Browsing Category

ಬೆಂಗಳೂರು

ಬಸ್ ಸ್ಟ್ಯಾಂಡ್ ನಲ್ಲಿ ಬಸ್ಸಿಗಾಗಿ ಕಾಯುತ್ತಾ ಕುಳಿತಿದ್ದ ವ್ಯಕ್ತಿಗೆ ಕರೆಂಟ್ ಶಾಕ್ | ವ್ಯಕ್ತಿ ಸ್ಥಳದಲ್ಲೇ ಸಾವು

ಈ ಸಾವು ಯಾವ ಮೂಲಕ ಹೇಗೆ ವಕ್ಕರಿಸುತ್ತೇ ಅಂತಾ…ಹೇಳೋಕ್ಕಾಗಲ್ಲ. ತನ್ನ ಮನೆಗೆ ಹೋಗಲು ಬಸ್ಸಿಗಾಗಿ ಕಾಯುತ್ತಾ ಇದ್ದ ವ್ಯಕ್ತಿ ಕುಳಿತಲ್ಲಿಯೇ ಸಾಯ್ತಾನೆ ಅಂದರೆ ನಂಬುತ್ತೀರಾ ? ಅದು ಕೂಡಾ ಬಸ್ ಸ್ಟಾಪ್ ನಲ್ಲಿ. ಘಟನೆ ವಿವರ : ಬಸ್ ಸ್ಟ್ಯಾಂಡ್‌ನಲ್ಲಿ ಕುಳಿತಿದ್ದ ವ್ಯಕ್ತಿಯೋರ್ವ ಕರೆಂಟ್

ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪಠ್ಯಕ್ರಮದ ಭಾಗವಾಗಲಿದೆ ವೇದ, ಪುರಾಣ

ನವದೆಹಲಿ: ಭಾರತೀಯ ಜ್ಞಾನ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ, ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪಠ್ಯ ಕ್ರಮದಲ್ಲಿ ವೇದ, ಪುರಾಣಗಳನ್ನು ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಂಡಿದೆ. ಇಂಡಿಯನ್ ನಾಲೆಡ್ಜ್ ಸಿಸ್ಟಮ್ (ಐಕೆಎಸ್) ಮೇಲಿನ ನಾನ್ ಕ್ರೆಡಿಟ್ ಕೋರ್ಸ್ ನ್ನು

ಅಸನಿ ಚಂಡಮಾರುತ ಎಫೆಕ್ಟ್ ;ಗುರುವಾರದವರೆಗೂ ಮುಂದುವರಿಯಲಿದೆ ವರುಣನ ಆರ್ಭಟ!

ಬೆಂಗಳೂರು: ಅಸನಿ ಚಂಡಮಾರುತದಿಂದ ಮಳೆಯ ಆರ್ಭಟ ಹೆಚ್ಚಿದ್ದು,ಗುರುವಾರದವರೆಗೆ ಗುಡುಗು ಹಾಗೂ ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 105 ಕಿ.ಮೀ. ವೇಗದ ಗಾಳಿಯೊಂದಿಗೆ ಪೂರ್ವ ಕರಾವಳಿಯನ್ನು ತಲುಪಿರುವ ಅಸಾನಿ ಚಂಡಮಾರುತವು ಹಲವು ರಾಜ್ಯಗಳ

ಹುಬ್ಬಳ್ಳಿಯಲ್ಲಿ ದೊಡ್ಡ ದನಿಯಲ್ಲಿ ಮೊಳಗಿದ ಆಜಾನ್ ಗೆ ಪ್ರತಿಯಾಗಿ ಸುಪ್ರಭಾತದ ಮೊದಲ ಆವಾಜ್ !!

ಸರ್ಕಾರದ ವಿರೋಧದ ನಡುವೆಯೂ ಹಿಂದು ದೇವಾಲಯಗಳಲ್ಲಿ ಹನುಮಾನ್ ಚಾಲಿಸ್ ಹಾಗೂ ಭಕ್ತಿ ಗೀತೆಗಳ ಪಠಣವನ್ನ ಪ್ರಾರಂಭಿಸಲು ಹಿಂದುಪರ ಸಂಘಟನೆಗಳು ತಯಾರಿ ನಡೆಸಿದ್ದು, ಇದರ ನಡುವೆ ಮಸೀದಿಗಳಲ್ಲಿ ಆಜಾನ್ ಮೈಕ್ ಗಳನ್ನ ತೆಗೆಸುವಂತೆ ಗಡುವು ನೀಡಿದ್ದ ಸಮಯ ಮುಗಿದಿದ್ದು,ಇಂದಿನಿಂದ ಶ್ರೀರಾಮಸೇನೆ ಮುಖಂಡ

ಫ್ರಿಡ್ಜ್ ಸ್ವಿಚ್’ನ್ನು ಅನ್ ಪ್ಲಗ್ ಮಾಡಲು ಹೋದ ಮಹಿಳೆಗೆ ವಿದ್ಯುತ್ ಶಾಕ್ ಹೊಡೆದು ಸ್ಥಳದಲ್ಲಿಯೇ ಮೃತ್ಯು|ಸಾವಿನ…

ಬೆಂಗಳೂರು: ಕೈಯಲ್ಲಿ ನೀರಿನ ಜಗ್ ಹಿಡಿದುಕೊಂಡು ಫ್ರಿಡ್ಜ್ ಸ್ವಿಚ್'ನ್ನು ಅನ್ ಪ್ಲಗ್ ಮಾಡಲು ಹೋದ ಮಹಿಳೆಗೆ ವಿದ್ಯುತ್ ಶಾಕ್ ಹೊಡೆದು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಗರದ ಕನಕಪುರ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಲತಾ (19) ಎಂದು ಗುರುತಿಸಲಾಗಿದೆ. ಸೌಭಾಗ್ಯ ಅವರು

30 ನಿಮಿಷದ ಮಧ್ಯಾಹ್ನದ ನಿದ್ದೆಗೆ ಕೂಡಾ ಎಣಿಸಿ ಎಣಿಸಿ ಸಂಬಳ ಕೊಡತ್ತೆ ಈ ಬೆಂಗಳೂರಿನ ಕಂಪನಿ|ಮತ್ಯಾಕೆ ತಡ, ರೆಸ್ಯೂಮ್…

ಅದೆಷ್ಟೋ ಜನ ಕಡಿಮೆ ಕೆಲಸ ಮಾಡಿ ಆರಾಮದಾಯಕವಾಗಿ ಇದ್ದುಕೊಂಡು, ಹೆಚ್ಚು ಸಂಬಳಗಳಿಸಬೇಕೆಂದು ಆಸೆ ಪಡುತ್ತಾರೆ. ಆದ್ರೆ ಯಾರಿಗೂ ಇಂತಹ ಭಾಗ್ಯ ಸಿಗೋದಿಲ್ಲ ಬಿಡಿ. ಬೆವರು ಸುರಿಸಿ, ನಿದ್ದೆ, ಊಟ ಬಿಟ್ಟು ಅದೆಷ್ಟು ದುಡಿದರೂ, ತಿಂಗಳ ಕೊನೆಗೆ ಸಿಗುವುದು ಯಾವ ಮೂಲೆಗೂ ಸಾಲದ ಸಂಬಳ. ಆದ್ರೆ ಇಲ್ಲೊಂದು

Canara Bank ನಲ್ಲಿ ವಿವಿಧ ಹುದ್ದೆ | ಪದವೀಧರರಿಗೆ ಉದ್ಯೋಗಾವಕಾಶ |  ಅರ್ಜಿ ಸಲ್ಲಿಸಲು ಮೇ.20 ಕೊನೆ ದಿನಾಂಕ|

ಕೆನರಾ ಬ್ಯಾಂಕ್ ಅಂಗಸಂಸ್ಥೆಯಾಗಿರುವ ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್‌ನಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು.  ಈ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೂರು ವರ್ಷದ ಅವಧಿಗೆ

ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಯುವತಿಯ ಮೇಲೆ ಆಸಿಡ್ ದಾಳಿ ಪ್ರಕರಣದ ಆರೋಪಿ ನಾಗೇಶ್ ಬೈಕ್ ಪತ್ತೆ!

ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಯುವತಿಯ ಮೇಲೆ ಆಸಿಡ್ ದಾಳಿ ಪ್ರಕರಣದ ಆರೋಪಿಯ ಪತ್ತೆಗಾಗಿ ಪೊಲೀಸರ ತಂಡ ಬಲೆಬೀಸುತ್ತಲೇ ಇದ್ದು,ಇದೀಗ ಪರಾರಿಯಾಗಿರುವಂತಹ ಕಿರಾತಕ ನಾಗೇಶ್ ಬೈಕ್ ಮೆಜೆಸ್ಟಿಕ್ ಬಳಿಯಲ್ಲಿ ಪತ್ತೆಯಾಗಿದೆ ಯುವತಿಯನ್ನ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ ಈ ಪಾಗಲ್ ಪ್ರೇಮಿ ಯಾವಾಗ