ಬೆಂಗಳೂರು

ಮುಸ್ಲಿಂ ಮಹಿಳೆಗೆ ಡ್ರಾಪ್ ನೀಡಿದ ಹಿಂದೂ ಯುವಕ | ಯುವಕನಿಗೆ ಹಲ್ಲೆಗೈದ ಇಬ್ಬರ ಬಂಧನ

ಮಹಿಳೆಗೆ ಡ್ರಾಪ್ ನೀಡಿದ್ದಕ್ಕಾಗಿ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಈ ರೀತಿಯ ಘಟನೆಗಳನ್ನು ಸಹಿಸಲ್ಲ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಬುರ್ಖಾ ಧರಿಸಿದ್ದ ಮಹಿಳೆಯನ್ನು ಬೈಕ್ ಸವಾರ ಡ್ರಾಪ್ ನೀಡಿದ್ದಕ್ಕಾಗಿ ಬೆಂಗಳೂರಿನ ಡೈರಿ ಸರ್ಕಲ್ ಫ್ಲೈಓವರ್ ಬಳಿ ಬೈಕ್ ಸವಾರನನ್ನು ತಡೆದು ಇಬ್ಬರು ಮನ ಬಂದಂತೆ ಥಳಿಸಿದ್ದರು. ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ …

ಮುಸ್ಲಿಂ ಮಹಿಳೆಗೆ ಡ್ರಾಪ್ ನೀಡಿದ ಹಿಂದೂ ಯುವಕ | ಯುವಕನಿಗೆ ಹಲ್ಲೆಗೈದ ಇಬ್ಬರ ಬಂಧನ Read More »

ಬೆಂಗಳೂರು:ನಡುರಾತ್ರಿ ಕ್ಯಾಬ್ ಚಾಲಕನೊಂದಿಗೆ ಜಗಳಕ್ಕಿಳಿದ ಯುವತಿಯರು!!ಕೋಪ ನೆತ್ತಿಗೇರಿದ ಯುವತಿಯರಿಂದ ಬ್ರಾ ಬಿಚ್ಚಿ ಅಂಗಾಂಗ ಪ್ರದರ್ಶನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೊರ ದೇಶದ ಪ್ರಜೆಗಳಿಂದ ನಡೆಯುತ್ತಿರುವ ಅಟ್ಟಹಾಸ ಇನ್ನೂ ನಿಂತಿಲ್ಲ ಎಂಬುವುದಕ್ಕೆ ನೈಜ ಉದಾಹರಣೆಯೊಂದು ನಡೆದಿದ್ದು,ಪೊಲೀಸರ ಮೇಲಿನ ಹಲ್ಲೆಯ ಬಳಿಕ ಮತ್ತೊಂದು ಪ್ರಕರಣದಲ್ಲೀಗ ಕ್ಯಾಬ್ ಚಾಲಕನೋರ್ವನಿಗೆ ಯುವತಿಯರು ಬ್ರಾ ಬಿಚ್ಚಿ ಎದೆ ಭಾಗವನ್ನು ತೋರಿಸಿ ಅಶ್ಲೀಲವಾಗಿ ನಡೆದುಕೊಂಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಘಟನೆ ವಿವರ: ರಾತ್ರಿ ಕಾಲೇಜು ನಿಮಿತ್ತ ಬೆಂಗಳೂರಿನ ರಾಜಾಜಿನಗರದ ಪ್ರತಿಷ್ಠಿತ ಹೋಟೆಲ್‍ ಒಂದರಲ್ಲಿ ಉಗಾಂಡ ಪ್ರಜೆಗಳು ಸೇರಿದ್ದರು. 10 ಗಂಟೆ ಸುಮಾರಿಗೆ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಓಲಾ ಕೆಲ ಯುವತಿಯರು ಕ್ಯಾಬ್ ಬುಕ್ …

ಬೆಂಗಳೂರು:ನಡುರಾತ್ರಿ ಕ್ಯಾಬ್ ಚಾಲಕನೊಂದಿಗೆ ಜಗಳಕ್ಕಿಳಿದ ಯುವತಿಯರು!!ಕೋಪ ನೆತ್ತಿಗೇರಿದ ಯುವತಿಯರಿಂದ ಬ್ರಾ ಬಿಚ್ಚಿ ಅಂಗಾಂಗ ಪ್ರದರ್ಶನ Read More »

ಬೆಂಗಳೂರು:ಆನೇಕಲ್ ನಲ್ಲಿ ಯುವಕ ಯುವತಿಯರಿಂದ ರೇವ್ ಪಾರ್ಟಿ!!ನಶೆಯ ಅಮಲಿನಲ್ಲಿ ಅರೆಬೆತ್ತಲೆ ನೃತ್ಯ |ಪೊಲೀಸರ ದಾಳಿ, ಹಲವರ ಬಂಧನ

ಬೆಂಗಳೂರು:ಆನೇಕಲ್ ಹೊರವಲಯದ ನಿರ್ಜನ ಪ್ರದೇಶದ ರೆಸಾರ್ಟ್ ಒಂದರಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಯೊಂದಕ್ಕೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು,ಈ ಸಂದರ್ಭ ಯುವಕ ಯುವತಿಯರು ನಶೆಯ ಅಮಲಿನಲ್ಲಿ ಅರೆನಗ್ನ ಸ್ಥಿತಿಯಲ್ಲಿರುವುದು ಕಂಡುಬಂದಿದ್ದು, ಡ್ರಗ್ಸ್ ಸೇವಿಸಿ ಅರೆಬೆತ್ತಲೆಯಾಗಿ ಕುಣಿಯುತ್ತಿದ್ದ ಸುಮಾರು 11 ಮಂದಿಯನ್ನು ಬಂಧಿಸಲಾಗಿದ್ದು,6ಕಾರು ಹಾಗೂ 15 ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಘಟನೆಯಲ್ಲಿ ಭಾಗಿಯಾಗಿರುವ ಎಲ್ಲರೂ ವಿದ್ಯಾರ್ಥಿಗಳೆಂಬ ಮಾಹಿತಿ ಇದ್ದು, ಪಾರ್ಟಿ ನಡೆಸುವಾಗ ಹಲವು ಯುವಕ ಯುವತಿಯರು ಡ್ರಗ್ಸ್ ಸೇವನೆಯನ್ನು ಮಾಡಿದ್ದರು ಎಂದು ತಿಳಿದುಬಂದಿದ್ದು,ಅದಲ್ಲದೇ ಪೊಲೀಸರು …

ಬೆಂಗಳೂರು:ಆನೇಕಲ್ ನಲ್ಲಿ ಯುವಕ ಯುವತಿಯರಿಂದ ರೇವ್ ಪಾರ್ಟಿ!!ನಶೆಯ ಅಮಲಿನಲ್ಲಿ ಅರೆಬೆತ್ತಲೆ ನೃತ್ಯ |ಪೊಲೀಸರ ದಾಳಿ, ಹಲವರ ಬಂಧನ Read More »

ಶಾಸಕ ಪತ್ರಿಕೆ ಸಂಪಾದಕ ಶಂಕರ್ ಪತ್ನಿಯ ಹಠಮಾರಿ ವ್ಯಕ್ತಿತ್ವಕ್ಕೆ ಸುಮ್ಮನಹಳ್ಳಿ ಚಿತಾಗಾರದಲ್ಲಿ ಉರಿದು ಸುಮ್ಮನಾಯಿತು ಇಡೀ ಕುಟುಂಬ

ಬೆಂಗಳೂರು: ದಾಂಪತ್ಯದಲ್ಲಿ ತಾಳಮೇಳ ಇಲ್ಲ ಅಂದ್ರೆ ಏನಾಗುತ್ತೆ ಎಂಬುದಕ್ಕೆ ಶುಕ್ರವಾರ ಸಂಜೆ ಬೆಂಗಳೂರು ಉತ್ತರಿಸಿದೆ. ಹಣ ಅಂತಸ್ತು ವಿದ್ಯೆ ಎಲ್ಲೇ ಇದ್ದರೂ ವಿವೇಕವೊಂದು ಮಿಸ್ ಆಗಿದ್ದರೆ, ಬದುಕು ಹೇಗಾಗುತ್ತದೆ ಎಂಬುದಕ್ಕೆ ಬೆಂಗಳೂರಿನ ತಿಗಳರಪಾಳ್ಯ ಈಗ ಮೂಕವಾಗಿ ಸಾಕ್ಷಿ ನುಡಿಯುತ್ತಿದೆ. 9 ತಿಂಗಳ ಮಗು ಸೇರಿದಂತೆ ಐವರ ಸಾವಿಗೆ ಕಾರಣವಾದ ಪ್ರಕರಣದ ಒಂದೊಂದೇ ಸತ್ಯಗಳು ಈಗ ಹೊರಕ್ಕೆ ಬರುತ್ತಿವೆ.ಹಲ್ಲೆಗೆರೆ ಶಂಕರ್ ಕುಟುಂಬಕ್ಕೆ ಹಣ, ಆಸ್ತಿ, ಅಂತಸ್ತು ಎಲ್ಲವೂ ಬೇಕಾಗಿದ್ದಕ್ಕಿಂತ ಹೆಚ್ಚೇ ಇತ್ತು. ಆದರೆ ನೆಮ್ಮದಿ ಮಾತ್ರ ಮಿಸ್ ಹೊಡೆಯುತ್ತಿತ್ತು. …

ಶಾಸಕ ಪತ್ರಿಕೆ ಸಂಪಾದಕ ಶಂಕರ್ ಪತ್ನಿಯ ಹಠಮಾರಿ ವ್ಯಕ್ತಿತ್ವಕ್ಕೆ ಸುಮ್ಮನಹಳ್ಳಿ ಚಿತಾಗಾರದಲ್ಲಿ ಉರಿದು ಸುಮ್ಮನಾಯಿತು ಇಡೀ ಕುಟುಂಬ Read More »

ಶಾಸಕ ಪತ್ರಿಕೆಯ ಸಂಪಾದಕ ಶಂಕರ್ ರ ಇಡೀ ಕುಟುಂಬ ಆತ್ಮಹತ್ಯೆಗೆ ಶರಣು | ಶವಗಳ ಮಧ್ಯೆಯೇ ಉಳಿದು ನಾಲ್ಕು ದಿನಗಳ ನಂತರ ಬದುಕಿ ಬಂದಿತ್ತು 3 ವರ್ಷದ ಮಗು !

ಶಾಸಕ ಪತ್ರಿಕೆಯ ಸಂಪಾದಕ ಹಲ್ಲೆಗೆರೆ ಶಂಕರ್ ಅವರ ಕುಟುಂಬದ ಎಲ್ಲಾ ಐವರು ಆತ್ಮಹತ್ಯೆಗೆ ಶರಣಾಗಿರುವ ಧಾರುಣ ಘಟನೆ ನಡೆದಿದೆ. ಬೆಂಗಳೂರಿನ ಬ್ಯಾಡರಹಳ್ಳಿಯ 4ನೇ ಕ್ರಾಸ್ ನಲ್ಲಿರುವ ಹಲ್ಲೆಗೆರೆ ಶಂಕರ್ ಮನೆಯಲ್ಲಿ ಇಲ್ಲದ ವೇಳೆ ಈ ದುರ್ಘಟನೆ ನಡೆದಿದೆ.ಸಂಪಾದಕರ ಪತ್ನಿ 50 ವರ್ಷದ ಭಾರತಿ, 27 ವರ್ಷದ ಮಗ ಮಧು ಸಾಗರ್, ಹೆಣ್ಣುಮಕ್ಕಳಾದ 33 ವರ್ಷದ ಸಿಂಚನಾ ಮತ್ತು 30 ವರ್ಷದ ಸಿಂಧುರಾಣಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದಕ್ಕೂ ಹೆಚ್ಚಿನ ಕಳವಳಕಾರಿ ಸಂಗತಿ ಏನೆಂದರೆ, ಆತ್ಮಹತ್ಯೆಗೆ ಮುನ್ನ …

ಶಾಸಕ ಪತ್ರಿಕೆಯ ಸಂಪಾದಕ ಶಂಕರ್ ರ ಇಡೀ ಕುಟುಂಬ ಆತ್ಮಹತ್ಯೆಗೆ ಶರಣು | ಶವಗಳ ಮಧ್ಯೆಯೇ ಉಳಿದು ನಾಲ್ಕು ದಿನಗಳ ನಂತರ ಬದುಕಿ ಬಂದಿತ್ತು 3 ವರ್ಷದ ಮಗು ! Read More »

ನಿವೃತ್ತ ಸೈನಿಕನ ಪುತ್ರ ಗನ್ ನಿಂದ ಶೂಟ್ ಮಾಡಿಕೊಂಡು ಸಾವು | ಸಾವಿನ ಸುತ್ತ ಎತ್ತಿದೆ ಹಲವಾರು ಪ್ರಶ್ನೆಗಳು !?

ಬೆಂಗಳೂರು ಸಂಜಯ ನಗರದ ನಂದಿನಿ ಬೂತ್ ಬಳಿ ಪಾದಚಾರಿ ಮಾರ್ಗದಲ್ಲಿ ಶುಕ್ರವಾರ ನಸುಕಿನ 5 ಗಂಟೆ ಸುಮಾರಿಗೆ ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡಿರುವ ಸ್ಥಿತಿಯಲ್ಲಿ ವಿದ್ಯಾರ್ಥಿಯೊಬ್ಬನ ಮೃತದೇಹ ಪತ್ತೆಯಾಗಿದೆ. ಆರ್.ಟಿ. ನಗರ ಗಂಗಾ ಬೇಕರಿ ಬಳಿಯ ನಿವಾಸಿ ಮಿಲಿಟರಿ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ರಾಹುಲ್ ಭಂಡಾರಿ (17) ಮೃತ ವಿದ್ಯಾರ್ಥಿ.ಅವನ ಜೇಬಿನಲ್ಲಿ ಪಿಸ್ತೂಲ್ ಪತ್ತೆಯಾಗಿದೆ. ಮಿಲಿಟರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ರಾಹುಲ್ ಪ್ರತಿ ದಿನ 3 ಗಂಟೆಗೆ ಎದ್ದು ಓದುತ್ತಿದ್ದ. ಇದರಂತೆ ಇಂದು ಬೆಳಗ್ಗೆ …

ನಿವೃತ್ತ ಸೈನಿಕನ ಪುತ್ರ ಗನ್ ನಿಂದ ಶೂಟ್ ಮಾಡಿಕೊಂಡು ಸಾವು | ಸಾವಿನ ಸುತ್ತ ಎತ್ತಿದೆ ಹಲವಾರು ಪ್ರಶ್ನೆಗಳು !? Read More »

ಇಳಿಜಾರು ದಾರಿಯಲ್ಲಿ ಸಾಗಿದ್ದ ಕೊರೋನಾ ಪ್ರಕರಣಗಳಲ್ಲಿ ದಿಢೀರ್ ಹೆಚ್ಚಳ | ರಾಜ್ಯದಲ್ಲಿ ನಿನ್ನೆ 1116 ಹೊಸ ಸೊಂಕಿತರು !

ಬೆಂಗಳೂರು: ರಾಜ್ಯದಲ್ಲಿ ಇಳಿಜಾರು ಹಾದಿಯಲ್ಲಿ ಸಾಗಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ನಿನ್ನೆ ದಿಢೀರ್ ಏರಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 1116 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,64,083ಕ್ಕೆ ಏರಿಕೆಯಾಗಿದೆ. ಸದ್ದಿಲ್ಲದೆ ಮತ್ತೆ ಹಬ್ಬುತ್ತಿದೆಯೆ ಸಾಂಕ್ರಾಮಿಕ ಎಂಬ ಅನುಮಾನ ಮೂಡಿಸಿದೆ. ನಿನ್ನೆ ಮಹಾಮಾರಿಗೆ 8 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಒಟ್ಟು ಸಂಖ್ಯೆ 37,537ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಬುಲೆಟಿನ್ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಇಂದು 462 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ …

ಇಳಿಜಾರು ದಾರಿಯಲ್ಲಿ ಸಾಗಿದ್ದ ಕೊರೋನಾ ಪ್ರಕರಣಗಳಲ್ಲಿ ದಿಢೀರ್ ಹೆಚ್ಚಳ | ರಾಜ್ಯದಲ್ಲಿ ನಿನ್ನೆ 1116 ಹೊಸ ಸೊಂಕಿತರು ! Read More »

ಗ್ರಾ.ಪಂ.ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಗೌರವಧನ ದುಪ್ಪಟ್ಟು | ಎರಡು ವಾರದಲ್ಲಿ ಸೂಕ್ತ ನಿರ್ಧಾರ| ಉಚಿತ ಬಸ್‌ಪಾಸ್‌ಗೂ ಚಿಂತನೆ – ಕೋಟ ಶ್ರೀನಿವಾಸ ಪೂಜಾರಿ

ಗ್ರಾಮ ಪಂಚಾಯತ್‌‌ನ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರ ವೇತನ ಪರಿಷ್ಕರಣೆಗೆ ಸಂಬಂಧಿಸಿ ಎರಡು ವಾರಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ವಿಧಾನ ಪರಿಷತ್ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಬುಧವಾರ ನಿಯಮ 330ರ ಅಡಿ ಕಾಂಗ್ರೆಸ್‌ ಸದಸ್ಯ ಸುನೀಲ್‌ ಗೌಡ ಪಾಟೀಲ್‌ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಸ್ತುತ ಗ್ರಾಮ ಪಂಚಾಯತ್‌ ಅಧ್ಯಕ್ಷರಿಗೆ 3 ಸಾವಿರ, ಉಪಾಧ್ಯಕ್ಷರಿಗೆ 2 ಸಾವಿರ ಮತ್ತು ಸದಸ್ಯರಿಗೆ ಒಂದು ಸಾವಿರ ರೂ. ಮಾಸಿಕ ಗೌರವಧನ ನೀಡಲಾಗುತ್ತಿದೆ. ಇದನ್ನು ಕನಿಷ್ಠ …

ಗ್ರಾ.ಪಂ.ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಗೌರವಧನ ದುಪ್ಪಟ್ಟು | ಎರಡು ವಾರದಲ್ಲಿ ಸೂಕ್ತ ನಿರ್ಧಾರ| ಉಚಿತ ಬಸ್‌ಪಾಸ್‌ಗೂ ಚಿಂತನೆ – ಕೋಟ ಶ್ರೀನಿವಾಸ ಪೂಜಾರಿ Read More »

ಐಎಎಸ್ ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರಕಾರ ಆದೇಶ ,ಹಲವರ ಸ್ಥಾನ‌ಪಲ್ಲಟ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಟಿ.ಕೆ.ಅವರನ್ನು ವರ್ಗಾವಣೆ ಮಾಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ. ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಡಾ.ಸೆಲ್ವಕುಮಾರ್ ಎಸ್. ಅವರಿಗೆ ಸಹಕಾರ ಇಲಾಖೆಯ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ. ಅಬಕಾರಿ ಇಲಾಖೆಯ ಆಯುಕ್ತ ಡಾ.ರವಿಶಂಕರ್ ಜೆ. ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ವೈದ್ಯಕೀಯ …

ಐಎಎಸ್ ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರಕಾರ ಆದೇಶ ,ಹಲವರ ಸ್ಥಾನ‌ಪಲ್ಲಟ Read More »

ಶಾಲೆಗಳತ್ತ ಮುಖ ಮಾಡಿದ ವಿದ್ಯಾರ್ಥಿಗಳಿಗೆ ನಿರಾಸೆ!!|ಈ ಬಾರಿಯೂ ರಾಜ್ಯದ 8ನೇ ತರಗತಿ ಮಕ್ಕಳಿಗೆ ಸೈಕಲ್ ವಿತರಣೆ ಅನುಮಾನ!!

ಆ ಬಾರಿ ಕೊರೋನ ಸೋಂಕಿನಿಂದಾಗಿ ಶಾಲೆಗಳನ್ನು ಮುಚ್ಚಲಾಗಿತ್ತು. ಆದರೆ ಈ ಬಾರಿ ವಿದ್ಯಾರ್ಥಿಗಳು ಶಾಲೆಯತ್ತ ಮುಖ ಮಾಡಿದರೂ ಸರ್ಕಾರ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡುವ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ಪ್ರಕಟವಾಗಿಲ್ಲ. ಕೊರೊನಾ ಭೀತಿಯಿಂದ ಮುಚ್ಚಲಾಗಿದ್ದ ಶಾಲೆಗಳು ಕಳೆದ ಕೆಲ ದಿನಗಳಿಂದ ಪುನರಾರಂಭಗೊಂಡಿದ್ದು,ವಿದ್ಯಾರ್ಥಿಗಳು ಉತ್ಸಾಹದಿಂದ ಶಾಲೆಗಳತ್ತ ಮುಖಮಾಡಿದರೂ ಈ ವಿಷಯ ಮಕ್ಕಳಿಗೆ ಬೇಸರ ತಂದಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರ ಪ್ರತಿವರ್ಷ 8ನೇ ತರಗತಿ ವಿದ್ಯಾರ್ಥಿಗಳಿಗೆ ಬೈಸಿಕಲ್‌ ವಿತರಣೆ ಮಾಡುತ್ತಿತ್ತು. ಕಳೆದ ವರ್ಷ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಶಾಲೆಗಳು …

ಶಾಲೆಗಳತ್ತ ಮುಖ ಮಾಡಿದ ವಿದ್ಯಾರ್ಥಿಗಳಿಗೆ ನಿರಾಸೆ!!|ಈ ಬಾರಿಯೂ ರಾಜ್ಯದ 8ನೇ ತರಗತಿ ಮಕ್ಕಳಿಗೆ ಸೈಕಲ್ ವಿತರಣೆ ಅನುಮಾನ!! Read More »

error: Content is protected !!
Scroll to Top