ಮಂಗಳವಾರ, 27 ಅಕ್ಟೋಬರ್ 2026
Trending

ಬೆಂಗಳೂರು

Canara Bank ನಲ್ಲಿ ವಿವಿಧ ಹುದ್ದೆ | ಪದವೀಧರರಿಗೆ ಉದ್ಯೋಗಾವಕಾಶ |  ಅರ್ಜಿ ಸಲ್ಲಿಸಲು ಮೇ.20 ಕೊನೆ ದಿನಾಂಕ|

ಕೆನರಾ ಬ್ಯಾಂಕ್ ಅಂಗಸಂಸ್ಥೆಯಾಗಿರುವ ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್‌ನಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು.  ಈ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೂರು ವರ್ಷದ ಅವಧಿಗೆ ಗುತ್ತಿಗೆ…

ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಯುವತಿಯ ಮೇಲೆ ಆಸಿಡ್ ದಾಳಿ ಪ್ರಕರಣದ ಆರೋಪಿ ನಾಗೇಶ್ ಬೈಕ್ ಪತ್ತೆ!

ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಯುವತಿಯ ಮೇಲೆ ಆಸಿಡ್ ದಾಳಿ ಪ್ರಕರಣದ ಆರೋಪಿಯ ಪತ್ತೆಗಾಗಿ ಪೊಲೀಸರ ತಂಡ ಬಲೆಬೀಸುತ್ತಲೇ ಇದ್ದು,ಇದೀಗ ಪರಾರಿಯಾಗಿರುವಂತಹ ಕಿರಾತಕ ನಾಗೇಶ್ ಬೈಕ್ ಮೆಜೆಸ್ಟಿಕ್ ಬಳಿಯಲ್ಲಿ ಪತ್ತೆಯಾಗಿದೆ ಯುವತಿಯನ್ನ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ ಈ ಪಾಗಲ್ ಪ್ರೇಮಿ ಯಾವಾಗ…

ಕೊರೋನ ನಾಲ್ಕನೇ ಅಲೆಗೆ ಭಯಭೀತರಾಗಿದ್ದ ಜನತೆಗೆ ರಿಲೀಫ್!

ಕೊರೋನ ನಾಲ್ಕನೇ ಅಲೆಯಿಂದ ಭಯಭೀತರಾಗಿದ್ದಜನತೆಗೆ ಸದ್ಯ ರಿಲೀಫ್ ಸಿಕ್ಕಿದ್ದು,ಭಾರತದಲ್ಲಿ ಇನ್ನೂ ಸೊಂಕು ಪತ್ತೆಯಾಗಿಲ್ಲ ಎಂದು ವೈದ್ಯಕೀಯ ಸಂಶೋಧನ ಸಂಸ್ಥೆ ಹೇಳಿದೆ. ದೇಶದಲ್ಲಿ ಇಳಿಮುಖವಾಗುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆ ಕಳೆದ ಕೆಲವು ದಿನಗಳಿಂದ ಏರಿಕೆಯಾಗತೊಡಗಿದ್ದ ಕಾರಣ ಕೊರೋನಾ ನಾಲ್ಕನೆಯ ಅಲೆ…

ಮುಸ್ಲಿಂ ಮಾಂಸ ವ್ಯಾಪಾರಿಗಳಿಗೆ ಬಿಗ್ ಶಾಕ್ ನೀಡಿರುವ ರಾಜ್ಯ ಸರ್ಕಾರ!

ಹಲಾಲ್ ಕಟ್ ವಿವಾದದ ಬೆನ್ನಲೆ, ಮುಸ್ಲಿಂ ಮಾಂಸ ವ್ಯಾಪಾರಿಗಳಿಗೆ ಬಿಗ್ ಶಾಕ್ ನೀಡಿರುವ ರಾಜ್ಯ ಸರ್ಕಾರ ಸ್ಲಾಟರ್ ಹೌಸ್ ಗಳಿಂದ ಕೆರೆಗಳಿಗೆ ತ್ಯಾಜ್ಯ ನೀರು ಬಿಡುತ್ತಿರುವ ಕಾರಣ ಬೆಂಗಳೂರಿನ ಪ್ರಮುಖ ಎರಡು ಮಾಂಸ ಉತ್ಪಾದನಾ ಮತ್ತು ಸಂಸ್ಕರಣಾ ಕೇಂದ್ರಗಳ…

ಸುಡು ಬಿಸಿಲಿನಿಂದ ಸೋತುಹೋದ ಜನತೆಗೆ ಹವಾಮಾನ ಇಲಾಖೆಯಿಂದ ಮತ್ತೊಂದು ಶಾಕ್!

ಬೆಂಗಳೂರು : ಸುಡು ಬಿಸಿಲಿನಿಂದ ಸೋತುಹೋದ ಜನತೆಗೆ ಹವಾಮಾನ ಇಲಾಖೆ ಮತ್ತೊಂದು ಶಾಕ್ ನೀಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ತಾಪಾಮಾನ ಭಾರೀ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರದಿಂದ ದಕ್ಷಿಣದತ್ತ ಬಿಸಿ…

ನಿಮ್ಹಾನ್ಸ್ ನಲ್ಲಿರುವ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ| ವಾಕ್-ಇನ್-ಇಂಟರ್ವ್ಯೂ ಮೂಲಕ ನೇರ ನೇಮಕಾತಿ

ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಅವಕಾಶವಿದ್ದು,ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಏಪ್ರಿಲ್ 2022 ರ ಅಧಿಕೃತ ಅಧಿಸೂಚನೆಯ ಮೂಲಕ ಸಂಯೋಜಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು,ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.…

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೈತಿಕ ಶಿಕ್ಷಣ ಶಾಲಾ ಪಠ್ಯಕ್ರಮದಲ್ಲಿ ಕುರಾನ್ ಸೇರ್ಪಡೆ: ಸಚಿವ ಬಿ ಸಿ ನಾಗೇಶ್

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲಾಪಠ್ಯಪುಸ್ತಕದಲ್ಲಿ ನೈತಿಕ ಶಿಕ್ಷಣವನ್ನು ಸೇರಿಸಲಾಗುವುದು ಎಂದು‌ ಬಿ ಸಿ ನಾಗೇಶ್ ಹೇಳಿದ್ದಾರೆ. “ಪಂಚತಂತ್ರ, ರಾಮಾಯಣ, ಮಹಾಭಾರತ, ಭಗವದ್ಗೀತೆ, ಕುರಾನ್ ಮತ್ತು ಇತರ ನೈತಿಕ ಶಿಕ್ಷಣಗಳನ್ನು ಈ ಬಾರಿಯ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲಾ…

ಅನಿವಾರ್ಯ ಆದರೆ ಶರೀರದ ಅಂಗಾಂಗಳನ್ನು ಮಾರ್ಕೊಂಡ್ ಬದುಕೊತೇನೆ, ಆದರೆ
ಮುಸಲ್ಮಾನರ ಬಾಡಿಗೆ ದುಡ್ಡಿನಿಂದಲ್ಲ !!|ಮನೆ ಖಾಲಿಯಿದೆ, ಹಿಂದೂಗಳಿಗೆ ಮಾತ್ರ- ಮನೆ ಬಾಡಿಗೆದಾರರ ಬೋರ್ಡ್ ವೈರಲ್

ಈ ಹಿಂದೆ ಮನೆಯನ್ನು ಬಾಡಿಗೆಗೆ ನೀಡುವಾಗ ಜಾಹೀರಾತಿನಲ್ಲಿ ‘ಸಸ್ಯಹಾರಿಗಳಿಗೆ ಮಾತ್ರ ‘ ಅಂತ ನಮೂದಿಸುತ್ತಿದ್ದರು. ಮುಂದಕ್ಕೆ ‘ಬ್ರಾಹ್ಮಣರಿಗೆ ಮಾತ್ರ’ ಲಭ್ಯವಿದೆ ಎನ್ನುವ ಫಲಕ ಹಾಕಲು ಪ್ರಾರಂಭಿಸಿದರು. ಆದರೆ ಇದೀಗ ಧರ್ಮ ಸಂಘರ್ಷಣೆ ಯಾವ ಸ್ಥಿತಿಗೆ ತಲುಪಿದೆ ಎಂದರೆ ಮನೆ ಬಾಡಿಗೆ…

ಕಬ್ಬಿಣದ ರಾಡ್ ನಿಂದ ಪತಿಯನ್ನು ಹೊಡೆದು ಸಾಯಿಸಿದ ಪತ್ನಿ|ನೀಚ ಕೃತ್ಯದ ಹಿಂದಿದೆ ಕಾರಣ!

ಪದೇ ಪದೇ ಜಗಳವಾಡುತ್ತಿದ್ದ ಪತಿಯ ಕಿರಿ-ಕಿರಿ ತಾಳಲಾರದೆ ಆತನ ಪತ್ನಿಯೇ ಕಬ್ಬಿಣದ ರಾಡ್ ನಿಂದ ಹೊಡೆದು ಸಾಯಿಸಿರುವ ಅಮಾನವೀಯ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಂದ್ರಹಳ್ಳಿಯ ಸಾಯಿಬಾಬಾ ಲೇಔಟ್ ನಿವಾಸಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ…

ತುಮಕೂರು- ಬೆಂಗಳೂರು ಪ್ರಯಾಣಿಕರ ಗಮನಕ್ಕೆ; ಚಾಲನೆ‌ ಪಡೆದ ಮೆಮೊ ರೈಲು

ಬೆಂಗಳೂರು- ತುಮಕೂರು ಪ್ರತಿದಿನ ಲಕ್ಷಾಂತರ ಜನರು ಬೆಂಗಳೂರಿಗೆ ಪ್ರಯಾಣಿಸುತ್ತಾರೆ. ಸೌತ್ ವೆಸ್ಟರ್ನ್ ರೈಲ್ವೇ (SWR) ಎರಡು ಡೀಸೆಲ್-ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್ (DEMU) ರೇಕ್‌ಗಳನ್ನು ಎಲೆಕ್ಟ್ರಿಕ್ ರೈಲುಗಳಾಗಿ ಪರಿವರ್ತಿಸಲು ಸೂಚನೆ ನೀಡಿದೆ. ಇಂದಿನಿಂದ ತುಮಕೂರು-ಬೆಂಗಳೂರು ಮಧ್ಯೆ ವಿದ್ಯುತ್ ಚಾಲಿತ ಮೆಮು…