ಸೋಮವಾರ, 26 ಅಕ್ಟೋಬರ್ 2026
Trending

ಬೆಂಗಳೂರು

ಕೆಎಸ್ ಪಿ : ರವಿ ಡಿ ಚನ್ನಣ್ಣನವರ್ ಸೇರಿ 9 IPS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರಕಾರ ಗುರುವಾರ ಆದೇಶಿಸಿದೆ. ಅಪರಾಧಿ ತನಿಖಾ ದಳದ ಎಸ್ ಪಿ ಆಗಿದ್ದ ರವಿ ಡಿ ಚನ್ನಣ್ಣನವರ್ ಕರ್ನಾಟಕ ಅಭಿವೃದ್ಧಿ ನಿಗಮದ ಎಂಡಿ ಆಗಿ…

ರಾಜ್ಯದ ವಿದ್ಯಾರ್ಥಿಗಳಿಗೆ ಬಿಸಿಯೂಟಕ್ಕೆ ಇನ್ನು ಮುಂದೆ ಉಪ್ಪಿನಕಾಯಿ | ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಹೇಳಿಕೆ

ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಅವರು ನಿಂಬೆ ಬೆಳೆಗಾರರಿಗೆ ಪ್ರೋತ್ಸಾಹ ನೀಡಲು ಇನ್ನು ಮುಂದೆ ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ನಿಂಬೆ ಉಪ್ಪಿನಕಾಯಿ ನೀಡುವ ಬಗ್ಗೆ ಶಿಕ್ಷಣ ಇಲಾಖೆಯೊಂದಿಗೆ ಚರ್ಚೆ ಮಾಡುವುದಾಗಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ. ಶಾಲೆಗಳಲ್ಲಿ ಬಿಸಿಯೂಟದ…

ಐಷರಾಮಿ ಕಾರಿನಲ್ಲಿ ಬಂದು ಹೂವಿನ ಕುಂಡಗಳನ್ನು ಕದಿಯುವ ಐನಾತಿ ಸುಂದರಿ | ಸಿಸಿಟಿವಿಯಲ್ಲಿ ಕೃತ್ಯ ದಾಖಲು

ಎಂಥೆಂಥ ಐನಾತಿ ಕಳ್ಳರನ್ನು ನೀವು ನೋಡಿರಬಹುದು. ಆದರೆ ಹೂವಿನ ಕುಂಡ ಕದಿಯುವ ಸುಂದರಿ ಕಳ್ಳಿಯನ್ನು ನೀವು ಕಂಡಿದ್ದೀರಾ ? ಅದು ಕೂಡಾ ಐಷರಾಮಿ ಕಾರಿನಲ್ಲಿ ಡ್ರೈವರ್ ಜೊತೆ ಬಂದು. ಪ್ಯಾಂಟ್, ಷರ್ಟ್ ಧರಿಸಿ ಕಾರಿನಲ್ಲಿ ಬರುವ ಯುವತಿಯೊಬ್ಬಳು ಯಾರದೋ…

ಕರ್ನಾಟಕದಲ್ಲಿ 75 ‘ ನೇತಾಜಿ ಅಮೃತ ಶಾಲೆ’ ಘೋಷಣೆ ಮಾಡಿದ ರಾಜ್ಯ ಸರಕಾರ|ಈ ಶಾಲೆಗೆ ಇರುವ ವಿಶೇಷ ಅನುಕೂಲಗಳ ಕುರಿತು ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಪ್ರತಿ ಜಿಲ್ಲೆಗೆ ಕನಿಷ್ಠ 2 ರಂತೆ ಒಟ್ಟು 75 ಸರಕಾರಿ ಶಾಲೆಗಳನ್ನು ಆಯ್ಕೆ ಮಾಡಿ, ಆ ಶಾಲೆಗಳನ್ನು ‘ನೇತಾಜಿ ಅಮೃತ ಶಾಲೆ’ ಗಳೆಂದು ಘೋಷಣೆ ಮಾಡಿದೆ. ಈ ಬಗ್ಗೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ…

ಈ ಬಾರಿಯ ಗಣರಾಜ್ಯೋತ್ಸವದ ನಿರೂಪಕರ ಬದಲಾವಣೆ|ಸತತ ಹತ್ತು ವರ್ಷಗಳಿಂದ ನಿರೂಪಣೆ ಪಟ್ಟವನ್ನು ಅಲಂಕರಿಸಿದ್ದ ಅಪರ್ಣಾರಿಗೆ ಈ ಬಾರಿ ಕೈ ತಪ್ಪಿದ ಅವಕಾಶ

ಕಳೆದ 10 ವರ್ಷಗಳಿಂದ ನಿರೂಪಣೆ ಹಾಗೂ ಗಾಯನದಲ್ಲಿ ಹಳಬರಿಗೆನೇ ಅವಕಾಶ ನೀಡುತ್ತಿದ್ದ ಪರಂಪರೆಯನ್ನು ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಸರಕಾರ ಹೊಸಬರಿಗೆ ಅವಕಾಶವನ್ನು ನೀಡಿ, 10 ವರ್ಷಗಳ ಪರಂಪರೆಯನ್ನು ಮುರಿದು ಹಾಕಿದೆ. ಹಾಗಾಗಿ ಈ ಬಾರಿಯ ಗಣರಾಜ್ಯೋತ್ಸವದ ನಿರೂಪಣೆಯಲ್ಲಿ ನಾವು…

SSLC ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ|ಮಾರ್ಚ್ 28ರಿಂದ ಏಪ್ರಿಲ್ 11ರವೆರೆಗೆ |ಇಲ್ಲಿದೆ ನೋಡಿ ವೇಳಾಪಟ್ಟಿ ವಿವರ

ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ನಡೆಸೋದಕ್ಕೆ ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿತ್ತು. ಇದೀಗ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಂತೆ ಮಾರ್ಚ್ 28 ರಿಂದ ಪರೀಕ್ಷೆ…

ಶೈಕ್ಷಣಿಕ ಪ್ರಮಾಣಪತ್ರಗಳ ಪೂರೈಕೆಗೆ ‘ ಇ- ಸಹಮತಿ’ ಗೆ ಉನ್ನತ ಶಿಕ್ಷಣ ಸಚಿವ ಚಾಲನೆ | ವಿಶ್ವವಿದ್ಯಾಲಯಗಳಲ್ಲಿ ಸುಗಮ ಪರೀಕ್ಷಾ ವ್ಯವಸ್ಥೆಗೆ ತಂತ್ರಾಂಶ

ಬೆಂಗಳೂರು : ಪರೀಕ್ಷಾ ತಂತ್ರಾಂಶ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಮಾಣಪತ್ರ ಇತ್ಯಾದಿಗಳನ್ನು ಸುಗಮವಾಗಿ ಒದಗಿಸುವ ‘ಇ ಸಹಮತಿ’ ಉಪಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಅವರು ಇಂದು ಚಾಲನೆ ನೀಡಿದರು. ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ…

8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಈ ದುಷ್ಕೃತ್ಯ ಮಾಡಿದ ಪಕ್ಕದ ಮನೆ ಯುವಕ

ಇತ್ತೀಚೆಗೆ ಅತ್ಯಾಚಾರ ಪ್ರಕರಣ ಹೆಚ್ಚಾಗುತ್ತಲೇ ಇದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ಈ ಕೃತ್ಯಕ್ಕೆ ಕಠಿಣ ಶಿಕ್ಷೆ ಕೊಡುತ್ತೆ ಎಂದು ಗೊತ್ತಿದ್ದರೂ ಈ ಅತ್ಯಾಚಾರ ಪ್ರಕರಣ ಕಮ್ಮಿಯಾಗುತ್ತಿಲ್ಲ. ಇದಕ್ಕೆ ಸಂಬಂಧಿಸಿದಂತೆ ನಿ‌ನ್ನೆ ಬೆಂಗಳೂರಿನಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ…

ಪಾದಾಚಾರಿಗಳೇ ಇತ್ತ ಗಮನಿಸಿ : ಇನ್ನು ಮುಂದೆ ಎಲ್ಲೆಂದರಲ್ಲಿ ರಸ್ತೆ ದಾಟಿದರೆ ಬೀಳುತ್ತೆ ದಂಡ !!

ಇಲ್ಲಿಯವರೆಗೆ ರೂಲ್ಸ್ ಬ್ರೇಕ್ ಮಾಡಿದರೆ ವಾಹನ ಸವಾರರಿಗೆ ಮಾತ್ರ ದಂಡ ವಿಧಿಸುತ್ತಿದ್ದ ಸಂಚಾರಿ ಪೊಲೀಸ್ ಇಲಾಖೆ ಈಗ ಪಾದಾಚಾರಿಗಳಿಗೂ ದಂಡ ವಿಧಿಸಲು ಚಿಂತನೆ ನಡೆಸುತ್ತಿದೆ‌ ಎಲ್ಲೆಂದರಲ್ಲಿ ರಸ್ತೆ ದಾಟಿ ಕಳೆದ ವರ್ಷ 69 ಜನ ಮೃತಪಟ್ಟಿದ್ದು, ಈ ತೊಂದರೆಗಳಿಂದ…

ಪದವಿ ಶಿಕ್ಷಣದಲ್ಲಿ ಕನ್ನಡ ಭಾಷಾ ಆಯ್ಕೆ ವಿದ್ಯಾರ್ಥಿಗಳಿಗೆ ಬಿಟ್ಟದ್ದು – ಉನ್ನತ ಶಿಕ್ಷಣ ಇಲಾಖೆ ಸೂಚನೆ

ಪದವಿ ಶಿಕ್ಷಣದಲ್ಲಿ ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ವಿಷಯ ವಿದ್ಯಾರ್ಥಿಗಳಿಗೆ ಬಿಟ್ಟದ್ದು. ಒತ್ತಡ ಬೇಡ. ಆಯ್ಕೆ ವಿಚಾರ ವಿದ್ಯಾರ್ಥಿಗಳ ಸ್ವಹಿತಾಸಕ್ತಿಗೆ ಬಿಡಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯು ಎಲ್ಲಾ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಸೂಚಿಸಿದೆ. ಕನ್ನಡವನ್ನು ಆಯ್ಕೆ…