Browsing Category

ಬೆಂಗಳೂರು

ಬದುಕು ಕಟ್ಟಿಕೊಳ್ಳಲೆಂದು ಬೆಂಗಳೂರಿಗೆ ಬಂದ ಮೂಡುಬಿದಿರೆಯ ಉದ್ಯಮಿ ಆತ್ಮಹತ್ಯೆ!

ಬೆಂಗಳೂರು :ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಸಾಲವನ್ನು ಮಾಡಿಕೊಂಡಿದ್ದ ಉದ್ಯಮಿ, ಸಾಲವನ್ನು ತೀರಿಸಲಾಗದೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮೂಡುಬಿದಿರೆಯ 45 ವರ್ಷದ ಉದ್ಯಮಿ ಪ್ರಮೋದ್ ಹೆಗಡೆ ಎಂದು ಗುರುತಿಸಲಾಗಿದೆ.

ಕಳಪೆ ಕಾಮಗಾರಿಯ ಕಾರಣ, ಆಸ್ಪತ್ರೆ ಮೇಲ್ಛಾವಣಿ ಕುಸಿತ | ಸ್ವಲ್ಪದರಲ್ಲೇ ತಪ್ಪಿದ ಘೋರ ದುರಂತ!!!

ಬೆಂಗಳೂರು: ಸೆಂಟ್ ಜಾನ್ಸ್ ಆಸ್ಪತ್ರೆಯೊಂದರ ಕಟ್ಟಡವೊಂದರಲ್ಲಿ ಅತಿಯಾದ ಭಾರದಿಂದಾಗಿ ಮೇಲ್ಚಾವಣಿ ಕುಸಿತಗೊಂಡು ಸ್ವಲ್ಪದರಲ್ಲೇ ಘೋರ ದುರಂತ ತಪ್ಪಿದ್ದು, ಕುಸಿತದಿಂದ ನಾಲ್ವರು ಕಾರ್ಮಿಕರಿಗೆ ಗಾಯವಾಗಿರೋದಾಗಿ ತಿಳಿದು ಬಂದಿದೆ. ಮೇಲ್ಚಾವಣಿ ಕುಸಿತದ ಸಂದರ್ಭದಲ್ಲಿ ಕಟ್ಟಡದ ಅಡಿಯಲ್ಲಿ ನಾಲ್ವರು

ಭಾರತ್​ ಸಹಕಾರಿ ಬ್ಯಾಂಕ್​ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಪದವಿ ಆಗಿರುವ ಅಭ್ಯರ್ಥಿಗಳಿಗೆ…

ಭಾರತ್​ ಸಹಕಾರಿ ಬ್ಯಾಂಕ್​ ಬೆಂಗಳೂರಿನ ಜಯನಗರದನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆಯ ಹೆಸರು : ಭಾರತ್ ಸಹಕಾರಿ ಬ್ಯಾಂಕ್ (BCB ಬ್ಯಾಂಕ್)ಹುದ್ದೆಗಳ ಸಂಖ್ಯೆ : 18ಉದ್ಯೋಗ

ಚಾಕಲೇಟ್‌ನಲ್ಲಿ ಹುಳು: 50 ಲಕ್ಷ ಕೇಳಿದ ವ್ಯಕ್ತಿ!

ಬೆಂಗಳೂರಿನ ವ್ಯಕ್ತಿಯೊಬ್ಬ 50 ಲಕ್ಷಗಳ ಪರಿಹಾರ ನೀಡುವಂತೆ ಬೆಂಗಳೂರಿನ ಕನ್ನೂ ಮರ ಕೋರ್ಟ್‌ನಲ್ಲಿ ಕ್ಯಾಡ್ರಿ ಡೈರಿ ಮಿಲ್ಫ್ ಚಾಕಲೇಟ್ ಕಂಪನಿಯ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಹೌದು ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ನಿವಾಸಿ ಮುಖೇಶ್ ಕುಮಾರ್ ಕೇಡಿಯಾ 2016ರಲ್ಲಿ ಎಚ್‌ಎಸ್‌ಆರ್‌ ಲೇಔಟ್‌ನ

ಮುಸ್ಲಿಂ ಯುವತಿಯೊಂದಿಗೆ ದಲಿತ ಯುವಕನ ಪ್ರೀತಿ, ಜನನಿಬಿಡ ರಸ್ತೆಯಲ್ಲೇ ಕೊಚ್ಚಿ ಕೊಂದ ದುಷ್ಕರ್ಮಿಗಳು!

ದಲಿತ ಯುವಕನೋರ್ವ ಮುಸ್ಲಿಂ ಯುವತಿಯ ಜೊತೆ ಎರಡು ವರ್ಷದಿಂದ ಲವ್. ಇಬ್ಬರ ನಡುವೆ ವಾಟ್ಸಪ್ ಚಾಟಿಂಗ್, ತಡರಾತ್ರಿವರೆಗೂ ಕಾಲಿಂಗ್, ಕದ್ದು ಮುಚ್ಚಿ ಭೇಟಿ ನಡೆಯುತ್ತಿದ್ದವು ಎನ್ನಲಾಗಿದೆ. ಆದರೆ ಯುವತಿ ಮನೆಯವರ ವಿರೋಧದಿಂದ ಯುವಕನ ಹತ್ಯೆಯಾಗಿದೆ. ಮುಸ್ಲಿಂ ಹುಡುಗಿಯನ್ನು ಪ್ರೀತಿಸಿದ್ದಕ್ಕಾಗಿ

ಸ್ಕೂಲ್ ಬಸ್ – ಬೈಕ್ ಆ್ಯಕ್ಸಿಡೆಂಟ್ | ಕಾಲೇಜು ದಾಖಲಾತಿಗೆಂದು ಹೋದ ಬಾಲಕಿ ಅಪಘಾತದಲ್ಲಿ ದಾರುಣ ಸಾವು !

ಎಸ್ ಎಸ್ ಎಲ್ ಸಿ ಮುಗಿಯಿತು, ಹಾಗಾಗಿ ಕಾಲೇಜು ದಾಖಲಾತಿಗೆಂದು ಬಾಲಕಿ ಬೈಕ್ ನಲ್ಲಿ ಹೋಗಿದ್ದಾಳೆ. ಆದರೆ ಆಕೆಯ ಕಾಲೇಜು ದಾಖಲಾತಿ ಆಗುವ ಮೊದಲೇ ಬಾಲಕಿ ಭೀಕರ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾಳೆ. ಇಂದು ಗುರುವಾರ ಖಾಸಗಿ ಸ್ಕೂಲ್ ಬಸ್ ಮತ್ತು ಬೈಕ್ ನಡುವೆ ನಗರದ ಬನಶಂಕರಿಯಲ್ಲಿ ಭೀಕರ

ಎಪಿಪಿ ನೇಮಕ ಕುರಿತ ಮುಖ್ಯ ಪರೀಕ್ಷೆ ಮುಂದೂಡಿಕೆ | ಹಲವು ಪ್ರಶ್ನೆಗಳಿಗೆ ಕಾರಣವಾಯಿತು ಇಲಾಖೆಯ ಈ ನಿರ್ಧಾರ!

ಬೆಂಗಳೂರು : ಮೇ 28 ಮತ್ತು 29ರಂದು ಆಯೋಜಿಸಲಾಗಿದ್ದ ಸಹಾಯಕ ಸರ್ಕಾರಿ ಅಭಿಯೋಜಕರ (ಎಪಿಪಿ) ನೇಮಕ ಕುರಿತ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ. ಹಿಂದೆ ಕೋವಿಡ್ ಮತ್ತು ಬೇರೆ ಬೇರೆ ಕಾರಣಗಳಿಂದಾಗಿ ಮುಂದೂಡಲ್ಪಟ್ಟಿದ್ದ ಪರೀಕ್ಷೆ ಈ ಬಾರಿ ಅಡಳಿತಾತ್ಮಕ ಕಾರಣಕ್ಕೆ ಮುಂದೂಡಲಾಗುತ್ತಿದೆ.

ಆಂಟಿ ಪ್ರೀತ್ಸೆ ! ವಿಧವೆ ಮೋಹಕ್ಕೆ ಸಿಲುಕಿ, ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯ ಪಾಲಿಗೆ ವಿಲನ್ ಆದ ಪಾಪಿ ಗಂಡ

ಅವರಿಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಆಕೆಗೆ ದೈಹಿಕ ನ್ಯೂನ್ಯತೆ ಇದ್ದರೂ ಹುಡುಗ ಅದನ್ನು ಲೆಕ್ಕಿಸದೇ, ಪ್ರೀತಿ ಮಾಡಿದ. ಹುಡುಗಿಗೆ ಆಕೆಯ ಪೋಷಕರು ಮದುವೆಯಾಗಬೇಡ, ಆತ ಸರಿಯಿಲ್ಲ ಎಂದರೂ ಪಟ್ಟು ಬಿಡದೇ ಮದುವೆಯಾಗಿದ್ದಳು. ಇವರಿಬ್ಬರ ಸಂಸಾರಕ್ಕೆ ಸಾಕ್ಷಿ ಎಂಬಂತೆ ಮಕ್ಕಳೂ ಆದವು. ಆದರೆ ಅನಂತರ