Browsing Category

ಬೆಂಗಳೂರು

Karnataka Rain : ವರುಣನ ಅಬ್ಬರ | ಕರ್ನಾಟಕದಲ್ಲಿ ಇಂದಿನಿಂದ ಮೂರು ದಿನ ಮಳೆಯ ಅಬ್ಬರ ಜೋರು!!!

ಮಳೆ ಎಲ್ಲೆಂದರಲ್ಲಿ ಯಾವಾಗ ಬೇಕು ಆವಾಗ ಮನಸೋ ಇಚ್ಛೆ ಸುರಿಯುತ್ತಿದೆ. ಹೌದು ಜನರು ಮಳೆಯಿಂದ ಬೇಸತ್ತು ಹೋಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದಂತೆ ಆಗಿದೆ. ಹೌದು ಕರ್ನಾಟಕದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವರುಣನ ಅಬ್ಬರ ಇರಲಿದೆ.ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ

ಕರ್ನಾಟಕಕ್ಕೂ ಕಾಲಿಡುತ್ತಾ ಓಮಿಕ್ರಾನ್? ಒಹ್ ಮೈ ಗಾಡ್ ದೀಪಾವಳಿಗೆ ಬಂದೇ ಬಿಡುತ್ತಾ ಈ ವೈರಸ್

ಸತತ ಎರಡು ವರ್ಷಗಳಿಂದ ಕೊರೋನಾ ಜಗತ್ತನ್ನು ತಲ್ಲಣಗೊಳಿಸಿದೆ. ಎರಡು ವರ್ಷದಲ್ಲಿ ಕೋವಿಡ್‌ನಿಂದಾನೇ ಲಕ್ಷಾಂತರ ಮಂದಿ ಮೃತಪಟ್ಟರು. ಸಾಕಷ್ಟು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದರು. ಇಷ್ಟಾದರೂ ಕೊರೋನಾ ಕಾಟ ಮುಗಿದಿಲ್ಲ. ವೈರಸ್‌ನ ಹೊಸ ಹೊಸ ರೂಪಾಂತರಗಳು ಪತ್ತೆಯಾಗುತ್ತಲೇ ಇವೆ. ಸದ್ಯ

ಭಾರೀ ಮಳೆಗೆ ನಮ್ಮ ಮೆಟ್ರೋ ತಡೆಗೋಡೆ ಕುಸಿತ | ಸ್ಥಳೀಯರು ತಿಳಿಸಿದರೂ ಸ್ಥಳಕ್ಕೆ ಬಾರದ ಅಧಿಕಾರಿಗಳು

ಬುಧವಾರ ರಾತ್ರಿ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆ ಭಾರೀ ಅವಾಂತರ ಸೃಷ್ಟಿ ಮಾಡಿದೆ. ಹೌದು, ನಮ್ಮ ಮೆಟ್ರೋ ತಡೆಗೋಡೆ ಕುಸಿತಗೊಂಡಿದೆ. ಇಷ್ಟು ದೊಡ್ಡ ಅವಾಂತರ ನಡೆದರೂ ಅಧಿಕಾರಿಗಳು ಸ್ಥಳಕ್ಕೆ ಬಂದು ನೋಡಿಲ್ಲ. ಹಾಗಾಗಿ ಸ್ವಾಭಾವಿಕವಾಗಿ ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ.ನಗರದ

Bike Accident : ಪ್ರಿಯಕರನ ಬರ್ತ್ ಡೇ ದಿನ ಜಾಲಿ ರೈಡ್ ಹೋದ ಜೋಡಿ | ಅತಿವೇಗದ ಚಾಲನೆ, ಯುವತಿ ಸಾವು, ಯುವಕನ ಕೈ…

ಕೆಲವೊಮ್ಮೆ ಗ್ರಹಚಾರ ಕೆಟ್ಟರೆ ಏನು ಮಾಡಲಾಗದು... ಎಂಬ ಮಾತಿನಂತೆ ರೂಲ್ಸ್ ಫಾಲೋ ಮಾಡಿ ಎಂದು ಟ್ರಾಫಿಕ್ ಪೋಲೀಸರು ಗಲ್ಲಿ ಗಲ್ಲಿಗಳಲ್ಲಿ ನಿಂತು ದಂಡ ವಿಧಿಸಿದರೂ ಕೂಡ ಕ್ಯಾರೇ ಎನ್ನದೇ ಯಾರೆಷ್ಟೆ ಬುದ್ಧಿವಾದ ಹೇಳಿದರು ಕೂಡ ಗಾಳಿಗೆ ತೂರಿ ಬೇಕಾಬಿಟ್ಟಿ ವಾಹನಗಳನ್ನು ಚಲಾಯಿಸಿ ದುರಂತಗಳಿಗೆ

‘ ನನ್ನನ್ನ ಕತ್ತೆ ಅಂತ ಬೇಕಾದ್ರೆ ಕರೀರಿ, ಹಿಂದೂ ಅಂತ ಮಾತ್ರ ಕರೀಬೇಡಿ ‘ ಅಂದಿದ್ರು ನೆಹರು; ರಾಹುಲ್…

ಬೆಂಗಳೂರು: ರಾಹುಲ್ ಗಾಂಧಿ ಮತ್ತು ಫ್ಯಾಮಿಲಿಯನ್ನು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಕತ್ತಾಗಿ ತರಾಟೆಗೆ ತೆಗೆದುಕೊಂಡಿದ್ದು, ರಾಹುಲ್ ಫ್ಯಾಮಿಲಿಯ ಎರಡು ಜನರೇಶನ್ ಅನ್ನು ಎಳೆದು ತಂದಿದ್ದಾರೆ. ನಮ್ಮ ಕಡೆ ಮದುವೆಯಲ್ಲಾದರೂ ಅರಿಶಿನ ಕುಂಕುಮ ಇಡ್ತಾರೆ. ಆದರೆ ರಾಹುಲ್

DA Hike : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ: ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿಎಂ ಬೊಮ್ಮಾಯಿ ಅನುಮೋದನೆ

ರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯ ಸರಕಾರ ದಸರಾ ಹಾಗೂ ದೀಪಾವಳಿ ಗಿಫ್ಟ್ ನೀಡಿದೆ. ಹೌದು, ಸಿಎಂ ಬೊಮ್ಮಾಯಿಯವರು ತುಟ್ಟಿಭತ್ಯೆ ( Dearness Allownce DA )ಯನ್ನು ಶೇ.3.7 ರಷ್ಟು ಹೆಚ್ಚಿಸಿ ಜುಲೈ 1, 2022ರಿಂದಲೇ ಜಾರಿಗೆ ಬರುವಂತೆ ಅನುಮೋದನೆ ನೀಡಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಿ

ಪ್ರೇಮ ವೈಫಲ್ಯ | PUC ವಿದ್ಯಾರ್ಥಿನಿ ಆತ್ಮಹತ್ಯೆ

ಪಿಯುಸಿ ವಿದ್ಯಾರ್ಥಿನಿಯೋರ್ವಳು ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಪ್ರಕರಣ ಬೆಂಗಳೂರಿನ ರಾಜಗೋಪಾಲನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.ಸಂಜನಾ (17) ಆತ್ಮಹತ್ಯೆಗೆ ಶರಣಾದವಳು. ಸೆ.28ರಂದು ಲಗ್ಗೆರೆಯ ತಮ್ಮ

Good News : ಇನ್ಮುಂದೆ ಟ್ರಾಫಿಕ್ ಕಿರಿಕಿರಿ ಇಲ್ಲ ಹೆಲಿಕಾಪ್ಟರ್ ನಲ್ಲೇ ಹಾರುವ ಅವಕಾಶ ಜನತೆಗೆ!!!

ಸಿಲಿಕಾನ್‌ ಸಿಟಿಯಲ್ಲಿ ಮೆಟ್ರೋ ಶುರುವಾದ್ರೂ, ಇನ್ನೂ ಟ್ರಾಫಿಕ್‌ ಕಿರಿಕಿರಿ ತಪ್ಪಿಲ್ಲ. ಒಂದೆಡೆಯಿಂದ ಇನ್ನೊಂದೆಡೆ ಸಂಚಾರ ಮಾಡೋದಕ್ಕೆ ಹರಸಾಹಸ ಪಡೆಬೇಕಾದ ಪರಿಸ್ಥಿತಿ ನಿರ್ಮಾಣ ಆಗುವುದು ಸಹಜ. ಇವುಗಳಿಗೆ ಬ್ರೇಕ್‌ ಹಾಕೋದಕ್ಕೆ ಇದೀಗ ಹೊಸ ಪ್ಲ್ಯಾನ್‌ ಮಾಡಲಾಗಿದೆ. ಹಾರುವ ಮೂಲಕ ಸಂಚಾರ