Browsing Category

ಉಡುಪಿ

Udupi News: ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬಂದು ಬಾವಿಗೆ ಬಿದ್ದ ವ್ಯಕ್ತಿ!!

Udupi: ಉಡುಪಿ ಶ್ರೀಕೃಷ್ಣ ಮಠಕ್ಕೆ ಬಂದಿದ್ದ ಭಕ್ತನೋರ್ವ ಬಾವಿಗೆ ಬಿದ್ದ ಘಟನೆಯೊಂದು ನಡೆದಿದೆ. ಸಂತೋಷ್‌ ಎಂಬುವವರು ಬಾವಿಗೆ ಬಿದ್ದಿದ್ದು, ಇವರು ಬಾಗಲಕೋಟೆ ಮೂಲದವರೆಂದು ತಿಳಿದು ಬಂದಿದೆ. ಈ ಘಟನೆ ಗುರುವಾರ (ನಿನ್ನೆ) ಸಂಜೆ ನಡೆದಿದೆ. ಗುರುವಾರ ಶೀರಿಬೀಡು ಬಳಿ ಆವರಣದಲ್ಲಿರುವ ಬಾವಿ ಬಳಿ…

Udupi News: ಅಯ್ಯಪ್ಪ ವೃತಧಾರಿ ಕೆಂಡ ಹಾಯುವಾಗ ದುರ್ಘಟನೆ; ಕೆಂಡದ ರಾಶಿಗೆ ಬಿದ್ದ ಸ್ವಾಮಿ!!!

Udupi: ಅಯ್ಯಪ್ಪ ಮಾಲಾಧಾರಿ ವ್ಯಕ್ತಿಯೊಬ್ಬರು ಕೆಂಡ ಸೇವೆ ನಡೆಸುತ್ತಿದ್ದ ಸಂದರ್ಭದಲ್ಲಿ ಬೆಂಕಿಗೆ ಬಿದ್ದ ಘಟನೆಯೊಂದು ಮಲ್ಪೆಯಲ್ಲಿ ನಡೆದಿದೆ. ಈ ಘಟನೆ ಕುರಿತು ವೀಡಿಯೋ ಇದೀಗ ವೈರಲ್‌ ಆಗಿದೆ. ಮಲ್ಪೆಯ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವ ಸಂದರ್ಭದಲ್ಲಿ ಈ ಅವಘಡ ನಡೆದಿದೆ. ಮಲಾಧಾರಿ ವ್ಯಕ್ತಿ…

Malpe Beach: ಸ್ಕೂಟಿ ಸಮೇತ ಸಮುದ್ರಕ್ಕೆ ಬಿದ್ದ ಮೀನುಗಾರ ಮೃತ್ಯು!!!

Udupi Malpe: ಮಲ್ಪೆ ಬಂದರಿನಲ್ಲಿ (Malpe Beach) ಹೋಗುತ್ತಿದ್ದ ಮೀನುಗಾರನೋರ್ವ ತನ್ನ ಸ್ಕೂಟಿ ಸಮೇತ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆಯೊಂದು ನಡೆದಿದೆ. ತಮಿಳುನಾಡು ಮೂಲದ ಮೀನುಗಾರ ಆಕಸ್ಮಿಕವಾಗಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನೀರಿಗೆ ಬಿದ್ದು ಮೃತಹೊಂದಿದ್ದಾನೆ ಎಂದು ವರದಿಯಾಗಿದೆ.…

Udupi News: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಆರೋಪಿ ಪ್ರವೀಣ್‌ ಚೌಗುಲೆ ಜಾಮೀನು ಅರ್ಜಿ ಕುರಿತು ಮಹತ್ವದ…

Udupi: ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಮಾಹಿತಿ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್‌ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿ ತಿರಸ್ಕೃತವಾಗಿದೆ. ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ…

Udupi ಯ ಪ್ರಸಿದ್ಧ ಬಟ್ಟೆ ಮಳಿಗೆಯೊಂದರಲ್ಲಿ ಮಿಸ್‌ ಫೈರಿಂಗ್‌ ; ಓರ್ವ ಗಂಭೀರ!

Udupi: ನಗರದ ಪ್ರಸಿದ್ಧ ಬಟ್ಟೆ ಮಳಿಗೆಯೊಂದರಲ್ಲಿ ಆಕಸ್ಮಿಕವಾಗಿ ಫೈರಿಂಗ್‌ ಆದ ಘಟನೆಯೊಂದು ನಡೆದಿದ್ದು, ಈ ಘಟನೆಯಲ್ಲಿ ಸಿಬ್ಬಂದಿಯೋರ್ವರು ತೀವ್ರವಾಗಿ ಗಾಯಗೊಂಡ ಕುರಿತು ವರದಿಯಾಗಿದೆ. ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಗನ್‌ವೊಂದು ಪತ್ತೆಯಾಗಿತ್ತು. ಅದನ್ನು ಎತ್ತಿಕೊಂಡ ಸಿಬ್ಬಂದಿ…

Dakshina Kannada: ಆಳ್ವಾಸ್‌ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ!!!

Mangaluru: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆಯಲ್ಲಿರುವ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ನೇಣಿಗೆ ಶರಣಾಗಿರುವ ಕುರಿತು ವರದಿಯಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೋಜ್‌ (18) ನೇಣಿಗೆ ಶರಣಾದ ವಿದ್ಯಾರ್ಥಿ. ಮನೋಜ್‌ ಹಾಸ್ಟೆಲ್‌ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.…

Nejaru Case: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಬಿಗ್‌ ಅಪ್ಡೇಟ್‌!

Udupi: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರವೀಣ್‌ ಚೌಗಲೆ ಸಲ್ಲಿಸಿರುವ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕ ಪ್ರಕಾಶ್‌ ಚಂದ್ರ ಶೆಟ್ಟಿಯವರು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆಕ್ಷೇಪಣೆ ಸಲ್ಲಿಕೆ ಮಾಡಿದ್ದಾರೆ. ಆರೋಪಿ ಪರ…

ಲಕ್ಷ್ಮೀಶ ತೋಳ್ಪಾಡಿ ಅವರಿಗೆ 2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಪುತ್ತೂರು: ಲಕ್ಷ್ಮೀಶ ತೋಳ್ಪಾಡಿ ಅವರು 2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಾಹಿತ್ಯ ಅಕಾಡೆಮಿ ವಾರ್ಷಿಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು 24 ಭಾಷೆಗಳಲ್ಲಿ ಬುಧವಾರ (ಡಿ.20) ಪ್ರಕಟಿಸಿದೆ. ಇದರಲ್ಲಿ 9 ಕವನಗಳು, 6…