಪದ ಕಟ್ಟಡವೊಂದರಲ್ಲಿರುವ ವುಡ್ ಲ್ಯಾಂಡ್ ಪಾದರಕ್ಷೆ ಮಳಿಗೆಯಲ್ಲಿ ಗುರುವಾರ ರಾತ್ರಿ 10ಗಂಟೆಯ ಸುಮಾರಿಗೆ ಅಗ್ನಿ ಅನಾಹುತ ಸಂಭವಿಸಿದ ಬಗ್ಗೆ ವರದಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಈ ದುರಂತ ಸಂಭವಿಸಿದ್ದು ಈ ಘಟನೆಯಿಂದಾಗಿ ಲಕ್ಷಾಂತರ ರೂ.

ಉಡುಪಿ | ಮಣಿಪಾಲದ ಫೂಟ್ ವೇರ್ ಮಳಿಗೆಯಲ್ಲಿ ವಿದ್ಯುತ್ ಅವಘಡ, ಲಕ್ಷಾಂತರ ರೂ. ನಷ್ಟ

ನಿನ್ನೆ ರಾತ್ರಿ ಮಣಿಪಾಲದ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಖ್ಯಾತ ಫೂಟ್ ವೇರ್ ಮಳಿಗೆ ಇದಾಗಿದ್ದು, ಶಾಟ್ ಸರ್ಕ್ಯೂಟ್'ನಿಂದ ದುರಂತ ಸಂಭವಿಸಿದೆ. ಒಳಗಿದ್ದ ಸಂಪೂರ್ಣ ದಾಸ್ತಾನು ಬೆಂಕಿಗಾಹುತಿಯಾಗಿದೆ. ಅಂಗಡಿ ಮಾಲೀಕರು ರಾತ್ರಿ ವ್ಯವಹಾರ ಮುಗಿಸಿ ಅಂಗಡಿ ಮುಚ್ಚಿ ತೆರಳಿದ ಬಳಿಕ