BBMP: ಅಮಾಯಕರ ಜೀವ ಬಲಿ ತೆಗೆದುಕೊಂಡ ಅಂಡರ್ಪಾಸ್ಗಳಿಗೆ ಹೈಟೆಕ್ ಟಚ್ : ಬಿಬಿಎಂಪಿ ಮಾಸ್ಟರ್ ಪ್ಲಾನ್!
ಅಂಡರ್ ಪಾಸ್ನಲ್ಲಿ ನೀರು ತುಂಬಿ ಅಮಾಯಕರ ಜೀವ ಬಲಿ ತೆಗೆದುಕೊಂಡ ಬೆನ್ನಲ್ಲೆ ಅಂಡರ್ಪಾಸ್ಗಳಿಗೆ ಹೈಟೆಕ್ ಟಚ್ ನೀಡಲು ಬಿಬಿಎಂಪಿ (BBMP) ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.
ಅಂಡರ್ ಪಾಸ್ನಲ್ಲಿ ನೀರು ತುಂಬಿ ಅಮಾಯಕರ ಜೀವ ಬಲಿ ತೆಗೆದುಕೊಂಡ ಬೆನ್ನಲ್ಲೆ ಅಂಡರ್ಪಾಸ್ಗಳಿಗೆ ಹೈಟೆಕ್ ಟಚ್ ನೀಡಲು ಬಿಬಿಎಂಪಿ (BBMP) ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.
ಬೆಂಗಳೂರಿನ ಕೆಆರ್ ಸರ್ಕಲ್ ಅಂಡರ್ ಪಾಸ್ನಲ್ಲಿ ಕಾರು ಮುಳುಗಡೆಗೊಂಡು ಟೆಕ್ಕಿ ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿ ಕಾರು ಚಾಲಕನನ್ನು ಇಂದು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಮೃತಪಟ್ಟ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಘೋಷಣೆ ಮಾಡಿದ್ದಾರೆ.
Bengaluru:ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿ, ಕಾರ್ಯಕ್ರಮ ಮುಗಿದ ಬೆನ್ನಲ್ಲೆ ಕ್ರೀಡಾಂಗಣದ ಬಳಿ 15 ಟನ್ ತ್ಯಾಜ್ಯ ಸಂಗ್ರಹವಾಗಿದೆ
Karnataka Weather: ಮೋಚಾ ಚಂಡಮಾರುತದ ಪ್ರಭಾವದಿಂದ ಮಳೆ ಹಲವು ಕಡೆ ಅಬ್ಬರಿಸುತ್ತಿದೆ. ಈ ಮೋಚಾ ಪ್ರಭಾವಕ್ಕೆ ಹಲವು ಕಡೆ ಬೆಟ್ಟಗುಡ್ಡಗಳು ಕುಸಿದಿದೆ.
ಧಾನಿ ನರೇಂದ್ರ ಮೋದಿ (PM Narendra Modi) ಎಪ್ರಿಲ್ 29 ರಿಂದ ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿಕೊಂಡಿದ್ದಾರೆ. ಇಂದು ಮೇ. 05 ರಂದು ಮತ್ತೆ ತಮ್ಮ ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿಕೊಳ್ಳಲಿರುವುದರಿಂದ, ಇಂದು ಸಂಜೆ ಮೋದಿ ಅವರು ಬೆಂಗಳೂರಿಗೆ (Bangalore) ಗೆ ಬರಲಿದ್ದಾರೆ. ಈ ಕಾರಣದಿಂದ ಕೆಲಸ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆಯಾಗಲಿದೆ.
ಮೋದಿ ರೋಡ್ ಶೋ ದಿನದಂದೇ ನೀಟ್ ಎಕ್ಸಾಂ ಕೂಡಾ ಇರುವುದರಿಂದ ವಿದ್ಯಾರ್ಥಿಗಳಿಗಾಗಿ ಇಲ್ಲಿದೆ ಮಹತ್ವದ ಮಾಹಿತಿ
ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ (Bengaluru -Mysuru Expressway) ಭೀಕರ ಅವಘಡ ಸಂಭವಿಸಿದೆ.
ಸುಡಾನ್ ನಿಂದ ಕರ್ನಾಟಕಕ್ಕೆ ಬಂದವರಿಗೆ ʼಎಲ್ಲೋ ಫೀವರ್ʼ ಸೋಂಕು (Yellow Fever Alert) ಇದೆ ಎಂಬ ಶಂಕೆ ವ್ಯಕ್ತವಾಗಿದೆ.
ಶಿಕ್ಷಣ, ಕ್ರೀಡೆ ಮತ್ತು ಮನೋರಂಜನೆ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿಯೂ ಪ್ರಸಿದ್ಧಿಯನ್ನು ಹೊಂದಿರುವ ಕಾಲೇಜಿನ ಕಾರ್ಯಕ್ರಮದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿಯ ಕೊಲೆ ನಡೆದಿದೆ.