ಸೋಮವಾರ, 26 ಅಕ್ಟೋಬರ್ 2026
Trending

ಬೆಂಗಳೂರು

ವಾಹನ ಸವಾರರೇ ನಿಮಗಾಗಿ ಗುಡ್ ನ್ಯೂಸ್ | ಇನ್ನು ಮುಂದೆ ಪೊಲೀಸರು ರಸ್ತೆಯಲ್ಲಿ ಸಾರ್ವಜನಿಕ ವಾಹನಗಳನ್ನು ನಿಲ್ಲಿಸುವುದಿಲ್ಲ | ಸಂಚಾರ ನಿಯಮ ಉಲ್ಲಂಘನೆ ದಂಡ ವಿಧಿಸಲು ಹೊಸ ಕ್ರಮ ಅಳವಡಿಸಿಕೊಂಡ ಇಲಾಖೆ!!!

ರಸ್ತೆಗಳಲ್ಲಿ ವಾಹನಗಳನ್ನು ತಡೆದು ಹಳೇ ಪ್ರಕರಣಗಳ ಪರಿಶೀಲನೆ ನಡೆಸುವುದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತಪಡಿಸಿರುವುದರಿಂದ ಸಂಚಾರ ಪೊಲೀಸರು ರಸ್ತೆಗಳ ಬದಲು ಇನ್ಮುಂದೆ ಆರ್ ಟಿಒ ಕಚೇರಿ ಮುಂದೆ ಕಾರ್ಯಾಚರಣೆ ನಡೆಸಲಿದ್ದಾರೆ. ಈ ಹೊಸ ಮಾದರಿ ಅಳವಡಿಕೆಗೆ…

ರಾಜ್ಯದ ಪಠ್ಯಪುಸ್ತಕದಲ್ಲಿ ಮಲಯಾಳಂ ನಟನ ಚಿತ್ರ ಬಳಕೆ | ಸಾಮಾಜಿಕ ಜಾಲತಾಣದಲ್ಲಿ ಕಾಲೆಳೆದ ನಟ | ಸರಕಾರದ ವಿರುದ್ಧ ಡಿ ಕೆ ಸುರೇಶ್ ತರಾಟೆ |

ಮಲಯಾಳಂ ನಟ ಕುಂಚಾಕೋ ಬೋಬನ್ ಅವರ ಪೋಟೋವನ್ನು ಕರ್ನಾಟಕ ರಾಜ್ಯ ಪಠ್ಯಕ್ರಮದಲ್ಲಿ ಸಿನಿಮಾದಲ್ಲಿ ನಟಿಸಿದ ಪೋಸ್ಟ್ ಮ್ಯಾನ್ ಫೋಟೋವನ್ನು ಬಳಕೆ ಮಾಡಿದ್ದು, ಇದರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿರುವ ನಟ, ನನಗೆ ಕರ್ನಾಟಕ ಸರಕಾರದಿಂದ ಸರಕಾರಿ ಕೆಲಸ ಸಿಕ್ಕಿದೆ…

ವಿಶ್ವವಿದ್ಯಾಲಯದಲ್ಲಿ ABVP ಪ್ರತಿಭಟನೆ|ಪೊಲೀಸರಿಂದ ಲಾಠಿ ಚಾರ್ಜ್, 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಬೆಂಗಳೂರು : ವಿಶ್ವವಿದ್ಯಾಲಯದ ಆವರಣದಲ್ಲಿ ಹಲವು ಸಮಸ್ಯೆಗಳನ್ನು ಬಗೆಹರಿಸಬೇಕೆಂದು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಪ್ರತಿಭಟನೆ ವಿಚಾರವಾಗಿ ಸೋಮವಾರ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ…

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರಿಗೆ ಪಿತೃವಿಯೋಗ

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಸಿ ಟಿ ರವಿ ಅವರ ತಂದೆ ಇಂದು ವಿಧಿವಶರಾಗಿದ್ದಾರೆ. ಸಿ ಈ ತಿಮ್ಮೇಗೌಡ ( 92) ರವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಇವರ ಪಾರ್ಥೀವ ಶರೀರವು…

ಶೀಘ್ರವೇ 882 ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ | ಮುಂದಿನ ಒಂದು ವಾರದಲ್ಲಿ ಅಧಿಸೂಚನೆ | ಮೂರು ತಿಂಗಳಲ್ಲಿ ನೇಮಕಾತಿ | ಸಚಿವ ಗೋವಿಂದ ಕಾರಜೋಳ

ಬೆಂಗಳೂರು : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 882 ಬ್ಯಾಕ್ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ರಾಜ್ಯ ಸರಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ…

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಪೂರ್ಣ ಕ್ಯಾರಿ ಓವರ್ ಗೆ ಅವಕಾಶ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು : ಕೊರೊನಾ ಹಾವಳಿಯ ಕಾರಣದಿಂದಾಗಿ 2021-22 ನೇ ಸಾಲಿಗೆ ಅನ್ವಯವಾಗುವಂತೆ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ‘ ಪೂರ್ಣ ಕ್ಯಾರಿ ಓವರ್’ ಗೆ ಅನುಮತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗರಿಷ್ಠ…

ಬಿ.ಎಸ್.ವೈ ಮೊಮ್ಮಗಳ ಆತ್ಮಹತ್ಯೆ ಪ್ರಕರಣ : ಮರಣೋತ್ತರ ವರದಿಯಲ್ಲೇನಿದೆ ? ವೈದ್ಯರ ಹೇಳಿಕೆ ಏನು ? ಇಲ್ಲಿದೆ ಮಾಹಿತಿ

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದೆ. ಹಾಗೂ ವೈದ್ಯರು ಅಧಿಕಾರಿಗಳಿಗೆ ಮರಣೋತ್ತರ ಪರೀಕ್ಷೆ ವರದಿ ಹಸ್ತಾಂತರಿಸಿದ್ದಾರೆ. ಡಾ.ಸೌಂದರ್ಯ ಅವರ ಮರಣೋತ್ತರ ಪರೀಕ್ಷೆ ಬೌರಿಂಗ್ ಆಸ್ಪತ್ರೆಯಲ್ಲಿ ಮುಗಿದಿದ್ದು, ಮೂವರು…

ರಾಜ್ಯ ಸರಕಾರಿ ನೌಕರರಿಗೆ ಕೊರೊನಾ ಬಂದರೆ 7 ದಿನಗಳ ವಿಶೇಷ ರಜೆ | ಸರಕಾರದಿಂದ ಆದೇಶ

ಬೆಂಗಳೂರು : ಕೊರೊನಾ ವೈರಸ್ ಸೋಂಕಿಗೆ ಒಳಗಾಗುವ ಸರಕಾರಿ ನೌಕರರಿಗೆ ಚಿಕಿತ್ಸೆ ಪಡೆಯಲು ವಿಶೇಷ ಸಾಂದರ್ಭಿಕ ರಜೆ ಸೌಲಭ್ಯ ಅನ್ವಯವಾಗಲಿದೆ ಎಂದು ಸರಕಾರ ಆದೇಶ ಹೊರಡಿಸಿದೆ. ಸರಕಾರಿ ನೌಕರ ಅಥವಾ ಆತನ ಕುಟುಂಬದ ಸದಸ್ಯರು ಕೋವಿಡ್ 19 ಸಾಂಕ್ರಾಮಿಕ…

ಜ್ವರ ಹಿನ್ನೆಲೆ ದಾಖಲಾದ ಹುಡುಗನಿಗೆ ಇಂಜೆಕ್ಷನ್ ನೀಡಿದ ವೈದ್ಯ | ವೈದ್ಯನ ಎಡವಟ್ಟಿನಿಂದ ಕಾಲನ್ನೇ ಕತ್ತರಿಸಬೇಕಾದ ಪರಿಸ್ಥಿತಿ| ವೈದ್ಯ ಕ್ಲಿನಿಕ್ ಮಾಲೀಕನ ವಿರುದ್ಧ ದೂರು ದಾಖಲಿಸಿದ ನೊಂದ ತಾಯಿ

ನಮ್ಮಲ್ಲಿ ವೈದ್ಯರನ್ನು ದೇವರು ಅಂತಾ ಹೇಳ್ತಾರೆ. ಅಂತಹ ವೈದ್ಯರೇ ನಮ್ಮ ಜೀವಕ್ಕೆ ಕುತ್ತು ತಂದರೆ ಏನಾಗಬಹುದು ? ಅದೇ ಇಲ್ಲಿ ಈಗ ‌ನಡೆದಿರೋದು. ಈ ಘಟನೆ ನಡೆದಿರುವುದು ಬೆಂಗಳೂರಿನಲ್ಲಿ. ಎಲೆಕ್ಟ್ರಾನಿಕ್ ಸಿಟಿ ಬಿ.ಜಿ.ರಸ್ತೆಯ ನಿವಾಸಿ ಶಶಿಕಲಾ ನೀಡಿದ ದೂರಿನ…

ಸರಕಾರಿ ಕಚೇರಿಗಳು ವಾರಾಂತ್ಯದಲ್ಲಿ ಕೂಡ ಕಾರ್ಯ ನಿರ್ವಹಿಸಲು ಸೂಚನೆ|
5 ದಿನ ಕಚೇರಿ ನಿರ್ವಹಣೆ ಆದೇಶ ವಾಪಾಸ್ ಪಡೆದ ಸರಕಾರ |

ಬೆಂಗಳೂರು : ಸರಕಾರಿ ಕಚೇರಿಗಳು ವಾರಾಂತ್ಯದಲ್ಲಿ ಕೂಡಾ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ. ವಾರಾಂತ್ಯದಲ್ಲಿ ಕಚೇರಿಗಳು ಕಾರ್ಯ ನಿರ್ವಹಿಸುವಂತೆ ಸರಕಾರದಿಂದ ಸೂಚನೆ ನೀಡಲಾಗಿದೆ. 5 ದಿನಗಳ ಕಾಲ ಕಾರ್ಯ ನಿರ್ವಹಿಸಬೇಕು ಎಂಬ ಹಿಂದಿನ ಆದೇಶ ರಾಜ್ಯ ಸರಕಾರ ವಾಪಸ್…