Mysore Dasara: ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕ ಗೃಹ ಇಲಾಖೆಗೆ ತುರ್ತು ಸಂದೇಶ, ಬೆಂಗಳೂರಿನಲ್ಲೂ ಹೈ ಅಲರ್ಟ್,…
Bangaluru-Mysore: ದಸರಾ ಸಂಭ್ರಮ ಕಳೆಗಟ್ಟಿದೆ. ಈ ನಡುವೆ ಕೇಂದ್ರ ಗೃಹ ಇಲಾಖೆಯಿಂದ ರಾಜ್ಯ ಗೃಹ ಇಲಾಖೆಗೆ ಹೈಅಲರ್ಟ್ ಸಂದೇಶ ಬಂದಿದೆ. ಮೈಸೂರು ಹಾಗೂ ಬೆಂಗಳೂರು ನಗರವನ್ನು ಉಗ್ರರು ಟಾರ್ಗೆಟ್ ಮಾಡಿದ್ದು, ಶೀಘ್ರವೇ ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಸಂಚು ಹೂಡಿದ್ದಾರೆಂದು…