ಬೆಂಗಳೂರು

ಬೆಡ್ ಬ್ಲಾಕಿಂಗ್ ದಂಧೆ | ಇಬ್ಬರು ವೈದ್ಯರ ಸಹಿತ 8 ಮಂದಿ ಸಿಸಿಬಿ ವಶಕ್ಕೆ

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಬಯಲಿಗೆಳೆದಿರುವ ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣದ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಸಿಸಿಬಿ ತನಿಖೆಗೆ ಆದೇಶಿಸಿದ್ದು, ಸಂಬಂಧಿಸಿದಂತೆ ಬೆಂಗಳೂರಿನ ಇಬ್ಬರು ಡಾಕ್ಟರ್ ಸೇರಿದಂತೆ 8 ಮಂದಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆಯೇ 8 ಮಂದಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಸಿಸಿಬಿ ಪೊಲೀಸರು ಇಬ್ಬರು ಬಿಬಿಎಂಪಿ ಡಾಕ್ಟರ್​ಗಳು, ಡೇಟಾ ಎಂಟ್ರಿ ಆಪರೇಟರ್​ಗಳು ಮತ್ತು ಅಸಿಸ್ಟೆಂಟ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಡ್ ದಂಧೆಯಲ್ಲಿ ಡಾಕ್ಟರ್ ಗಳ ಪಾತ್ರದ ಬಗ್ಗೆ ತನಿಖೆ …

ಬೆಡ್ ಬ್ಲಾಕಿಂಗ್ ದಂಧೆ | ಇಬ್ಬರು ವೈದ್ಯರ ಸಹಿತ 8 ಮಂದಿ ಸಿಸಿಬಿ ವಶಕ್ಕೆ Read More »

ಪ್ರಧಾನಿ ಸೂಚಿಸಿದರೆ ಮತ್ತೊಮ್ಮೆ ಲಾಕ್ ಡೌನ್ – ಸಿಎಂ ಯಡಿಯೂರಪ್ಪ

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದರೆ ರಾಜ್ಯದಲ್ಲೂ ಮತ್ತೊಮ್ಮೆ ಲಾಕ್ ಡೌನ್ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 14 ದಿನಗಳ ಜನತಾ ಕರ್ಪ್ಯೂ ವಿಧಿಸಲಾಗಿದೆ. ಆದರೂ ರಾಜ್ಯದಲ್ಲಿ ಪ್ರತಿದಿನ 40 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೇ. 12 ರಿಂದ ಮತ್ತೆ 14 ದಿನ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎಂದು …

ಪ್ರಧಾನಿ ಸೂಚಿಸಿದರೆ ಮತ್ತೊಮ್ಮೆ ಲಾಕ್ ಡೌನ್ – ಸಿಎಂ ಯಡಿಯೂರಪ್ಪ Read More »

ಬಾಡಿಗೆ ಕೇಳಿದ ಮಹಿಳೆಗೆ ರೌಡಿಗಳನ್ನು ಬಿಟ್ಟು ಬೆದರಿಕೆ: “ಬಾಡಿಗೆ ಕೇಳಿದರೆ ಬಾಂಬ್ ಇಟ್ಟು ಬಿಲ್ಡಿಂಗ್‌ ಉಡಾಯಿಸುವೆ ” ಎಂದರಂತೆ ಮಾಜಿ ಸಚಿವರು

ಮಂಗಳೂರು: ಕಟ್ಟಡದ ಬಾಡಿಗೆ ನೀಡುವಂತೆ ಕೇಳಿದ ಮಹಿಳೆ ಮೇಲೆ ಸ್ಥಳೀಯ ರೌಡಿಗಳನ್ನು ಬಿಟ್ಟು “ಬಾಡಿಗೆ ಕೇಳಿದರೆ ಬಿಲ್ಡಿಂಗ್‌ಗೆ ಬಾಂಬ್ ಇಟ್ಟು ಉರುಳಿಸುತ್ತೇನೆ” ಎಂದು ಬೆದರಿಕೆ ಹಾಕಿದ್ದಾರೆ ಎಂದು ಮಾಜಿ ಸಚಿವ ನಾಗರಾಜ ಶೆಟ್ಟಿ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಭೂಮಿ ರಾಮಚಂದ್ರ ಅವರು ಮಾಜಿ ಸಚಿವ ನಾಗರಾಜ ಶೆಟ್ಟಿ ವಿರುದ್ಧ ದೂರು ನೀಡಿದ್ದಾರೆ. ಅತ್ತಾವರ ರಸ್ತೆಯ ಕೆ.ಎಂ.ಸಿ ಆಸ್ಪತ್ರೆ ಸಮೀಪ ಭೂಮಿ ರಾಮಚಂದ್ರಪ್ಪ ಎಂಬವರಿಗೆ ಸೇರಿದ ಬಹು ಮಹಡಿ ವಾಣಿಜ್ಯ ಕಟ್ಟಡವಿದ್ದು, …

ಬಾಡಿಗೆ ಕೇಳಿದ ಮಹಿಳೆಗೆ ರೌಡಿಗಳನ್ನು ಬಿಟ್ಟು ಬೆದರಿಕೆ: “ಬಾಡಿಗೆ ಕೇಳಿದರೆ ಬಾಂಬ್ ಇಟ್ಟು ಬಿಲ್ಡಿಂಗ್‌ ಉಡಾಯಿಸುವೆ ” ಎಂದರಂತೆ ಮಾಜಿ ಸಚಿವರು Read More »

ಮೇ.12ರವರೆಗೆ ಲಾಕ್ ಡೌನ್ ವಿಸ್ತರಣೆ | ಬಳಿಕ ಮುಂದಿನ ತೀರ್ಮಾನ -ಬಿಎಸ್‌ವೈ

   ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸದ್ಯ ಮೇ 12ರ ವರೆಗೆ ಸೆಮಿ ಲಾಕ್‌ಡೌನ್ ಇರಲಿದ್ದು,ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹೇಳಿದರು. ರಾಜ್ಯದಲ್ಲಿ ಸಚಿವರಿಗೆ ವಿವಿಧ ಜವಾಬ್ದಾರಿ ಹಂಚಲಾಗಿದ್ದು,ಮೆಡಿಕಲ್ ಆಕ್ಸಿಜನ್ ವ್ಯವಸ್ಥೆಯ ಹೊಣೆ ಸಚಿವ ಜಗದೀಶ್ ಶೆಟ್ಟರ್ ಅವರಿಗೆ, ರೆಮ್ಡಿಸಿವಿವರ್ ಪೂರೈಕೆ ನಿರ್ವಹಣೆ ಜವಾಬ್ದಾರಿ ಉಪ ಮುಖ್ಯಮಂತ್ರಿ ಡಾ ಸಿ.ಎನ್. ಆಶ್ವತ್ಥನಾರಾಯಣ ಅವರಿಗೆ, ಆಸ್ಪತ್ರೆಗಳಲ್ಲಿನ ಬೆಡ್ ಗಳ ಹೊಣೆಗಾರಿಕೆಯನ್ನು ಸಚಿವ ಆರ್. ಅಶೋಕ್ ಅವರಿಗೆ ವಹಿಸಕೊಡಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ಉತ್ಥಾನ’ ಸಂಪಾದಕ ಕೇಶವ ಭಟ್ ಕಾಕುಂಜೆ ನಿಧನ

‘ಉತ್ಥಾನ’ ಸಂಪಾದಕ ಕೇಶವ ಭಟ್ ಕಾಕುಂಜೆ ನಿಧನ ಬೆಂಗಳೂರು: ಆರೆಸ್ಸೆಸ್‌ನ ಹಿರಿಯ ಕಾರ್ಯಕರ್ತ ಹಾಗೂ ಉತ್ಥಾನ ಮಾಸಪತ್ರಿಕೆಯ ಸಂಪಾದಕರೂ, ಬೆಂಗಳೂರಿನಲ್ಲಿ ನೆಲೆಸಿದ್ದ ಕೇಶವ ಭಟ್ ಕಾಕುಂಜೆ (66) ನಿಧನರಾದರು. ಮೂಲತಃ ಕಾಸರಗೋಡು ತಾಲೂಕಿನವರಾದ ಅವರು, ದಿ. ಕಾಕುಂಜೆ ಕೃಷ್ಣ ಭಟ್ ಅವರ ಪುತ್ರ. ಎಳೆಯ ವಯಸ್ಸಿನಲ್ಲೇ ಆರೆಸ್ಸೆಸ್‌ನ ಕಾರ್ಯಕರ್ತರಾಗಿ ನಾನಾ ಹೊಣೆಗಾರಿಕೆಗಳನ್ನು ನಿಭಾಯಿಸಿದ್ದ ಕೇಶವ ಭಟ್ಟರು, ಉತ್ಥಾನ ಮಾಸಪತ್ರಿಕೆಯ ಸಂಪಾದಕರಾಗಿ ಹಲವು ವರ್ಷಗಳ ವರೆಗೆ ಸೇವೆ ಸಲ್ಲಿಸಿದ್ದಾರೆ.

ಕೊರೊನಾ ಸೋಂಕಿತರನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ಗೆ ವಾಹನ ಡಿಕ್ಕಿಯಾಗಿ ಆಂಬುಲೆನ್ಸ್‌ನಲ್ಲಿ ಬೆಂಕಿ: ಇಬ್ಬರ ಸಾವು

ಕೊರೊನಾ ಸೋಂಕಿತನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆಂಬುಲೆನ್ಸ್​ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಇಬ್ಬರು ಗಾಯಾಳುಗಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಘಟನೆಯಿಂದ ಮೃತಪಟ್ಟವರನ್ನು ಹಸೀನಾ (40) ಹಾಗೂ ಸಾದಿಕ್ (23) ಎಂದು ಗುರುತಿಸಲಾಗಿದೆ. ಘಟನೆಯಿಂದ ಕೊರೊನಾ ಸೋಂಕಿತೆ ಹಸೀನಾ‌ಗೆ ಸುಟ್ಟ ಗಾಯಗಳಾಗಿದ್ದವು, ಹಸೀನಾ ಸಂಬಂಧಿ ಸಾದಿಕ್ ಅವರ ತಲೆಗೆ ತೀವ್ರಗಾಯಗಳಾಗಿತ್ತು. ತಕ್ಷಣ ಇಬ್ಬರನ್ನು ಮತ್ತೊಂದು ಆಂಬ್ಯುಲೆನ್ಸ್​ನಲ್ಲಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ. ಏನಿದು ಘಟನೆ ಶುಕ್ರವಾರ ಕೋರೊನಾ …

ಕೊರೊನಾ ಸೋಂಕಿತರನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ಗೆ ವಾಹನ ಡಿಕ್ಕಿಯಾಗಿ ಆಂಬುಲೆನ್ಸ್‌ನಲ್ಲಿ ಬೆಂಕಿ: ಇಬ್ಬರ ಸಾವು Read More »

ಕರ್ನಾಟಕ‌ ಲಾಕ್‌ಡೌನ್ ಮಾರ್ಗಸೂಚಿ ಪ್ರಕಟ | ಏನಿರುತ್ತೆ – ಏನಿರಲ್ಲ ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್.

ನಾಳೆ ಬುಧವಾರದಿಂದ ಹೇರಲಾಗುವ ಕೊರೊನಾ ಲಾಕ್‌ಡೌನ್ ನ ಮಾರ್ಗಸೂಚಿಗಳನ್ನು ರಾಜ್ಯ ಸರಕಾರ ಪ್ರಕಟಿಸಿದೆ. ಈ ಕೆಳಗಿನ ಎಲ್ಲವೂ ಬೆಳಿಗ್ಗೆ 6 ರಿಂದ 10:00 ರವರಿಗೆ ಮಾತ್ರ ಈ ಬಾರಿಯ ಲಾಕ್‌ಡೌನ್ ಕಳೆದ ಭಾರಿಗಿಂತ ಈ ಸಲದ ಮಾರ್ಗಸೂಚಿಯಲ್ಲಿ ಬದಲಾವಣೆಗಳಿವೆ. ಹಾಲು ದಿನಸಿ ತರಕಾರಿ ಹಣ್ಣು ಮಾರಾಟ ಇದೆೆ . ಹಣ್ಣು-ತರಕಾರಿ ಫಲವಸ್ತು ಮುಂತಾದುವುಗಳನ್ನು ಮಾರುಕಟ್ಟೆಗೆ ತರಲು ಕೂಡ ಅವಕಾಶ ಕಲ್ಪಿಸಲಾಗಿದೆ. ಮೀನು ಮಾಂಸ ವ್ಯಾಪಾರಕ್ಕೆ ಸಮ್ಮತಿ ಕೋಳಿ ಫಾರಂ ಗಳು ಓಪನ್ ಹೋಟೆಲ್ ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ …

ಕರ್ನಾಟಕ‌ ಲಾಕ್‌ಡೌನ್ ಮಾರ್ಗಸೂಚಿ ಪ್ರಕಟ | ಏನಿರುತ್ತೆ – ಏನಿರಲ್ಲ ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್. Read More »

ಜಮೀನು ಕಳೆದುಕೊಂಡವರಿಗೆ ಪರಿಹಾರ ವಿಳಂಬ: ಸರಕಾರಿ ಕಚೇರಿಯ ಪೀಠೋಪಕರಣ ಜಪ್ತಿಗೆ ಆದೇಶಿಸಿದ ಕೋರ್ಟ್

ಜಮೀನು ಕಳೆದುಕೊಂಡವರಿಗೆ ಪರಿಹಾರ ನೀಡಲು ರಾಜ್ಯ ಸರಕಾರದಿಂದ ವಿಳಂಬ ಧೋರಣೆ ಹಿನ್ನೆಲೆಯಲ್ಲಿ ಬೆಳಗಾವಿ ಉಪವಿಭಾಗಧಿಕಾರಿ ಕಚೇರಿಯ ಪೀಠೋಪಕರಣ ಜಪ್ತಿಗೆ ಬೆಳಗಾವಿಯ 4ನೆ ಹೆಚ್ಚುವರಿ ಜೆಎಂಎಫ್‍ಸಿ ಕೋರ್ಟ್ ಆದೇಶ ಹೊರಡಿಸಿದೆ. ಸಾಂಬ್ರಾ ಬಳಿ ಏರ್‍ಫೋರ್ಸ್ ಅಧಿಕಾರಿಗಳ ಕ್ವಾರ್ಟರ್ಸ್ ನಿರ್ಮಿಸಲು ಭೂಸ್ವಾಧೀನ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ಸಿಬ್ಬಂದಿ ಎಸಿ ಕಚೇರಿಯ ಪೀಠೋಪಕರಣ, ಕಂಪ್ಯೂಟರ್ ಗಳನ್ನು ಜಪ್ತಿ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಮುತಗಾ ಗ್ರಾಮದ 30 ರೈತರಿಂದ 35 ಎಕರೆ ಜಮೀನು ಭೂಸ್ವಾಧೀನ ಪಡಿಸಿಕೊಂಡಿತ್ತು. ಬಳಿಕ ಬಡ್ಡಿ ಸಹಿತ ರೈತರಿಗೆ ಸಿಗಬೇಕಿದ್ದ …

ಜಮೀನು ಕಳೆದುಕೊಂಡವರಿಗೆ ಪರಿಹಾರ ವಿಳಂಬ: ಸರಕಾರಿ ಕಚೇರಿಯ ಪೀಠೋಪಕರಣ ಜಪ್ತಿಗೆ ಆದೇಶಿಸಿದ ಕೋರ್ಟ್ Read More »

ಬಂದ್…ಬಂದ್…ಅಗತ್ಯ ಸೇವೆ ಹೊರತು ಪಡಿಸಿ ಎಲ್ಲವೂ ಬಂದ್ | ಸರಕಾರದಿಂದ ಪರಿಷ್ಕೃತ ಆದೇಶ

ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಅಗತ್ಯ ಸೇವೆ ಹೊರತುಪಡಿಸಿ ಅಂಗಡಿ ಮುಂಗಟ್ಟುಗಳ ಬಂದ್ ಗೆ ಸೂಚಿಸಿದೆ. ಅಗತ್ಯ ಸೇವೆ ಹೊರತುಪಡಿಸಿ ಮೇ 4ರವರೆಗೆ ಎಲ್ಲಾ ಸೇವೆಗಳು ಬಂದ್ ಆಗಲಿವೆ ಎಂದು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಅಲ್ಲದೇ ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡುತ್ತಿದ್ದಾರೆ. ಔಷಧ ಅಂಗಡಿ, ದಿನಸಿ, ಹಣ್ಣು-ತರಕಾರಿ, ಸಲೂನ್ ಬ್ಯೂಟಿಪಾರ್ಲರ್, ವೈನ್ …

ಬಂದ್…ಬಂದ್…ಅಗತ್ಯ ಸೇವೆ ಹೊರತು ಪಡಿಸಿ ಎಲ್ಲವೂ ಬಂದ್ | ಸರಕಾರದಿಂದ ಪರಿಷ್ಕೃತ ಆದೇಶ Read More »

ಮೇರೆ ಮೀರಿದ ಕೊರೋನಾ ಮನೆ ಬಿಟ್ಟು ಹೊರಗೆ ಬರಬೇಡಿ: ರಾಜ್ಯದ ಜನತೆಗೆ ಮುಖ್ಯಮಂತ್ರಿ ಮನವಿ

ರಾಜ್ಯದಲ್ಲಿ ದಿನೇ ದಿನೇ ಕೊರೋನ ಸೋಂಕು ಏರುಗತಿಯಲ್ಲಿ ಪ್ರಸರಣವಾಗುತ್ತಿದ್ದು,ಒಂದು ಮನೆಯೊಂದರಲ್ಕೇ ಮೂರರಿಂದ ನಾಲ್ಕು ಜನರಲ್ಲಿ ಕೊರೋನ ಕಾಣಿಸಿಕೊಳ್ಳುತ್ತಿದ್ದು, ಪ್ರಧಾನ ಮಂತ್ರಿ ಸೂಚಿಸಿದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸ್ ಮಾಡಿಕೊಳ್ಳುವುದು, ಅಂತರ ಕಾಯ್ದುಕೊಳ್ಳುವುದು ಬಿಟ್ಟು ಕೊರೋನ ತಡೆಗೆ ಬೇರೆ ಯಾವ ಮಾರ್ಗ ಇಲ್ಲ, ರಾಜ್ಯದ ಜನರಲ್ಲಿ ಕೈ ಜೋಡಿಸಿ ಪ್ರಾರ್ಥಿಸುತ್ತೇನೆ,ದಯಮಾಡಿ ಅನಗತ್ಯವಾಗಿ ಮನೆ ಬಿಟ್ಟು ಹೊರಗೆ ಬರಬೇಡಿ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಕೊರೋನ ಸೋಂಕಿಗೆ ಒಳಗಾಗಿದ್ದ ಸಿಎಂ ಯಡಿಯೂರಪ್ಪ ಅವರು ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಮಾತನಾಡಿದ್ದಾರೆ. ಕೊರೋನ …

ಮೇರೆ ಮೀರಿದ ಕೊರೋನಾ ಮನೆ ಬಿಟ್ಟು ಹೊರಗೆ ಬರಬೇಡಿ: ರಾಜ್ಯದ ಜನತೆಗೆ ಮುಖ್ಯಮಂತ್ರಿ ಮನವಿ Read More »

error: Content is protected !!
Scroll to Top